"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ.
ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಪೋಸ್ಟರ್ (Poster) ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ (Simple Suni) ಈ ಪೋಸ್ಟರ್ ರೀಲೀಸ್...
National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...