Health Tips: ಹಿಂದಿನ ಕಾಲದಲ್ಲಿ ಮಕ್ಕಳು ಮಾತು ಕೇಳದಿದ್ದಲ್ಲಿ, ಬೈದು, ನಾಲ್ಕು ಏಟು ನೀಡಿ, ಪೋಷಕರು ಮಕ್ಕಳಿಗೆ ಬುದ್ಧಿ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮಕ್ಕಳಿಗೆ ಸ್ವಲ್ಪ ಬೈದರೂ , ಕೆಲವರು ಅದನ್ನೇ ಸಿರಿಯಸ್ ಆಗಿ ತೆಗೆದುಕ``ಂಡು, ಮಾಡಬಾರದ ಕೆಲಸ ಮಾಡುತ್ತಾರೆ. ಹಲವು ಮಕ್ಕಳು ಅಪ್ಪ ಅಮ್ಮ ಗದರಿದಕ್ಕೇ ಆತ್ಮಹತ್ಯೆ ಮಾಡಿಕ``ಳ್ಳುವ ನಿರ್ಧಾರಕ್ಕೆ ಬಂದಿದ್ದ...
Hubli News: ಹುಬ್ಬಳ್ಳಿ: ರಕ್ಷಾಬಂಧನ ಹಬ್ಬದ ಪ್ರಯುಕ್ತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ಭಾಗಿಯಾಗುವ ಮೂಲಕ ವಿನೂತನ ರೀತಿಯಲ್ಲಿ ರಕ್ಷಾಬಂಧನ ಆಚರಣೆ ಮಾಡಿದರು.
ಹುಬ್ಬಳ್ಳಿಯ ವಾಸವಿ ಮಹಲ್ ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ, ರಕ್ಷಾ ಬಂಧನ ಉತ್ಸವದಲ್ಲಿ...
Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಬಳಿ ತಡರಾತ್ರಿ ನಡೆದಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಟೋ ಚಾಲಕ ಸೋಮಶೇಖರ್ ಎಂಬುವವರ ಮೇಲೆ ರೋಹಿತ ಎಂಬಾತ ಚಾಕು ಇರಿದಿದ್ದಾನೆ ಎಂದು ಸ್ವತಃ ಹಲ್ಲೆಗೊಳಗಾದ ವ್ಯಕ್ತಿಯೇ ದೂರು ನೀಡಿದ್ದು, ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ...
Dharwad News: ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ಕನ್ನಾ ಕಳ್ಳನನ್ನು ಬಂಧಿಸುವುಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 8ಲಕ್ಷ 50 ಸಾವಿರ ರೂಪಾಯಿ ಮೌಲ್ಯಗಳನ್ನು ಕಳ್ಳದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲ ಹಳೇ ಹುಬ್ಬಳ್ಳಿಯ ನಿವಾಸಿ ಹುಸೇನಸಾಬ್ ಕನವಳ್ಳಿ ಬಂಧಿತ ಚಾಲಾಕಿ ಕನ್ನಾ ಕಳ್ಳನಾಗಿದ್ದಾನೆ. ಕಳೆದ ಜುಲೈ 24...
Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ.
Belagavi News: ಬೆಳಗಾವಿ: ಬೆಳಗಾವಿಯಲ್ಲಿ...
ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.
ರಾಹುಲ್...
Dharwad News: ಅದೂ ಮಕ್ಕಳಿಗೆ ಶಿಕ್ಷಣ ನೀಡುವ ಶಾಲೆ, ಆ ಶಾಲೆಗೆ ಒಬ್ಬರು ಚೇರಮನ್ ಹಾಗೂ ಆಡಳಿತ ಕಮಿಟಿ ಇತ್ತು. ಕಮಿಟಿಯ ಚೇರಮನ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಈಗ ಚೇರಮನ ಶಾಲೆಗೆ ಬಂದಿಲ್ಲ, ಆದರೆ ಶಿಕ್ಷಕರು ಸೇರಿ ಶಾಲೆಯ ಎಲ್ಲವನ್ನೂ ಚೇರಮನ್ ಆ್ಯಂಡ್ ಕಮಿಟಿ ಎಲ್ಲವನ್ನೂ ನೋಡಿಕೊಂಡು ಹೊಗುತಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದ ಸಮಯದಲ್ಲೇ...
Dharwad News: ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ಎಲ್ಲವೂ ಮುಂದವರೆದಿದ್ದು, ಇಲ್ಲಿ ದುಡ್ಡು ನೀಡಿದ್ರೆ, ಬೇಕಾದ ಕೆಲಸ ಮಾಡಲು ಅನುಮತಿ ನೀಡಲಾಗುತ್ತಿದೆ.
ದುಡ್ಡು ಕೊಟ್ರೆ ಮೋಬೈಲ್ ಪೋನ್, ಗಾಂಜಾ, ಸಿಗರೇಟು ಎಲ್ಲವೂ ಲಭ್ಯವಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆ ಅಂದ್ರೆ, ಯುವಕನ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದ ಜಮೀರ್ ಜಮ್ಮು ಎಂಬ ರೌಡಿ,...
Kundagola News: ಕುಂದಗೋಳ: ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಬೇಕಿದ್ದ ಸ್ತ್ರೀರೋಗ ತಜ್ಞರ ಅನಧಿಕೃತ ಗೈರು ಹಾಜರಿ ಪರಿಣಾಮ ಬಡ ಮಧ್ಯಮ ವರ್ಗದ ಗರ್ಭಿಣಿ, ಬಾಣಂತಿಯರಿಗೆ ಸೂಕ್ತ ತಪಾಸಣೆ ಚಿಕಿತ್ಸೆ ದೂರವಾಗಿದೆ.
ಹೌದು ! ಬಡ, ಮಧ್ಯಮ ವರ್ಗದ ಗರ್ಭಿಣಿ, ಬಾಣಂತಿಯರ ಪಾಲಿಗೆ ಸಂಜೀವಿನಿ ಆಗಬೇಕಿದ್ದ ಕುಂದಗೋಳ ತಾಲೂಕು ಆಸ್ಪತ್ರೆ. ಇದೀಗ ಸ್ತ್ರೀರೋಗ ತಜ್ಞರ ಗೈರು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...