ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....
ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ
ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...
ಬೆಂಗಳೂರು: ಅನರ್ಹತೆಗೊಳಿಸಲಾಗಿದ್ದ 14 ಶಾಸಕರನ್ನು ನಿನ್ನೆ ಎಐಸಿಸಿ ಪಕ್ಷದಿಂದ ಉಚ್ಚಾಟನೆ ಮಾಡಿರೋ ಬೆನ್ನಲ್ಲೇ ಇದೀಗ ಜೆಡಿಎಸ್ ಕೂಡ ತಮ್ಮ ಪಕ್ಷದ ಅನರ್ಹ ಶಾಸಕರನ್ನು ಪಕ್ಷದಿಂದ ಹೊರದಬ್ಬಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಿನ್ನೆ ಎಐಸಿಸಿ, ಪಕ್ಷದ ವಿರುದ್ಧ ಬಂಡೆದ್ದು ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣಕರ್ತರಾಗಿದ್ದ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ...
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರವೇ ಬುಡಮೇಲಾಗಿದೆ. ರಾಜಕೀಯದ ಹಿರಿಯ ನಾಯಕರು ಮನವೊಲಿಸಲು ನಡೆಸಿದ ಕಸರತ್ತೆಲ್ಲಾ ವಿಫಲವಾಗಿ ಕೊನೆಗೆ ದೋಸ್ತಿ ಅವರ ವಿರುದ್ಧವೇ ಕಾನೂನು ಸಮರಕ್ಕೆ ನಿಂತಿದೆ. ಕಾಂಗ್ರೆಸ್ ಅನರ್ಹತೆಯ ಅಸ್ತ್ರ ಉಪಯೋಗಿಸಿದ್ರೆ, ಜೆಡಿಎಸ್ ನಿಂದ ದೇವೇಗೌಡರು ನಾಲ್ವರು ಅತೃಪ್ತರ ಮೇಲೆ ಸೇಡು ತೀರಿಸಿಕೊಳ್ಳಲು ಅಖಾಡ ರೆಡಿ ಮಾಡಲು ಸಜ್ಜಾಗಿದ್ದಾರೆ.
ಹೌದು, 14...
ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...
ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ.
ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ...
ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ...