www.karnatakatv.net : ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಜಿಸಿಸಿ ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸೌದಿ ಅರಬೀಯಾ, ಒಮನ್ ಮತ್ತು ಯುಎಇ ರಾಷ್ಟ್ರಗಳ ಹೂಡಿಕೆದಾರರು ಬೆಂಗಳೂರು ಹೊರವಲಯದಲ್ಲಿ ವಿಶ್ವದರ್ಜೆ ಮಟ್ಟದ ಡಿಸೈನ್ ಡಿಸ್ಟ್ರಿಕ್ಟ್ ಸ್ಥಾಪನೆ ಸೇರಿದಂತೆ ಇನ್ನಿತರ ಪ್ರಮುಖ ಹೂಡಿಕೆ ಪ್ರಸ್ತಾಪಗಳಿಗೆ ಒಲವು ತೋರಿವೆ ಎಂದು ಐಟಿ...