ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...