Monday, May 11, 2026

JDS

ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ; ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ಜೂ.13 ರಂದು ರಜೆ

Dharwad News: ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ...

National News: ವಿಮಾನ ಪತನ: ಘಟನೆಗೆ ಸಂತಾಪ ವ್ಯಕ್ತಪಡಿಸಿದ ಗಣ್ಯರು..

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ“ಡೆದು, ಆಗ ತಾನೇ ಊಟಕ್ಕೆ ಕುಳಿತಿದ್ದ 7 ಮೆಡಿಕಲ್ ವಿದ್ಯಾರ್ಥಿಗಳ ಜೀವನ ಅಂತ್ಯವಾಗಿದೆ ಎನ್ನುವುದು ಕೂಡ ದುಃಖಕರ ಸಂಗತಿಯಾಗಿದೆ.. ಘಟನೆಗೆ ಕರ್ನಾಟಕದ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಸುಮಾರು...

Political News: ವಿಮಾನ ಪತನ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾ*ವು

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ. ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....

ಪ್ರಯಾಣಿಕರ ಕುಟುಂಬದೊಂದಿಗೆ ನಾವಿದ್ದೇವೆ : ಕೇಂದ್ರ ನಾಗರಿಕ ವಿಮಾನಯಾನ ಸಚಿವ

National News: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ ಕಡೆಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. https://youtu.be/hqLpdeYLviQ ಘಟನೆಯ ಕ್ಷಣ ಕ್ಷಣದ ಮಾಹಿತಿ...

ಕೂಡಲೇ ತೋತಾಪುರಿ ಮಾವು ನಿಷೇಧ ವಾಪಸ್ ಪಡೆಯಿರಿ ; ಆಂಧ್ರ ಸಿಎಂ ನಾಯ್ಡುಗೆ ಸಿದ್ದರಾಮಯ್ಯ ಪತ್ರ

Political News: ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ಕರ್ನಾಟಕ ರಾಜ್ಯದ ಮಾವು ಸಾಗಾಣಿಕೆಗೆ ನಿರ್ಬಂಧ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. https://youtu.be/vA5t0WhYIMo ಪತ್ರ ಬರೆದು ನಾಯ್ಡು ಅವರಿಗೆ ಸಿದ್ದರಾಮಯ್ಯ ಮನವಿ.. ಕರ್ನಾಟಕದ ಮಾವಿಗೆ ಆಂಧ್ರಪ್ರದೇಶ ನಿಷೇಧ ಹೇರಿದ್ದರಿಂದ ರಾಜ್ಯದ ತೋತಾಪುರಿ ಮಾವಿನ ಬೆಲೆ ಕುಸಿದಿತ್ತು. ಇದರಿಂದ...

ಇ.ಡಿ. ಇನ್ಮುಂದೆ ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ ಅಂತ ಹೆಸ್ರು ಬದಲಾಯಿಸಿಕೊಳ್ಳಲಿ : ದಿನೇಶ್ ಗುಂಡೂರಾವ್

Political News: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಜಾರಿ ನಿರ್ದೇಶನಾಯಲದ ಅಂದರೆ ಇ.ಡಿ ದಾಳಿಯನ್ನು ಖಂಡಿಸಿ ಕೈ ನಾಯಕರು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಇನ್ನೂ ಬುಧವಾರ ಬಳ್ಳಾರಿ ಸಂಸದ ಇ. ತುಕಾರಾಂ ಹಾಗೂ ಶಾಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಎನ್.ಟಿ. ಶ್ರೀನಿವಾಸ ಹಾಗೂ ಬಿ. ನಾಗೇಂದ್ರ ಅವರ ಮನೆಗಳ...

National News: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನ

National News: Takeoff ಆದಂತೆಯೇ ವಿಮಾನ ಪತನವಾದ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ನಡೆದಿದೆ. 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ. https://youtu.be/BW7YDDdsaeA ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನ ಇದಾಗಿದ್ದು, ಅಹಮದಾಬದ್‌ನ ವಿಮಾನ ನಿಲ್ದಾಣದ ಬಳಿ ವಸತಿ ಪ್ರದೇಶದಲ್ಲಿ ಲ್ಯಾಂಡ್ ಆಗಿದ್ದು, ಈ ದುರ್ಘ''ನೆ ಸಂಭವಿಸಿದೆ. ಇನ್ನು ವಿಮಾನದಲ್ಲಿದ್ದವರೆಲ್ಲ...

Dharwad News: ಧಾರವಾಡದಲ್ಲಿ ಧಾರಾಕಾರ ಮಳೆ: ಕೊಚ್ಚಿಹೋದ ವ್ಯಕ್ತಿ

Dharwad News: ಧಾರವಾಡ: ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಯಿಂದ ನೀರು ತೆಗೆಯಲು ಜನರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಬೆಣ್ಣೆ ಹಳ್ಳದಲ್ಲಿ 1 ಕುಟುಂಬದ ನಾಲ್ವರು ಮತ್ತು 450 ಕುರಿಗಳು ಸಿಲುಕಿದ್ದು, ಧಾರವಾಡ ಜಿಲ್ಲೆಯ ಯಮನೂರ ಗ್ರಾಮಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು...

ಸಂತೋಷ್ ಲಾಡ್ ನಮ್ ಜೊತೆ ಇರೋವರೆಗೂ ನಮಗೇನೂ ಆಗಲ್ಲ : ಇ.ಡಿ. ದಾಳಿಗೊಳಗಾದವರ ಫಸ್ಟ್ ರಿಯಾಕ್ಷನ್ ಏನು..?.

Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. https://youtu.be/wo6tg4SxNgM ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...

ಮಳೆ ಹಿನ್ನೆಲೆ “ಇಂದು” ಧಾರವಾಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು…

Dharwad News: ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಗೆ ರೆಡ್ ಅಲರ್ಟ್ ಇರುವದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img