ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ.
ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...