Kundagola: ಕುಂದಗೋಳ: ಸರ್ಕಾರವು ನಗರ, ಪಟ್ಟಣದ ಜನರ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿಗೆ ಎಷ್ಟೇ ಯೋಜನೆ ತಂದರೂ, ಅತ್ಯಾಧುನಿಕ ಯಂತ್ರ ಕೊಟ್ಟರೂ, ಈ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸ ಇಂದಿಗೂ ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಸಂಗ್ರಹವಾಗಿದೆ.
ಕುಂದಗೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 19 ವಾರ್ಡ್ ಮತ್ತು ಮಾರುಕಟ್ಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಸ...
Dharwad News: ಧಾರವಾಡ ಜಿಲ್ಲಾ ಪಂಚಾಯತ್, ಕುಂದಗೋಳ ತಾಲೂಕು ಪಂಚಾಯಿತಿಗೆ ಮಣ್ಣೇರೆಚಿ 15ನೇ ಹಣಕಾಸು ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರ ಮಗ ಮಾಡಿ ತನ್ನ ಖಾತೆಗೆ ಬಿಲ್ ತೆಗೆದುಕೊಂಡಿದ್ದಾನೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಳ್ಳಿ ಹಳ್ಳಿಗಳ ಅಭಿವೃದ್ಧಿ ಲಕ್ಷ ಲಕ್ಷ ಹಣ ನೀಡುತ್ತಲಿದೆ. ಆ ಹಣದ ಕಾಮಗಾರಿಗಳನ್ನ ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೇ...
Belagavi News: ಯರಗಟ್ಟಿ ಐದು ವರ್ಷದ ಬಾಲಕಿಯನ್ನು ಪುಸಲಾಯಿಸಿ ಮಸೀದಿಯೊಳಗೆ ಕರೆತಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪಟ್ಟಣದ ತುಫೇಲ್ ಅಹ್ಮದ್ ದಾದಾಫೀರ್ (22) ಬಂಧಿತ ವ್ಯಕ್ತಿ. 2023 ಅಕ್ಟೋಬರ್ 5ರಂದು ಬಾಲಕೀಯ ಮೇಲೆ ಅತ್ಯಾಚಾರ ಎಸಗಿರುವ ಕೃತ್ಯ...
Hubli News: ಹುಬ್ಬಳ್ಳಿ: ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ ತಾಣವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಕಂಪನಿಯು ಉತ್ತರ ಕರ್ನಾಟಕ ಭಾಗದ ಇತರ ಜಿಲ್ಲೆಗಳಲ್ಲೂ ನೆಲೆಯೂರಬೇಕು ಎಂದು ಬೃಹತ್ ಮತ್ತು...
Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ ನೀಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನ ನಾವು ಯಾವ ಕಲಶ ಬಳಸಬೇಕು ಅಂತಾ ವಿವರಿಸಿದ್ದಾರೆ.
https://youtu.be/PqC7OBVUEts
ಶ್ರಾವಣ ಮಾಸದಲ್ಲಿ ಬರುವ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡ 1. ಲಕ್ಷ್ಮೀಯನ್ನು ಬರಮಾಡಿಕ``ಳ್ಳುವ...
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಟ್ರಂಪ್ ನಡುವೆ ಗೆಳೆತನವಿತ್ತು. ಆದ್ರೆ ಇದೀಗ ಯಾಕೆ ಹೀಗೆ ಆಗ್ತಿದೆಯೋ ಗೊತ್ತಿಲ್ಲಾ. ಕರ್ನಾಟಕ ಮಾತ್ರವಲ್ಲಾ ಇಡೀ ದೇಶದ ಮೇಲೆ ಆಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಪ್ ಕೀ ಬಾರ್ ಟ್ರಂಪ್ ಸರ್ಕಾರ ಎಂದು ಘೋಷಣೆ ಕೂಗಿದ್ದವರಿಗೆ...
Hubli News: ಹುಬ್ಬಳ್ಳಿ: ಮೆಟ್ರೋದಲ್ಲಿ ನಮ್ಮ ಪಾಲು ಕೂಡಾ ಇದೆ. ಕೇಂದ್ರ ಸರ್ಕಾರ ನೋಟ್ ಮಷಿನ್ ಪ್ರಿಂಟ್ ಮಾಡಿ ಎಲ್ಲಾ ಹಣ ನೀಡ್ತಾರಾ..? ಎಂದು ಸಚಿವ ಎಂ.ಬಿ.ಪಾಟೀಲ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೇಂದ್ರ ಹಣ ನೀಡಿದ್ದರೂ ಕೂಡ ಅದು ನಮ್ಮ ಟ್ಯಾಕ್ಸ್ ಹಣವನ್ನೇ...
Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...
Hubli News: ಹುಬ್ಬಳ್ಳಿ: ಏರೋಸ್ಪೇಸ್ ಕಾರಿಡಾರ್ ಬಗ್ಗೆ ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಎರಡು ಕಡೆ ಏರೋಸ್ಪೇಸ್ ಕಾರಿಡಾರ್ ಕೇಳಿದ್ದೇವೆ. ಬೆಂಗಳೂರು ಚಿಕ್ಕಬಳ್ಳಾಪುರದಲ್ಲಿ ಒಂದು, ಹುಬ್ಬಳ್ಳಿ-ಧಾರವಾಡ ಬೆಳಗಾವಿ ಯಲ್ಲಿ ಒಂದು ಕಡೆ ಕೇಳಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳೋದಾಗಿ...
Hubli News: ಹುಬ್ಬಳ್ಳಿ: ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ವಿಷ ಬಿಜ ಬಿತ್ತೋ ಕೆಲಸ ಮಾಡುತ್ತಿದೆ. ಶಾಲೆ ಮುಖ್ಯೋಪಾಧ್ಯಾಯನ ವರ್ಗಾವಣೆಗೆ ವಿಷ ಹಾಕ್ತಾರೆ. ಇವರೇನು ಮನುಷ್ಯರಾ.? ಎಂದು ಸಚಿವ ಪ್ರಿಯಾಂಕಾ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾಕೆ ಬಿಜೆಪಿಯವರು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...