Sandalwood: ನಟಿ ಮಹತಿ ಗಟ್ಟಿಮೇಳ ಸಿರಿಯಲ್‌ನಲ್ಲಿ ನಟಿಸುವಾಗ ಅವರು ಪಿಯುಸಿಯಲ್ಲಿದ್ದರು. ಹಾಗಾಗಿ ಓದು ಮತ್ತು ನಟನೆ ಎರಡನ್ನೂ ಬ್ಯಾಲೆನ್ಸ್ ಮಾಡೋದು ಸಾಮಾನ್ಯ ಮಾತಾಗಿರಲಿಲ್ಲ. ಹಾಗಾದ್ರೆ ಅವೆರಡನ್ನೂ ಮಹತಿ ಹೇಗೆ ಬ್ಯಾಲೆನ್ಸ್ ಮಾಡಿದ್ರು ಅಂತಾ ಅವರಿಂದಲೇ ಕೇಳೋಣ ಬನ್ನಿ..
https://youtu.be/GGDUd2LgsYM
ಪಿಯುಸಿಯಲ್ಲಿದ್ದಾಗ ಮಹತಿಗೆ ತತ್ಸಮ-ತದ್ಭವ ಎಂಬ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತ್ತು. ಸೆಕೆಂಡ್ ಈಯರ್‌ನಲ್ಲಿ ಕೇಡಿ ಸಿನಿಮಾದಲ್ಲಿ ಅವಕಾಶ...
Sandalwood: ನಟಿ ಮಹತಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. ಮಹತಿ ನಟಿಸಿದ ಫಸ್ಟ್ ಸಿರಿಯಲ್ ಅಂದ್ರೆ ಅದು ಗಟ್ಟಿಮೇಳ. ಈ ಸಿರಿಯಲ್ ಆಫರ್ ಬಂದಾಗ ಮಹತಿ ಏನು ಮಾಡಿದ್ರು..? ಸಿರಿಯಲ್‌ನಲ್ಲಿ ನಟಿಸುವಾಗ ಅವರ ಎಕ್ಸ್‌ಪಿರಿಯನ್ಸ್ ಹೇಗಿತ್ತು ಅಂತಾ ಅವರಿಂದಾನೇ ತಿಳಿಯೋಣ ಬನ್ನಿ..
https://youtu.be/BDrOTgZbmVY
ಮಹತಿಗೆ ಸಿರಿಯಲ್ ಆಫರ್ ಬಂದಾಗ, ನಾನು...
Bagalakote: ಬಾಗಲಕೋಟೆಯಲ್ಲಿ ಮಾತನಾಡಿರುವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸಿ ಸಿ ಪಾಟೀಲ್, ಅರವಿಂದ್ ಬೆಲ್ಲದ್ ವಿರುದ್ಧ ಮತ್ತು ನರಗುಂದ ಶಾಸಕ ಸಿ.ಸಿ. ಪಾಟೀಲರ ಆರೋಪಗಳಿಗೆ ಕಾಶಪ್ಪನವರ್ ತಿರುಗೇಟು ನೀಡುವ ಮೂಲಕ ಪ್ರತಿಕ್ರಿಯಿಸಿದ್ದು, ಇದರಲ್ಲಿ 50ರಿಂದ 60 ಜನ ಧರ್ಮದರ್ಶಿಗಳಿದ್ದೇವೆ. ಇವರೆಲ್ಲರ ನಿರ್ಣಯ ಇದು....
Dharwad News: ಧಾರವಾಡ: ಕಳ್ಳರ ಮೇಲೆ ಪೋಲೀಸರಿಂದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಆಯುಕ್ತ ಶಶಿಕುಮಾರ್, ಆಸ್ಪತ್ರೆಗೆ ಭೇಟಿ ನೀಡಿದ್ದರು.
ಗುಂಡೇಟು ತಾಕಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೋಲೀಸ್ ಅಧಿಕಾರಿಗಳಾದ ಪಿಎಸ್‌ಐ ಮಲ್ಲಿಕಾರ್ಜುನ್ ಮತ್ತು ಕಾನ್ಸ್‌ಟೇಬಲ್ ಇಸಾಕ್ ಅವರನ್ನು ನೋಡಲು ಬಂದಿದ್ದ ಶಶಿಕುನಮಾರ್ಇದೇ ವೇಳೆ ಗುಂಡೇಟು ತಿಂದ ಕಳ್ಳರನ್ನೂ ಪರಿಶೀಲಿಸಿದ್ದಾರೆ.
ಬಳಿಕ ಮಾಧ್ಯಮದ ಜತೆ ಮಾತನಾಡಿರುವ...
Hubli News: ಹುಬ್ಬಳ್ಳಿ: ನಿನ್ನೆ ಅಷ್ಟೇ ನಗರದ ಚೆನ್ನಪೇಟೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ತಂದೆ ಹಾಗೂ ಏಳು ವರ್ಷದ ಮಗು ಗಾಯಗೊಂಡ ಪ್ರಕರಣ ಮಾಸುವ ಮುನ್ನವೇ ಮತ್ತೆ ನಗರದ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕ್ರೀಡಾ ತರಬೇತುದಾರ ಮಹಾಂತೇಶ ಬಳ್ಳಾರಿ,...
Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ವರ್ಷದ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಸನತ್ಕುಮಾರ ಬೆಳಗಲಿ ಭಾಜನರಾಗಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಅವ್ವ ಟ್ರಸ್ಟ್ ನಿಂದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಅವ್ವ ಪತ್ರಕರ್ತೆ ಪ್ರಶಸ್ತಿ...
Hubli News: ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.
ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ...
Gadag News: ಲಕ್ಷ್ಮೆಶ್ವರ್: ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಬಿವಿಪಿ ಸಂಘಟನೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಾಲೂಕಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಮತ್ತು ಕೆಲ ಸಮಯ ವಾಹನದಟ್ಟಣೆ ಆಯಿತು. ಪೋಲಿಸ್ ಬಿಗಿ ಬಂದೋಬಸ್ತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೇ ಪುಡಿ ರೌಡಿಗಳು ಬಾಲ ಬಿಚ್ಚಿದ್ದಾರೆ. ಆಟೋದಲ್ಲಿ ಬಂದು ಅಂಗಡಿ ಮುಂದೆ ನಿಂತಿದ್ದ ಹುಡುಗನನ್ನು ಕರೆದು ಹಲ್ಲೆ ಮಾಡಿರುವ ಘಟನೆ, ಹುಬ್ಬಳ್ಳಿ ಕಮರಿಪೇಟ್‌ದ ಕೌಲ ಪೇಟ್‌ದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಯಫ್ ಮುಚಾಲೆ ಎಂಬ ಯುವಕ ಅಂಗಡಿ ಮುಂದೆ ನಿಂತಿದ್ದ, ಯಾರೋ ನಾಲ್ಕು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಲ್ಇ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಹುಬ್ಬಳ್ಳಿಯ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ನೇಹಾ ಹಿರೇಮಠ ಕೊಲೆ ಆರೋಪಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ್ದು, ಜುಲೈ 28 ಕ್ಕೆ ಮುಂದೂಡಿದೆ. ಹೌದು.. ಆರೋಪಿ ಫಯಾಜ್ ಗೆ ಜಾಮೀನು ನೀಡುವಂತೆ ಸಲ್ಲಿಕೆಯಾಗಿರೋ...