JDS ಕಾರ್ಯಕರ್ತರು ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸಂಘಟಿಸಿ, ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು JDS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯ ಸಿಟಿಯಲ್ಲಿ JDS ಹಿರಿಯ ಮುಖಂಡ K.P ರಾಜು ಅವರ ಅಧ್ಯಕ್ಷತೆಯಲ್ಲಿ, ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಆಚರಣೆ ಅಂಗವಾಗಿ JDS...