ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪಕ್ಷ ಸಚಿವರ ತಲೆದಂಡ ಪಡೆದಿದೆ. ರಾಜಣ್ಣ ಅವರ ಕಿಕ್ ಔಟ್, ಸರ್ಕಾರವನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದ್ದ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರವಾಗಿದೆ. ಸದನದ ಒಳಗೂ-ಹೊರಗೂ ಹೋರಾಡುತ್ತಿದ್ದ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಮೇಲೆ ವಾಗ್ಬಾಣಗಳನ್ನ ಬಿಟ್ಟಿದ್ದಾರೆ.
ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಜೆಡಿಎಸ್, ಟ್ವೀಟ್ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯರನ್ನ ತರಾಟೆಗೆ...