National News: ಮಾಜಿ ಸಂಸದೆ ಮತ್ತು ನಟಿ ಜಯಪ್ರಧಾ ನಾಪತ್ತೆಯಾಗಿದ್ದಾರೆ. ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ.
ಜಯಪ್ರದಾ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದು, ಮಾರ್ಚ್ 6ರೊಳಗೆ ಇವರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಬೇಕು ಎಂದು ಉತ್ತರಪ್ರದೇಶ ನ್ಯಾಯಾಲಯ ಆದೇಶ ನೀಡಿದೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಉಲ್ಲಂಘನೆ ಮಾಡಿದ ಆರೋಪ ಜಯಪ್ರದಾ ಮೇಲಿತ್ತು. ಹಾಗಾಗಿ ಪ್ರಕರಣ...