Sandalwood News: ಪಾರು ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್, ಮೇ 26ರಂದು ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಶ್ರೀಧರ್ ಫೋಟೋ ವೈರಲ್ ಆಗಿತ್ತು. ಗುರುತು ಸಿಗದಷ್ಟು ಶ್ರೀಧರ್ ಬದಲಾಗಿದ್ದರು. ಸುಂದರವಾಗಿದ್ದ ಶ್ರೀಧರ್, ರೋಗ ಬಾಧಿಸಿ, ಸೋರಗಿ ಹೋಗಿದ್ದರು. ತನಗೆ ಇದ್ದಕ್ಕಿದ್ದ ಹಾಗೆ ಅನಾರೋಗ್ಯ...
Political news: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾ''ಕದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ...
Mandya News: ಇತ್ತೀಚಿನ ದಿನಗಳಲ್ಲಿ ಸಾವು ಬರೀ ವಯಸ್ಸಾದವರಿಗಲ್ಲ, ಬದಲಾಗಿ ಯಾರಿಗೆ ಬೇಕಾದರೂ ಬರಬಹುದು ಅಂತಾ ದಿನೇ ದಿನೇ ಸಾಬೀತಗುತ್ತಿದೆ. ಆದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಮಗು, ಮನೆಗೆ ಬರುವಾಗ ಶವವಾಗುತ್ತದೆ ಅಂತಾ ನಾವು ಊಹಿಸಿಕ``ಳ್ಳಲು ಸಾಧ್ಯವಿಲ್ಲ. ಆದರೆ ಅಂಥ ಘ’’ನೆಯ``ಂದು ಮಂಡ್ಯದಲ್ಲಿ ನಡೆದಿದೆ.
ಹೆಲ್ಮೆಟ್ ತಪಾಸಣೆಗಾಗಿ ಪೋಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ, ಬೈಕ್ ಸವಾರ ಬಿದ್ದಿದ್ದು,...
Spiritual: ನಾವು ಜೀವನದಲ್ಲಿ ಯಶಸ್ವಿಯಾಗಬೇಕು, ಉದ್ದಾರವಾಗಬೇಕು ಅಂದ್ರೆ ಹೇಗಿರಬೇಕು ಎಂಬ ಬಗ್ಗೆ ಭಗವದ್ಗೀತೆಯಲ್ಲಿ ಹೇಳಲಾಗಿದೆ. ಹಾಗಾಗಿಯೇ ಯಾರು ಭಗವದ್ಗೀತೆಯನ್ನು ಓದುತ್ತಾರೋ, ಯಾರು ಅದರಲ್ಲಿರುವ ತತ್ವಗಳನ್ನು ಪಾಲಿಸುತ್ತಾರೋ, ಅವರು ಜೀವನದಲ್ಲಿ ಯಶಸ್ವಿಯಾಗೋದು ಖಂಡಿತ ಅಂತಾ ಹೇಳಲಾಗುತ್ತದೆ. ಹಾಗಾಗಿ ನಾವು ಯಾವ 5 ಸೂತ್ರಗಳನ್ನು ಪಾಲಿಸಿದರೆ, ಜೀವನದಲ್ಲಿ ಯಶವಸ್ವಿಯಾಗಬಹದು ಅಂತಾ ತಿಳಿಯೋಣ ಬನ್ನಿ.
ಇಂದ್ರೀಯಗಳನ್ನು ನಿಯಂತ್ರಿಸಿ: ನಾವು ಯಾವುದೇ...
Health tips: ಇಂದಿನ ಜನರೇಶನ್‌ನವರ ಮೇಲೆ ಸೋಶಿಯಲ್ ಮೀಡಿಯಾ ಯಾವ ರೀತಿ ಮೋದಿ ಮಾಡಿದೆ ಅಂತಾ ನಾವು ಊಹಿಸೋಕ್ಕೂ ಸಾಧ್ಯವಿಲ್ಲ. ಬರೀ ಇಂದಿನ ಯುವ ಪೀಳಿಗೆಯವರಲ್ಲ, ಅವರ ತಂದೆ ತಾಯಿ, ಅಜ್ಜ- ಅಜ್ಜಿಯ ಮೇಲೂ ಫೋನ್ ಆ ರೀತಿ ಪರಿಣಾಮ ಬೀರಿದೆ. ನಮ್ಮ ಫೋನ್ ನಮ್ಮ ಬಳಿ ಇಲ್ಲಾ, ಕಳೆದು ಹೋಯ್ತು, ಚಾರ್ಜ್‌ಗೆ ಇರಿಸಿದ್ದೇವೆ,...
Bengaluru: ಬೆಂಗಳೂರು: ಜೆಡಿ ಸ್ಕೂಲ್ ಆಫ್ ಡಿಸೈನ್ (ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿ) ವತಿಯಿಂದ ನಗರದ ಚಿತ್ರ ಕಲಾ ಪರಿಷತ್ತಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಜೆಡಿ ಡಿಸೈನ್ ವಿದ್ಯಾರ್ಥಿಗಳ ವಿನ್ಯಾಸ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇಂದು ತೆರೆಬಿದ್ದಿತು.
ಪ್ರಸಕ್ತ ವರ್ಷ ʼ ಪಾಜ್ʼ ಎಂಬ ಥೀಮ್‌ನೊಂದಿಗೆ ಉದಯೋನ್ಮುಖ ಇಂಟೀರಿಯರ್ ಡಿಸೈನ್...
Mysuru News: ಮಗಳು ಪ್ರಿಯಕರನ ಜತೆ ಓಡಿಹೋಗಿದ್ದು, ಮರ್ಯಾದೆ ಹಾಳಾಯಿತೆಂದು ಆಕೆಯ ಪೋಷಕರು ನದಿಗೆ ಹಾಾರಿ ಪ್ರಾಣ ಬಿಟ್ಟಿ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಕೆರೆಗೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಮನೆ ಮಗಳಾದ ಅರ್ಪಿತಾ ಪ್ರಿಯಕರನ...
Bengaluru: ನಿಮಗೂ ಮೀಡಿಯಾದಲ್ಲಿ ಕೆಲಸ ಮಾಡುವ ಆಸೆ ಇದೆಯೇ..? ಆ್ಯಂಕರ್, ರಿಪೋರ್ಟರ್, ಮಾರ್ಕೇಟಿಂಗ್, ಕಂಟೆಂಟ್ ರೈಟರ್, ಕಾಪಿ ಎಡಿಟರ್ ಸೇರಿ ಮೀಡಿಯಾದಲ್ಲಿ ಕೆಲಸ ಮಾಡುವ ಅರ್ಹತೆ ನಿಮ್ಮಲ್ಲಿದ್ದಲ್ಲಿ, ನಿಮಗೂ ಕೂಡ ನಮ್ಮ ಚಾನೆಲ್‌ನಲ್ಲಿ ಕೆಲಸ ಮಾಡುವ ಅವಕಾಶವಿದೆ.
ಇದೇ ಸೋಮವಾರ ಅಂದ್ರೆ 26-5-2025 ರಂದು, ಕರ್ನಾಟಕ ಟಿವಿ ಕಚೇರಿಗೆ ಬಂದು ಸಂದರ್ಶನ ನೀಡಿ. ಸಂದರ್ಶನ 10.30ಕ್ಕೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...