ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ.
ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...
ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ.
ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....
ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...
ಬೆಂಗಳೂರು: ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ನಾಳೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿಕೆಶಿ ಭೇಟಿ ಮಾಡಲಿದ್ದಾರೆ.
ಅತೃಪ್ತರ ಶಾಸಕರಿಗೆ ಸಿದ್ದರಾಮಯ್ಯ ರಾಜೀನಾಮೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಮತ್ತೆ ಕಾಂಗ್ರೆಸ್ ಅತೃಪ್ತರ ಮನವೊಲಿಕೆಗೆ ಮುಂದಾಗಿದೆ. ಈ ನಿಟ್ಚಿನಲ್ಲಿ ಸಭೆ...
ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ.
ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...
ಮುಂಬೈ: ಅತೃಪ್ತ ಶಾಸಕರನ್ನು ಬಿಜೆಪಿ ಗನ್ ಪಾಯಿಂಟ್ ನಲ್ಲಿ ಇರಿಸಿದೆ ಎನ್ನುವ ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೈ ಶಾಸಕ ಸೋಮಶೇಖರ್ ತಿರುಗೇಟು ನೀಡಿದ್ದಾರೆ.
ಮುಂಬೈನ ಸೊಫಿಟೆಲ್ ಹೋಟೆಲ್ ನ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ರಾಜೀನಾಮೆ ನೀಡಿರೋ ನಾವೆಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. ನಾಯಕರು ನಮ್ಮ ಸಮಸ್ಯೆಗಳನ್ನು ಆಲಿಸದೆ ನಮ್ಮನ್ನು ನಿರ್ಲಕ್ಷ್ಯ...
ಬೆಂಗಳೂರು: ಕೈ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಹೀಗಾಗಿ ದೋಸ್ತಿಗಳು ಮತ್ತೊಂದು ಸ್ಥಾನ ಕಳೆದುಕೊಂಡು ಸಂಖ್ಯಾಬಲ ಇಳಿಮುಖವಾಗಿದೆ.
ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹರಿಹಾಯ್ದು ಮುನಿಸಿಕೊಂಡು ಬಂಡಾಯವೆದ್ದಿದ್ದ ಬೆಂಗಳೂರಿನ ಶಿವಾಜಿನಗರ ಶಾಸಕ ರೋಷನ್ ಬೇಗ್ ಇದೀಗ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಸಂಖ್ಯಾಬಲ...
ಬೆಂಗಳೂರು: ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೆ ಸಿಎಲ್ ಪಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲದಿದ್ರೆ ಮುಂದಾಗೋ ಪರಿಣಾಮಗಳನ್ನು ಎದುರಿಸಬೇಕಾಗುತ್ತೆ ಅಂತ ವಾರ್ನಿಂಗ್ ನೀಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಸರ್ಕಾರವನ್ನು...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...