Horoscope: ನೀವು ಅವಿವಾಹಿತರಾಗಿದ್ದು, ಹೆಣ್ಣು ಹುಡುಕುತ್ತಿದ್ದರೆ, ಖಂಡಿತವಾಗಿಯೂ ಜಾತಕವನ್ನು ಪರಿಶೀಲಿಸಿಯೇ ಮದುವೆಯಾಗಬೇಕು. ಕೆಲವರು ಜಾತಕವೆಲ್ಲ ಸುಳ್ಳು ಎನ್ನುತ್ತಾರೆ. ಆದರೆ ಜಾತಕ ಸರಿಯಾದಾಗಲೇ, ಜೀವನ ಸರಿಯಾಗಿ ನಡೆಯುತ್ತದೆ. ಹಾಗಾಗಿ ಜಾತಕ ನೋಡುವುದು ಮುಖ್ಯ. ಇಂದು ನಾವು ಯಾವ ರಾಶಿಯ ಹೆಣ್ಣು ಮಕ್ಕಳು ಉತ್ತಮ ಪತ್ನಿಯರಾಗುತ್ತಾರೆ ಅಂತಾ ತಿಳಿಯೋಣ ಬನ್ನಿ..
ಕರ್ಕ ರಾಶಿ: ಕರ್ಕ ರಾಶಿಯವರು ಭಾವನಾತ್ಮಕ ಗುಣ...
Hubli News: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಮುಖ ಕಿಂಗ್ ಪಿನ್ ಹಾವೇರಿ ಮೂಲದ ಸಚಿನ್ ಕಬ್ಪೂರ್ ಬಂಧಿಸಿ ಜೈಲಿಗೆ ಕಳುಹಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜುಲೈ 30 ರಂದು ಹಾವೇರಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಗುಜರಾತಕ್ಕೆ ಎರಡು ಲಾರಿಯಲ್ಲಿ 48 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ...
Dharwad News: ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಕಸಾಯಿ ಖಾನೆಯ ಬಳಿಯೇ ಹಿಂದೂ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಗೋ ವಧೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸ್ ಮತ್ತು ಹೋರಾಟಗಾರರ ನಡುವೆ ಮಾಚಿನ ಚಕಮಕಿಯು ನಡೆಯಿತು.
ಧಾರವಾಡದ ಶಿವಾಜಿ ವೃತ್ತದ ಬಳಿ ಇರುವ...
ಚಿಕ್ಕನಾಯಕನಹಳ್ಳಿ ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯಿತಿ CEO ಆಗಿ ಮಂಜುನಾಥ ನೇಮಕ ಮಾಡಿ ಸರ್ಕಾರ ನೇಮಕ ಮಾಡಿದೆ. ಸಾರ್ವಜನಿಕರು ಸಾರ್ಕಾರದ ಈ ನಡೆಯನು ವಿರೋಧಿಸುತ್ತಿದ್ದರೆ. ಗೋ ಬ್ಯಾಕ್ ಮಂಜುನಾಥ್ ಎಂದು ಕೂಗಿ ಪ್ರತಿಭಟನೆ ಮಾಡಿದ್ದರೆ. ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಇಲ್ಲಂದರೆ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಂದು ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ.
Bagalakote: ಬಾಗಲಕೋಟೆ: ಜಮಖಂಡಿ ಸುತ್ತಮುತ್ತ ನಡೆದಿದ್ದ ಬೈಕ್ ಕೇಸ್ ಬೇಧಿಸಿರುವ ಜಮಖಂಡಿ ಶಹರ ಪೋಲೀಸರು, ಕಳ್ಳರನ್ನು ಬಂಧಿಸಿದ್ದಾರೆ. ಅಲ್ಲದೇ, ಬೈಕ್‌ಗಳನ್ನು ಸಹ ವಶಕ್ಕೆ ಪಡೆದಿದ್ದಾರೆ.
ಇನಾಂ ಹಂಚಿನಾಳ ಗ್ರಾಮದ ಬೈಕ್ ಕಳ್ಳ ಸಿದ್ದಪ್ಪ ಉಪ್ಪಲದಿನ್ನಿ ಬಂಧಿತ ಆರೋಪಿಯಾಗಿದ್ದು, ಇವನಿಂದ 10 ಲಕ್ಷ ಬೆಲೆ ಬಾಳುವ 22 ಬೈಕ್ ಜಪ್ತಿ ಮಾಡಲಾಗಿದೆ. ಈತ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದಲ್ಲಿ...
Bagalakote: ಬಾಗಲಕೋಟೆ: ಮ್ಯಾಟ್ರಿಮೋನಿಯಲ್ಲಿ ಸಿಕ್ಕಿದ್ದ ನೈಜಿರಿಯನ್ ವ್ಯಕ್ತಿಯನ್ನು ನಂಬಿ ಬಾಗಲಕೋಟೆಯ ಮಹಿಳೆ ಮೋಸ ಹೋದ ಘಟನೆ ನಡೆದಿದೆ. ಮದುವೆ ಮಾಡಿಕ``ಳ್ಳುವುದಾಗಿ ನಂಬಿಸಿ ವ್ಯಕ್ತಿ ಮೋಸ ಮಾಡಿದ್ದಾನೆ ಎನ್ನಲಾಗಿದೆ.
ಪ್ರಕರಣದ ಬಗ್ಗೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಮಾಹಿತಿ ನೀಡಿದ್ದಾರೆ. ಈ ಘಟನೆ ಕಳೆದ ವರ್ಷ ನಡೆದಿದೆ. ಆದರೆ ಆರೋಪಿಯನ್ನು ಈಗ ಬಂಧಿಸಲಾಗಿದೆ. ಬಾಗಲಕೋಟೆಯ ಇಳಕಲ್ ನಗರದ ಸುಕ್ಷಿತ...
ತಿಪಟೂರು : ನಗರದ ಹಲವು ಹೋಬಳಿ ಭಾಗಗಳಲ್ಲಿ ಸೇರಿದಂತೆ ಹಾಸನ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರೂಪಾಯಿ 5 ಕೋಟಿ ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 18 ಕೊಠಡಿಯ 34 ಶೌಚಾಲಯ ಮತ್ತು ಸ್ನಾನ ಗೃಹವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯನ್ನು ಶಾಸಕ ಕೆ.ಷಡಕ್ಷರಿ ವೀಕ್ಷಿಸಿದರು.
ನಂತರ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ...
Hubli News: ಹುಬ್ಬಳ್ಳಿ: ಫ್ಲೈ ಓವರ್ ಕಾಮಗಾರಿ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ, ಮತ್ತು ಚನ್ನಮ್ಮ ಸರ್ಕಲ್ ಬಂದ್ ಮಾಡಿದ್ದರು. ಈಗ ನಾಲ್ಕುವರೇ ತಿಂಗಳ ನಂತರ ಮತ್ತೇ ಹಳೇ ಬಸ್ ನಿಲ್ದಾಣ ಮತ್ತು ಚನ್ನಮ್ಮ ಸರ್ಕಲ್ ಒಂದು ಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಆರಂಭ ಮಾಡಿದ್ದಾರೆ.
ನಗರದ ಚನ್ನಮ್ಮ ವೃತ್ತದ ಫ್ಲೈ ಓವರ್ ಕಾಮಗಾರಿಯಿಂದ,...
Dharwad: ಧಾರವಾಡ: ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಆಗಿದೆ.
ಇಂದು 9 ದಿನದ ಗಣೇಶನ ಮೂರ್ತಿಗಳು ವಿಸರ್ಜನೆಯಾಗುವುದರಿಂದ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ನಾಳೆ ಈದ್ ಮಿಲಾದ್ ಹಬ್ಬ ಇರುವುದರಿಂದ ನಾಳೆಯೂ ಕೂಡ ಮದ್ಯ ಮಾರಾಟ ಬಂದ್ ಆಗಲಿದೆ. ನಾಡಿದ್ದು, 11...
Dharwad News: ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಮಾದಕ ವಸ್ತುಗಳ ನಿಷೇಧ ಸೇರಿ ಅತ್ಯಾಚಾರಕ್ಕೆ ಪ್ರಚೋದನೆ ಮಾಡುವ ವೆಬ್‌ಸೈಟ್‌ಗಳನ್ನು ನಿಷೇಧ ಮಾಡಲು ಆಗ್ರಹಿಸಿ, ಧಾರವಾಡದಲ್ಲಿ ಹೆಣ್ಮಕ್ಕಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಧಾರವಾಡ ವಿವೇಕಾನಂದ ವೃತದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರು ಸೇರಿ...