Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ.
ಧಾರವಾಡ ನಗರದ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಗರದ ಜೆಎಸ್ಎಸ್ ಕಾಲೇಜು ವಿದ್ಯಾರ್ಥಿ ನಂದನ್ ಏರಿ ಎಂಬ ವಿದ್ಯಾರ್ಥಿಯ ಜನಿವಾರ ಕಟ್ ಮಾಡಲಾಗಿದ್ದು, ಪರೀಕ್ಷಾ...
Political News: ಸಿಇಟಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಮತ್ತು ಇನ್ನೋರ್ವ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ಧರಿಸಿದ್ದಾನೆಂದು ಅವನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ಇರುವ ವಿಷಯವನ್ನು ಎಲ್ಲ ರಾಜಕೀಯ ರಾಯಕರು ಖಂಡಿಸಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿ ದಿನೇಶ್ ಗುಂಡೂರಾವ್, ಇದು ಅತ್ಯಂತ ಖಂಡನೀಯ ಸುದ್ದಿ ಎಂದಿದ್ದಾರೆ. ಸಿಇಟಿ...
Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...