Madhya Pradesh: ದವಾ ನಹಿ ಕಾಮ್ ಕಿಯಾತೋಭಿ, ದುವಾ ಕಾಮ್ ಕರ್ತಾ ಹೈ ಅಂತಾ ಹಿಂದಿಯಲ್ಲಿ 1 ಮಾತಿದೆ. ಅಂದ್ರೆ, ಔಷಧಿ ಕೆಲಸ ಮಾಡದಿದ್ದರೂ, ನಮ್ಮ ಪ್ರಾರ್ಥನೆ ಕೆಲಸ ಮಾಡುತ್ತದೆ ಅಂತಾ ಅರ್ಥ.
ಇದಕ್ಕೆ ಉದಾಹರಣೆ ಎಂಬಂತೆ, ಮಧ್ಯಪ್ರದೇಶದ ಸತ್ನಾದಲ್ಲಿ 1 ಘಟನೆ ನಡೆದಿದೆ. ದುರ್ಗಾ ದ್ವಿವೇದಿ ಎಂಬ ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆ ನೋವೆಂದು ಸಿವಿಲ್...
Political news: ಜಾತಿಗಣತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಮಾನ್ಯ ಸಿದ್ದರಾಮಯ್ಯಯನವರೇ, ಆರು ತಿಂಗಳ ಹಿಂದೆ ಕರ್ನಾಟಕ ಮಾದರಿಯಲ್ಲಿ ಜಾತಿ ಗಣತಿ ನಡೆಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ಕೊಟ್ಟಿದ್ದಿರಿ. ವೀರಾವೇಶದ ಭಾಷಣ ಮಾಡಿದ್ದಿರಿ. ಆದರೆ ನಿಮ್ಮ ಕರ್ನಾಟಕ ಮಾಡೆಲ್ ಜಾತಿ ಗಣತಿಯನ್ನು ನಿಮ್ಮದೇ ಹೈಕಮಾಂಡ್ ತಿಪ್ಪೆಗೆ ಎಸೆಯಿತು...
Lucknow: ಲಖ್ನೋನಲ್ಲಿ ರಾಜಕೀಯ ವ್ಯಕ್ತಿಯ ಸಹೋದರಿಯೋರ್ವಳು ತೂಕ ಇಳಿಸಲು ಆಪರೇಷನ್ ಆಸರೆ ಪಡೆದು, ಜೀವ ಕಳೆದುಕ``ಂಡಿದ್ದಾಳೆ.
ಇಲ್ಲಿನ ನಿವಾಸಿ ಬಿಜೆಪಿ ಮಹಾನಗರ ಪ್ರಧಾನ ಕಾರ್ಯದರ್ಶಿ ಅರವಿಂದ್ ಮಾರ್ವಾಡಿ ಎಂಬುವವರ ಸಹೋದರಿಯಾಗಿದ್ದ ರಜನಿ ಎಂಬಾಕೆ ಉತ್ತರಪ್ರದೇಶದ ಮೀರತ್‌ನ ನ್ಯೂಟಿಮಾ ಎಂಬ ಆಸ್ಪತ್ರೆಯಲ್ಲಿ ತೂಕ ಇಳಿಸುವ ಆಪರೇಷನ್ ಮಾಡಿಸಿಕ``ಂಡಿದ್ದಾರೆ. ಆದರೆ ಈ ಆಪರೇಷನ್ ನಡೆಸಿದ ವೈದ್ಯ ರಿಷಿ ಸಿಂಘಾಲ್...
Political News: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಅರೆಲ್ತಡಿ ದೈವಸ್ಥಾನಕ್ಕೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಭೇಟಿ ನೀಡಿ,್ ದೈವ ದರ್ಶನ ಪಡೆದಿದ್ದಾರೆ.
1 ಕೇಸ್‌ಗೆ ಸಂಬಂಧಿಸಿದಂತೆ ರೆಡ್ಡಿ ಜೈಲು ಪಾಲಾಗಿದ್ದರು. ಆದರೆ 1 ತಿಂಗಳ``ಳಗೆ ಶಿಕ್ಷೆ ಪೂರ್ಣವಾಗುತ್ತದೆ ಎಂದು ದೈವ ಅಭಯ ನೀಡಿತ್ತು. ದೈವದ ನುಡಿ ನಿಜವಾದ ಬೆನ್ನಲ್ಲೇ, ರೆಡ್ಡಿ ದೈವಸ್ಥಾನಕ್ಕೆ...
ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿದ್ದು, ಹುಬ್ಬಳ್ಳಿಯ ಶಿಮ್ಲಾ ನಗರದಲ್ಲಿ ಈ ಘಟನೆ ನಡೆದಿದೆ.
ರಸ್ತೆಯಲ್ಲಿ ಹೊರಟಿದ್ದ ಬಾಲಕಿ ಮೇಲೆ ಏಕಾಏಕಿ ಬೀದಿ ನಾಯಿಗಳಿಂದ ದಾಳಿ ನಡೆದಿದ್ದು, ಎರಡು ಬೀದಿ ನಾಯಿಗಳಿಂದ ಬಾಲಕಿ ಮೇಲೆ ಏಕ ಕಾಲಕ್ಕೆ ದಾಳಿ ನಡೆದಿದೆ. ಬಾಲಕಿ ಚೀರಾಡಿದರೂ ನಾಯಿಗಳು ಆಕೆಯನ್ನು ಹಿಡಿದು ಕಚ್ಚಾಡಿದ್ದು,...
Dharwad News: ಧಾರವಾಡ: 2018 ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ಅವರು ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂದು ಸಂಜೆ ಹಿಂದಿನ ಎಸ್.ಪಿ.ಡಾ. ಗೋಪಾಲ ಬ್ಯಾಕೋಡ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರಾಗಿದ್ದು, 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ಅವರು ರಾಯಚೂರ...
Sandalwood: ನೀನಾದೆ ನಾ ಖ್ಯಾತಿಯ ನಟಿ ಖುಷಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಭಾವುಕರಾಗಿದ್ದಾರೆ.
ಖುಷಿ ಡೈರೆಕ್ಟ್ ಆಗಿ ಸಿರಿಯಲ್‌ನಲ್ಲಿ ಆಯ್ಕೆ ಆಗಿ ಸ್ಕ್ರೀನ್ ಮೇಲೆ ಬಂದವರಲ್ಲ. ಬದಲಾಗಿ ಹಲವು ಬಾರಿ ರಿಜೆಕ್ಟ್ ಆಗಿ ಸೆಲೆಕ್ಟ್ ಆದವರು. ಈ ಬಗ್ಗೆ ಖುಷಿಯವರೇ ಮಾತನಾಡಿದ್ದು, ನನ್ನ ಕಿವಿಯಿಂದಾಗಿ, ನನ್ನ ಧ್ವನಿಯಿಂದಾಗಿ, ಹೀಗೆ ಹಲವು ಬಾರಿ ನಾನು...
Sandalwood: ನೀನಾದೆ ಸಿರಿಯಲ್ ಖ್ಯಾತಿಯ ನಟಿ ಖುಷಿಯವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಭಾಗಿಯಾಗಿದ್ದು, ಸಹನಟ ದಿಲೀಪ್ ಅವರ ಬಗ್ಗೆ ಮಾತನಾಡಿದ್ದಾರೆ.
ನಾನು ಗಜಿಬಿಜಿ ಕ್ಯಾರೆಕ್ಟರ್ ಆದ್ರೆ, ದಿಲೀಪ್ ತಾಳ್ಮೆ ಇರುವ ವ್ಯಕ್ತಿ. ಎಲ್ಲವನ್ನೂ ಕೂಲ್ ಆಗಿ ಹ್ಯಾಂಡಲ್ ಮಾಡ್ತಾರೆ. ಮುಂಚೆ ಎಲ್ಲಾ ಅವರು ನನ್ನ ಬಳಿ ಬಂದು ಮಾತನಾಡಿಸಲು ಪ್ರಯತ್ನಿಸಿದಾಗ, ನಾನು ಹೆಚ್ಚು ಮಾತನಾಡುತ್ತಿರಲಿಲ್ಲ. ಕೇಳಿದರೆ,...
Dharwad News: ಧಾರವಾಡ: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ...