Hubballi News : ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ 13 ರಂದು ಪಂಚಮಸಾಲಿ 2A ಮೀಸಲಾತಿ ೬ನೇ ಹಂತದ ಸಮಾವೇಶ ನಡೆಯಲಿದೆ. ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ.
ಈಗಾಗಲೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಯಾತ್ರೆ ಆರಂಭವಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಕೊಪ್ಪಳ...