Hubli News: ಹುಬ್ಬಳ್ಳಿ: ಸರ್ಕಾರಗಳು ಬರುತ್ತಿರುತ್ತವೇ, ಹೋಗುತ್ತಿರುತ್ತವೆ. ವ್ಯಕ್ತಿಗಳು ಬರುತ್ತಿರುತ್ತಾರೆ, ಹೋಗುತ್ತಿರುತ್ತಾರೆ. ಆದರೆ ಜನಮಾನಸದಲ್ಲಿ ನೆಲೆಯಾಗುವಂತ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಶೇಷವಾಗಿದೆ. ಈ ನಿಟ್ಟಿನಲ್ಲಿ...
Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯ ಸಚಿವರಾಗಿ ಸಂತೋಷ ಲಾಡ್ ಮಹತ್ವದ ಕಾರ್ಯದ ಮೂಲಕ ಶ್ರಮಿಕ ವರ್ಗದ ಜನರ ಪಾಲಿಗೆ ವರವಾಗಿದ್ದಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಈಗ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.
ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯ ಕಾರ್ಯಕ್ರಮವನ್ನು ಹುಬ್ಬಳ್ಳಿಯ...
Doddaballapura News: ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಎಂಬುವವರು 1ವರೆ ಲಕ್ಷ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ನೆಲಮಂಗಲ ತಾಲೂಕಿನ ಅಪ್ಪಗ``ಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ ಎಲ್ ಎಂಬುವವರಿಗೆ, ನೆಲಮಂಗಲ ತಾಲೂಕಿನ ಗಿರಿಯನ ಪಾಳ್ಯದ ಸರ್ವೇ ನಂಬರ್ 1/1A1 ರೀ ಪೋಡಿ 1/4, 1/7. 8.20 ಗುಂಟೆ...
Political News: ಮದ್ದೂರು ನಗರಸಭೆಗೆ 4 ಗ್ರಾಂಪಂಚಾಯ್ತಿ ಸೇರ್ಪಡೆ ಪ್ರಸ್ತಾಪ ವಿರೋಧಿಸಿ, 4 ಗ್ರಾಮ್ ಪಂಚಾಯ್ತಿ ಹೋರಾಟ ಸಮಿತಿ ವತಿಯಿಂದ ಸೋಮವಾರ ಹೆದ್ದಾರಿ ತಡೆ ನಡೆಸಿ, ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಅಲ್ಲದೇ ಕಚೇರಿಗೆ ಆಗಮಿಸಿ ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿರುವ ರೈತ ನಾಯಕಿ ಸುನಂದಾ...
Gokak News: ಗೋಕಾಕ: ಪ್ರೇಮಿಗಳು ಆಟೊ ರೀಕ್ಷಾದಲ್ಲಿ ನೇಣಿಗೆ ಶರಣಾಗಿರುವ ಘಟನೆ ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ರಾಘವೇಂದ್ರ ನಾರಾಯಣ ಜಾದವ (28),ರಂಜಿತಾ ಅಡಿವೆಪ್ಪ ಚೌಬಾರಿ 25 ಸಾವಿಗೀಡಾಗಿರುವ ಪ್ರೇಮಿಗಳಾಗಿದ್ದು, ಇಬ್ಬರು ಸವದತ್ತಿ ತಾಲೂಕಿನ ಮುನ್ನೋಳಿಯ ನಾಗಲಿಂಗ ನಗರದ ನಿವಾಸಿಗಳು. ಸುಮಾರು ದಿನಗಳಿಂದ ಇಬ್ಬರು ಪರಸ್ಪರ ಪ್ರೀತಿಸುತಿದ್ದರು. ಕೆಲವು ದಿನಗಳ ಹಿಂದೆ ರಂಜಿತಾಳಿಗೆ...
Hassan: ಕಳೆದೆರಡು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಇಂದು ಹೃದಯಾಘಾತದಿಂದ ಮೃತನಾಗಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಕೊಪ್ಪಲು ಎಂಬಲ್ಲಿ ನಡೆದಿದೆ.
27 ವರ್ಷದ ಸಂಜಯ್ ಮೃತ ವ್ಯಕ್ತಿಯಾಗಿದ್ದು, ಈತ ಸ್ನೇಹಿತರ ಜತೆ ಸುತ್ತಲು ಹೋಗಿದ್ದಾಗ, ಅಚಾನಕ್ ಆಗಿ ಎದೆ ನೋವು ಕಾಣಿಸಿದೆ. ಆಗ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವೇಳೆ...
Political News: ಪ್ರಪ್ರಥಮ ಬಾರಿಗೆ ಕೆಆರ್‌ಎಸ್ ಡ್ಯಾಮ್ ಜೂನ್ ತಿಂಗಳಲ್ಲೇ ತುಂಬಿ ಹರಿಯುತ್ತಿದೆ. ಈ ಕಾರಣಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಮ್‌ಗೆ ಬಾಗೀನ ಕೂಡ ಅರ್ಪಿಸಿದ್ದಾರೆ.
ಈ ಬಗ್ಗೆ ಇಂದು ವಾಗ್ದಾಳಿ ನಡೆಸಿರುವ ಸಿಎಂ, ವಿರೋಧ ಪಕ್ಷದವರು ತಮ್ಮ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳನ್ನು ನೆನಪಿಸಿ ವ್ಯಂಗ್ಯವಾಡಿದ್ದಾರೆ.
"ನನ್ನ ಕಾಲ್ಗುಣ ಸರಿಯಿಲ್ಲ,...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...