Friday, September 4, 2026

JDS

Hubli News: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ.. ನಡು ರಸ್ತೆಯಲ್ಲೇ ಅಡ್ಡಗಟ್ಟಿ ಮಚ್ಚಿನಿಂದ ಏಕಾಏಕಿ ದಾಳಿ..

Hubli: ಇಷ್ಟು ದಿನ ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಭೀಕರ ಮರ್ಡರ್ ನಡೆದಿದೆ.. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ.. ನಡು ರಸ್ತೆಯಲ್ಲೇ ಅಡ್ಡಗಟ್ಟಿದ...

ಕೊಪ್ಪಳದ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಿ ಬಿಜೆಪಿ ಹೋರಾಟ

Koppala News: ಕೊಪ್ಪಳ :- ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಿ,ಕೊಪ್ಪಳದಲ್ಲಿ ಬಿಜೆಪಿ ಪಕ್ಷದಿಂದ ಹೋರಾಟ ನಡೆಸಲಾಯಿತು. ಯಲಬುರ್ಗಾ,ಕುಷ್ಟಗಿ ಹಾಗೂ ಕೊಪ್ಪಳ ತಾಲ್ಲೂಕುಗಳ ರೈತರ ಪರವಾಗಿ ಧ್ವನಿ ಎತ್ತುವ ಮೂಲಕ ಸಚಿವ ಶಿವರಾಜ್ ತಂಗಡಗಿ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ರಾಜ್ಯ ಸರ್ಕಾರದ ಅವೈಜ್ಞಾನಿಕ ಹಾಗೂ ತಾರತಮ್ಯಪೂರ್ಣ ರೈತವಿರೋಧಿ ಆದೇಶದ ವಿರುದ್ಧ ಆಕ್ರೋಶ...

Dharwad: ನನ್ನ ಊರಿಗೆ ಬಂದಿದ್ದು ತುಂಬಾ ಸಂತೋಷವಾಗಿದೆ: ವಿನಯ್ ಕುಲಕರ್ಣಿ

Dharwad News: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ನಗರದ ಶಿವಗಿರಿಯಲ್ಲಿ ಇರುವ ತಮ್ಮ ನಿವಾಸಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರನ್ನು ಮನೆಯ ಸಿಬ್ಬಂದಿ ವಿಶೇಷವಾಗಿ ಸ್ವಾಗತಿಸಿದರು. ಇಡುಗಾಯಿ ಹಾಗೂ ಬೂದು ಕುಂಬಳಕಾಯಿ ಒಡೆದು ದೃಷ್ಟಿ ತೆಗೆದು ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿನಯ್ ಕುಲಕರ್ಣಿ, ಜಿಲ್ಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಧಾರವಾಡದ...

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಪರಸ್ಪರ ರಕ್ಷೆ ಕಟ್ಟಿಕೊಂಡರು. ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ...

Dharwad: ಧಾರವಾಡಕ್ಕೆ ವಿನಯ್ ಕುಲಕರ್ಣಿ ಆಗಮನ: ಮುರುಘಾ ಮಠಕ್ಕೆ ಭೇಟಿ: ಗದ್ದುಗೆಗೆ ಪೂಜೆ

Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ಧಾರವಾಡಕ್ಕೆ ಬರುತ್ತಿದ್ದಂತೆಯೇ ಮುರುಘಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಮಠಕ್ಕೆ ತೆರಳಿದ ವಿನಯ್ ಕುಲಕರ್ಣಿ, ಮಠದ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು. ಧಾರವಾಡಕ್ಕೆ ಆಗಮಿಸಿದ ಶಾಸಕ ವಿನಯ್ ಕುಲಕರ್ಣಿ ನೇರವಾಗಿ ಮುರುಘಾ ಮಠಕ್ಕೆ ಭೇಟಿ ನೀಡಿದರು. ಪತ್ನಿ...

Dharwad News: 3 ತಿಂಗಳಲ್ಲಿ ಕಾಂಗ್ರೆಸ್-ಬಿಜೆಪಿಯಲ್ಲಿ ಭಾರೀ ಬದಲಾವಣೆ.?: ಕೆ.ಎಸ್.ಈಶ್ವರಪ್ಪ

Dharwad News: ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಇನ್ನೂ ಮೂರು ತಿಂಗಳ ಅವಧಿಯಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ತಮ್ಮ ಘರ್‌ ವಾಪಸಿ ವಿಚಾರಕ್ಕೂ ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ. ಇದೇ ವೇಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್...

Uttara Kannada News: ಅಪಘಾತದ ಗಾಯಾಳುಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸಾಂತ್ವನ

UttaraKannada: ಯಲ್ಲಾಪುರ: ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಧೈರ್ಯ...

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಉತ್ತರ ಕರ್ನಾಟಕದ ರೈತರಿಂದಲೇ ವಿರೋಧ ವ್ಯಕ್ತವಾಗಿದೆ. ಮುಂಗಾರು ಬೆಳೆ ಕೈಕೊಟ್ಟ ಬಳಿಕ ಇದೀಗ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ ಎಂದು ರೈತರು ಪ್ರಶ್ನಿಸಿದ್ದಾರೆ. ಈ ವರ್ಷ...

Uttara Kannada News: ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ ಮಾರ್ಗದ ಬಸ್‌ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು–ಯಲ್ಲಾಪುರ ಹಾಗೂ ಮುಂಡಗೋಡ–ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಶಿಡ್ಲಗುಂಡಿ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ...

Dharwad News: ಧಾರವಾಡದಲ್ಲಿ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆ

Dharwad News: ರಾಜ್ಯದಲ್ಲಿ H1N1 ಹಾಗೂ ವೈರಲ್ ಫೀವರ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲೂ ಜ್ವರ, ನೆಗಡಿ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಿಮ್ಸ್‌ನಲ್ಲೂ ಹೊರರೋಗಿಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೆ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ವೈರಲ್ ಫೀವರ್ ಆತಂಕ ಹೆಚ್ಚಾಗಿದೆ. ಜ್ವರ, ನೆಗಡಿ, ಕೆಮ್ಮು...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img