Hubli News: ಹುಬ್ಬಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ನಗರದ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ. ಜಯಶ್ರೀ ಬಡಿಗೇರ್ (31) ಮೃತ ಗೃಹಿಣಿ.
ಕಳೆದ ಮೇ 21ರಂದು ನಂದಗೋಕುಲ ಬಡಾವಣೆ ನಿವಾಸಿ ಶಿವಾನಂದ ಎಂಬಾತನ ಜೊತೆ ಜಯಶ್ರೀ ವಿವಾಹವಾಗಿತ್ತು. ಮೃತಳ ಪತಿ ಶಿವಾನಂದ ಬಡಿಗೇರ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.. ಆದರೆ ಮದುವೆ...