Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಸತತ ಹದಿನೆಂಟು ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್ ಕಪ್ ಪಡೆಯುವ ಮೂಲಕ ತನ್ನ ಕನಸನ್ನು ನನಸಾಗಿಸಿಕೊಂಡಿತ್ತು. ಆದರೆ ಕಪ್ ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆಗಾಗಿ ಚಿನ್ನಸ್ವಾಮಿ ಸ್ಟೇಡಿಯಂಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು.
ಇನ್ನೂ...
Health Tips: ಚಿಕ್ಕ ಮಕ್ಕಳು ಆರೋಗ್ಯಕರ ಆಹಾರಕ್ಕಿಂತ, ಜಂಕ್ ಫುಡ್, ಎಣ್ಣೆ ತಿಂಡಿಯನ್ನೇ ಹೆಚ್ಚು ಇಷ್ಟ ಪಡೋದು. ಹಾಗಾಗಿ ಹಲವು ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಯೋಚನೆ ಮಾಡದೇ, ಮಕ್ಕಳು ಕೇಳಿದ್ದನ್ನು ತಿನ್ನೋಕ್ಕೆ ನೀಡುತ್ತಾರೆ. ಆದರೆ ಮಕ್ಕಳಿಗೆ ಎಣ್ಣೆ ತಿಂಡಿ ಹೆಚ್ಚು ನೀಡಿದರೆ, ಅದರಿಂದ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಅಂತಾ...
Political News: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು...
Health Tips: ಶುಗರ್ ಅನ್ನೋದು ಇತ್ತೀಚೆಗೆ ಸಾಮಾನ್ಯ ಖಾಯಿಲೆಯಾಗಿದೆ. ಆದರೆ ಅದರ ಎಫೆಕ್ಟ್ ಮಾತ್ರ ಸಾಮಾನ್ಯವಲ್ಲ. ಹಾಗಾಗಿ ಶುಗರ್ ಇದ್ದವರು ಆಹಾರ ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಅಂತಾ ಹೇಳೋದು. ಅದರಲ್ಲೂ ಬಿಳಿ ಅಕ್ಕಿ ಸೇವನೆ ಕಡಿಮೆ ಮಾಡಬೇಕು ಅಂತಾ ಹೇಳುತ್ತಾರೆ. ಹಾಗಾದ್ರೆ ನಿಜಕ್ಕೂ ಶುಗರ್ ಇದ್ದವರು ಬಿಳಿ ಅಕ್ಕಿ ಅನ್ನವನ್ನ ನಿಜಕ್ಕೂ ಸೇವಿಸಬಾರದು...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪವನ್ನು ಉಲ್ಲೇಖಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಸರ್ಕಾರದ ಈ ನಡೆಯಿಂದ ಸಾರ್ವಜನಿಕ ವಲಯದಲ್ಲಿ ಇನ್ನಷ್ಟು ಆಕ್ರೋಶ ಹೆಚ್ಚಾಗಿದೆ.
ಇನ್ನೂ ಗುರುವಾರ ನಡೆದ ಸಂಪುಟ ಸಭೆಯ...
Political News: ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ನಾಚಿಕೆಗೇಡು..
ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ...
Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಸಂಭ್ರಮಾಚರಣೆಗೂ ಮುನ್ನ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 47 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಐಪಿಎಲ್ ಇತಿಹಾಸದಲ್ಲಿಯೇ ಕರಾಳ ಅಧ್ಯಾಯ ಎನ್ನಲಾಗುತ್ತಿರುವ ಈ ದುರ್ಘಟನೆಗೆ ಯಾರು ಹೊಣೆ ಎಂಬ ಪ್ರಶ್ನೆಯ ನಡುವೆಯೇ...
Political News: ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತ ಸಂಭವಿಸಿ ದುರಂತ ಅಂತ್ಯಕಂಡಿದ್ದು, ಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳೂ ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರಕರಣ ದಿನಕಳೆದಂತೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
ಇನ್ನೂ ಈ ದುರ್ಘಟನೆಯಿಂದ ಎಚ್ಚೆತ್ತ ಸರ್ಕಾರವು ಇದೀಗ...
Sports News: ಅವು ಬಾಳಿ ಬದುಕಬೇಕಾಗಿದ್ದ ಎಳೆಯ ಜೀವಗಳು, ಸಂತಸದಿಂದ ಬದುಕು ಕಳೆದು ಬೆಳೆದು ನಿಲ್ಲಬೇಕಾಗಿದ್ದ ಮುಗ್ಧ ಮನಸ್ಸುಗಳು, ಆದರೆ ಅದೊಂದು ಅನಾಹುತದಿಂದ ಇದೀಗ ಜೀವವನ್ನೇ ಕಳೆದುಕೊಳ್ಳುವಂತಾಗಿದೆ. ಹೌದು.. ಈ ಅಭಿಮಾನ ಅಂದ್ರೆ ಕೇವಲ ಅದೊಂದು ಪದ ಅಂತ ಹೇಳಬಹುದು, ಆದರೆ ಆರ್ಸಿಬಿಯ ವಿಚಾರದಲ್ಲಿ ಅದೊಂದು ಭಾವನೆಯೇ ಆಗಿದೆ ಪ್ರೀತಿ ಮೇಲಾಗಿ ಜೀವನವೇ ಆದಂತಾಗಿದೆ....
Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...