Mysuru: ಇಂದು ಮೈಸೂರಿನಲ್ಲಿ ಪೂಜೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ. ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ...
Political news: ಈ ಬಾರಿ ನವರಾತ್ರಿಗೆ ಕಾಂಗ್ರೆಸ್ ಪಕ್ಷ ದುಷ್ಟ ಶಕ್ತಿ ಎದುರು ಸತ್ಯದ ಜಯ ಎಂಬ ಜಾಾಹೀರಾತು ನೀಡಿತ್ತು. ಅದರಲ್ಲಿ ನವರಾತ್ರಿಗೆ 9 ರೀತಿಯ ಸಂಹರಿಸಬೇಕಾದ ದುಷ್ಟಶಕ್ತಿಗಳು ಎಂದು ಬರೆದಿತ್ತು. ಈ ಜಾಹೀರಾತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ವಿರುದ್ಧ ವ್ಯಂಗ್ಯಾವಾಡಿದ್ದಾರೆ.
https://youtu.be/GFYt4eSCQSA
ದುಷ್ಟರಿಗೆ ಶಿಕ್ಷೆ,...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ ಆರೋಪಿಗಳು ಅಮಾಯಕರು ಅಂತ ಜಮೀರ್ ಅಹ್ಮದ್ ಪತ್ರ ಬರೆದಿದ್ರು. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ. ಕಾಂಗ್ರೆಸ್ ನವರಿಗೆ ಮತಾಂದಂತೆಯ ಪಿತ್ತ ತಲೆಗೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕೇಸ್ ತೆಗೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ....
Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್...
Political News: ನಿನ್ನೆ ಹರಿಯಾಣದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದಿದ್ದು, ಬಿಜೆಪಿ ಜಯಭೇರಿ ಬಾರಿಸಿದೆ. ಹಾಗಾಗಿ ಟ್ವೀಟ್ನಲ್ಲಿ ಬಿಜೆಪಿ ರಾಹುಲ್ ಗಾಂಧಿಯ ಜಿಲೇಬಿ ಹೇಳಿಕೆಗೆ, ಟಾಂಗ್ ಕೊಡುವಂತೆ, ರಾಹುಲ್ ಗಾಂಧಿಗೆ ಜಿಲೇಬಿ ಕಳುಹಿಸಲಾಗಿದೆ ಎಂದು ಟ್ವೀಟ್ ಮಾಡಿದೆ.
https://youtu.be/UiiVs3zzGpg
ಫುಡ್ ಡಿಲೆವರಿ ಆ್ಯಪ್ ಆಗಿರುವ ಸ್ವಿಗ್ಗಿ ಮೂಲಕ, ಜಿಲೇಬಿ ಕಳುಹಿಸಲಾಗಿದ್ದು, ರಾಹುಲ್ ಗಾಂಧಿಯವರು ಹಣ ಕೊಟ್ಟು, ಜಿಲೇಬಿ...
Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
https://youtu.be/nZgizSTCRKs
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ,
ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...
National Political News: ಹರ್ಯಾಣಾ ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆದಿದ್ದು, ಇಲ್ಲಿನ ಜುಲಾನಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ, ಕುಸ್ತಿಪಟು, ಕಾಂಗ್ರೆಸ್ ಅಭ್ಯರ್ಥಿ ವಿನೀಶ್ ಫೋಗಟ್ ಗೆಲುವು ಸಾಧಿಸಿದ್ದಾರೆ.
ಜುಲಾನಾದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಯೋಗೇಶ್ ಬೈರಾಗಿ, ಆಪ್ನ ಅಭ್ಯರ್ಥಿ ಮಾಜಿ ವೃತ್ತಿಪರ ಕುಸ್ತಿಪಟು ಕವಿತಾ ದಲಾಲ್ ಅವರ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದು ಜನರ...
Hubli Political News: ರಾಜ್ಯದಲ್ಲಿ ಹಾಲಿ-ಮಾಜಿಗಳ ಸಮಾಗಮದಲ್ಲಿ ಮತ್ತೊಂದು ಸಂಘಟನೆ ಆರಂಭವಾಗಿದ್ದು, ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹುಬ್ಬಳ್ಳಿಯಲ್ಲಿಂದು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಂಸದ ಕೆ. ವಿರುಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ಬಂಜಾರ ಸಮಾಜದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದು, ಎಲ್ಕ ಸಮಾಜದ ಮುಖಂಡರು ಹಾಗೂ ಸರ್ವಪಕ್ಷದ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಈಶ್ವರಪ್ಪ, ಹಿಂದುಳಿದವರಿಗೆ, ದಲಿತರಿಗೆ, ಬಡವರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಒಂದು ಪ್ರಬಲ ಸಂಘಟನೆ ಆಗಬೇಕು. ಈ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸಭೆ ನಡೆಸುತ್ತಿದ್ದೇವೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ.
ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು..? ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲೆಲ್ಲಿ...
Telangana News: ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್ನಲ್ಲಿ ಕಬ್ಬಿಣದ ತಂತಿ ಪತ್ತೆಯಾದ ಘಟನೆ ತೆಲಂಗಾಣಾದ ಕಾಮರೆಡ್ಡಿಯ ಸಮೀಪ ಹಳ್ಳಿಯೊಂದರಲ್ಲಿ ನಡೆದಿದೆ.
ಹನುಮಾನ ರೆಡ್ಡಿ ಎಂಬುವವರು ಬಿಸ್ಕೀಟ್ ಖರೀದಿ ಮಾಡಿದ್ದು,...