Shivamogga News: ಶಿವಮೊಗ್ಗ, ಮಾ.13: ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ.
ಆರಂಭಿಕ ಪತ್ತೆ, ಅಗತ್ಯ ಚಿಕಿತ್ಸಾ ವಿಧಾನಗಳನ್ನು...
Hubli News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದ್ರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ಪುಂಕಾನು ಪುಂಕವಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದ್ರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಇದು ದೇಶದ್ರೋಹದ ಕೆಲಸ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು....
Dharwad News: ಧಾರವಾಡ. ನವಲಗುಂದ: ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ಭಕ್ತರು ದರ್ಶನಕ್ಕೆ ನಿಂತಿರುವ ದೃಶ್ಯ ಕಾಣಬಹುದು.
ರಾಜ್ಯ ಸೇರಿದಂತೆ ಬೇರೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ತಮ್ಮ ಹರಕೆಗಳನ್ನು ಕಟ್ಟಲು ಮತ್ತು ತೀರಿಸಲು ಇಲ್ಲಿ ಬರುತ್ತಾರೆ. ಕಾಮದೇವರ ದರ್ಶನಕ್ಕೆ ಯಾವುದೇ ರೀತಿಯಲ್ಲಿ...
International News: ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರದ ಕಡೆಗೆ ಹೊರಟ್ಟಿದ್ದ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಬಲೂಚ್ ವಿಮೋಚನಾ ಪಡೆಯ ಬಂಡುಕೋರರು ದಾಳಿ ನಡೆಸಿ ರೈಲನ್ನೇ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿಯನ್ನು ನಡೆಸಿ 500 ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಇನ್ನೂ ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಸೇನಾಪಡೆಗಳು 80 ಜನರ...
Movie News: ಹಲವು ವರ್ಷಗಳ ಹಿಂದೆ ಬಿಜೆಪಿ ಪ್ರಚಾರಕ್ಕೆಂದು ತೆರಳುತ್ತಿದ್ದ ಸೌಂದರ್ಯ ಅವರಿದ್ದ ವಿಮಾನ ಪತನವಾಗಿ, ಸೌಂದರ್ಯ ಸಾವನ್ನಪ್ಪಿದ್ದರು. ಈಗ ಕೆಲ ದಿನಗಳಿಂದ ಸೌಂದರ್ಯ ಸಾವಿನ ಹಿಂದೆ ನಟ ಮೋಹನ್ ಬಾಬು ಕೈವಾಡವಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಸೌಂದರ್ಯ ಅವರದ್ದು ಅಪಘಾತವಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಖಮ್ಮಂ ಜಿಲ್ಲೆಯ ವ್ಯಕ್ತಿಯೊಬ್ಬರು ಪೊಲೀಸರಿಗೆ...
Health Tips: ನಮ್ಮ ಸ್ಕಿನ್ ಹೇಗಿರಬೇಕು..? ನಾವು ಯಾವ ರೀತಿ ಸ್ಕಿನ್ ಕೇರ್ ಮಾಡಬೇಕು ಎಂಬ ಬಗ್ಗೆ ವೈದ್ಯರಾದ ಡಾ.ದೀಪಿಕಾ ವಿವರಿಸಿದ್ದಾರೆ. ಅದೇ ರೀತಿ ನಾವು ಪ್ರತಿದಿನ ನಮ್ಮ ಸ್ಕಿನ್ ಕೇರ್ ಮಾಡದಿದ್ದರೆ ಏನಾಗತ್ತೆ ಅಂತಾ ವಿವರಿಸಿದ್ದಾರೆ.
ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸ್ಕಿನ್ ಇರುತ್ತದೆ. ಆಯ್ಲಿ ಸ್ಕಿನ್, ನಾರ್ಮಲ್ ಸ್ಕಿನ್, ಡ್ರೈ ಸ್ಕಿನ್. ಹೀಗೆ ಮೂರು...
Health Tips: ಸ್ಟ್ರೋಕ್ ಪಾರ್ಶ್ವವಾಯು ಎನ್ನುವ ರೋಗ ಸಡನ್ನಾಗಿ ಬರುವುದನ್ನು ನಾವು ನೋಡಿರುತ್ತೇವೆ. ಆದರೆ ಅದ್ಯಾಕೆ ಬರತ್ತೆ ಅಂತಾ ಗೊತ್ತಿರುವುದಿಲ್ಲ. ಆರೋಗ್ಯವಾಗಿದ್ದವರು, ಇದ್ದಕ್ಕಿಂತೆ ಪಾರ್ಶ್ವವಾಯುವಿಗೆ ಒಳಗಾಗುತ್ತಾರೆ. ಯಂಗ್ ಆಗಿ ಇರುವವರಿಂದ ಹಿಡಿದು 50 ವರ್ಷ ದಾಟಿದ ಬಳಿಕವೂ ಸಡನ್ ಆಗಿ ಸ್ಟ್ರೋಕ್ ಬರುತ್ತದೆ. ಅಲ್ಲದೇ, ಕೆಲವೊಮ್ಮೆ ಗರ್ಭಿಣಿಯರು ಸರಿಯಾಗಿ ಕಾಳಜಿ ವಹಿಸದೇ, ಹೆಚ್ಚು ಟೆನ್ಶನ್...
Political News: ಯಾವ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಅಥವಾ ತಂದೆ ತಾಯಿಯನ್ನು ಆರೈಕೆ ಮಾಡುವುದಿಲ್ಲವೋ, ಅವರ ಸೇವೆ ಮಾಡುವುದಿಲ್ಲವೋ. ಅಂಥ ಸಂಬಂಧಿಕರು ಮತ್ತು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲವೆಂದು ಕೇಂದ್ರ ಸರ್ಕಾರದ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.
ಇತ್ತೀಚಿನ...
Political News: ರಾಜ್ಯದ ಹದಿನಾರನೇ ವಿಧಾನಸಭೆಯ ಅವಧಿ ಪೂರ್ಣಗೊಳ್ಳುವ ವೇಳೆಗೆ ಸರ್ಕಾರದ ಸಾಲದ ಮೊತ್ತವು 9.25 ಲಕ್ಷ ಕೋಟಿ ರೂಪಾಯಿಗಳಷ್ಟಾಗಲಿದೆ ಎಂದು ಆರ್ಥಿಕ ಇಲಾಖೆಯು ಅಂದಾಜಿಸಿರುವ ಮಾಹಿತಿಯಲ್ಲಿ ತಿಳಿದುಬಂದಿದೆ. ಮುಂಬರುವ 2028ರ ಹೊತ್ತಿಗೆ ಸಾಲದ ಜೊತೆಗೆ ವಾರ್ಷಿಕ ಬಡ್ಡಿಯಲ್ಲಿಯೂ 60,306 ಕೋಟಿ ರೂಪಾಯಿಗಳನ್ನು ಮೀರಲಿದೆ ಎಂಬುದಾಗಿ ತಿಳಿಸಿದೆ.
ಅಲ್ಲದೆ 2025-26ನೇ ಸಾಲಿನ ಆರ್ಥಿಕ ವರ್ಷ ಮುಗಿಯುವ...
International News: ಉಕ್ರೇನ್ ಹಾಗೂ ರಷ್ಯಾ ನಡುವೆ ಮುಂದುವರೆದಿದ್ದ ಯುದ್ಧಕ್ಕೆ ಇದೀಗ ತಾತ್ಕಾಲಿಕ ವಿರಾಮ ಬಿದ್ದಿದ್ದು, ಸೌದಿ ಅರೇಬಿಯಾದಲ್ಲಿ ನಡೆದ ಮಹತ್ವದ ಮಾತುಕತೆಯಲ್ಲಿ ಕದನ ವಿರಾಮಕ್ಕೆ ಉಕ್ರೇನ್ ಒಪ್ಪಿಕೊಂಡಿದೆ. ಅಲ್ಲದೆ ಇದೇ ವಿಚಾರವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಅಸಮಾಧಾನಕ್ಕೆ ಕಾರಣವಾಗಿತ್ತು. ಇನ್ನೂಇತ್ತೀಚಿಗೆ ಅಮೆರಿಕಕ್ಕೆ ಝೆಲೆನ್ಸ್ಕಿ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...