Bollywood News: ವಂಚನೆಯ ಕೇಸ್‌ನಲ್ಲಿ ಜೈಲು ಪಾಲಾಗಿರುವ ಸುಕೇಶ್‌ನ ಪ್ರೀತಿಯ ಬಲೆಗೆ ಬಿದ್ದಿದ್ದ ನಟಿ ಜಾಕ್ವೆಲಿನ್, ಈಗ ವಿಚಾರಣೆಗಾಗಿ ಕೋರ್ಟ್ ಅಲೆಯುವಂತಾಗಿದೆ. ಸುಕೇಶ್‌ನಿಂದ ಬೆಲೆಬಾಳುವ ಗಿಫ್ಟ್ ತೆಗೆದುಕೊಂಡಿದ್ದೇ, ಈ ಅಲೆದಾಟಕ್ಕೆ ಕಾರಣವಾಗಿದೆ. ಇದೀಗ ಈ ತಲೆಬಿಸಿಯ ಜೊತೆ ಇನ್ನೊ ಟೆನ್ಶನ್ ರಕ್ಕಮ್ಮನ ಪಾಲಾಗಿದೆ. ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದೆ.
ಮುಂಬೈನಲ್ಲಿರುವ ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದ್ದು,...
National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...