ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ.
ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...