ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್‌ರೆಡ್ಡಿ ಈ ಹಿಂದೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೀಗ ನಾನು ಮಾತನಾಡಿರುವುದನ್ನು ಹಿಂಪಡೆಯುತ್ತಿದ್ದೇನೆ. ಅವರು ಕ್ಷೇತ್ರದ ಶಾಸಕರು, ಹಿರಿಯರು. ನಾನು ಆ ರೀತಿಯಾಗಿ ಮಾತನಾಡಬಾರದಾಗಿತ್ತು. ಆವೇಶದಲ್ಲಿ ಮಾತನಾಡಿದ್ದು, ಅವರಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಸಂಜಯ್‌ರೆಡ್ಡಿ ಹೇಳಿದ್ದಾರೆ.
ಶ್ರೀನಿವಾಸಪುರ ಪ್ರವಾಸಿ...
ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಗೆ ಮಾರಾಟ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಂಜುನಾಥ್ ಗೌಡ ಆರೋಪ ಮಾಡಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ, ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಕಾರಣ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಅಂತ...
Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ...