ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ಆರಂಭವಾಗಿದೆ. ಜನಪ್ರತಿನಿಧಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮೌನ ಮುರಿದು ಮಾತನಾಡಿದ್ದಾರೆ. ಇದರ ಜೊತೆಗೆ ಆರೋಪ ಕೇಳಿ ಬಂದ ಕೂಡಲೇ ಜೆಡಿಎಸ್ ಪಕ್ಷ ತೆಗೆದುಕೊಂಡ ತೀರ್ಮಾನದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
ಕಳೆದ 14 ತಿಂಗಳ ಹಿಂದೆ...