ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...
ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....
ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ.
ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ..
ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...
ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...
Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ...