ಕಲ್ಲು ತೂರಾಟ ಘಟನೆ ಬಳಿಕ ಮದ್ದೂರಿನಲ್ಲಿ, ಹಿಂದುತ್ವದ ಕೂಗು ಜೋರಾಗಿದೆ. ಈ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ನಾಯಕರು, ಮದ್ದೂರಿನಲ್ಲಿ ಹಿಂದುತ್ವದ ಕಹಳೆ ಮೊಳಗಿಸಿದ್ರು. ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಸೆಪ್ಟೆಂಬರ್ 9ರಂದು ಬೆಳ್ಳಂಬೆಳಗ್ಗೆಯೇ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ದೌಡಾಯಿಸಿದ್ರು. ಮಧ್ಯಾಹ್ನದ ಬಳಿಕ...
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಕಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗಿದೆ. ಮಾಗಡಿ ತಾಲೂಕಿನ ಬೆಳಗುಂಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ನಿರ್ದೇಶಕರ ಆಯ್ಕೆಗೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಚುನಾವಣೆಯಲ್ಲಿ JDS ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. ಒಟ್ಟು 11 ನಿರ್ದೇಶಕರ ಸ್ಥಾನದಲ್ಲಿ JDS ಬೆಂಬಲಿತ 9 ನಿರ್ದೇಶಕರು ಜಯಶಾಲಿಗಳಾಗಿದ್ದಾರೆ.
ಮಾಗಡಿಯಲ್ಲಿ ಕಾಂಗ್ರೆಸ್ ಆಡಳಿತ ಇದ್ದು,...
ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ.
ಶ್ರೀನಿವಾಸಪುರ ಪ್ರವಾಸಿ...
ಹಾಸನ: ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಸಭೆ ನಡೆಸಿ ಸರ್ಕಾರಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದರಂತೆ ಎಂದು ಮಾಜಿ ಎಂ ಎಲ್ ಸಿ ಗೋಪಾಲ ಸ್ವಾಮಿ ಆರೋಪ ಮಾಡಿದ್ದಾರೆ ಈ ಕುರಿತು ಸಂಸದ ಪ್ರಜ್ವಲ್ ರೇವಣ್ಣ ಖಾರವಾಗಿ ಪ್ರತಿಕ್ರಿಯೆ ನೀಡಿದರು.
ಅವರಿಗೆ ಕಾನೂನು ಗೊತ್ತಿದೆ ಏನ್ರೀ, ನಾನು ಅಫೀಷಿಯಲ್ ಅಗಿ ಸಿಇಒ ಅವರನ್ನು ಒಳಗೊಂಡಂತೆ ಮೀಟಿಂಗ್ ಮಾಡುತ್ತಿದ್ದೇನೆ. ನಾನು...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ...