ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್...