Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...
Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.
ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...
Movie News: ಕೆಲ ದಿನಗಳ ಹಿಂದೆ ನಟಿ ನಯನತಾರಾಗೆ ಸಂಬಂಧಿಸಿದ ಡಾಕ್ಯೂಮೆಂಟರಿಯಲ್ಲಿ ನಟ ಧನುಷ್ ಸಿನಿಮಾದ ತುಣುಗಳನ್ನು ಬಳಸಿದ್ದರಿಂದ, ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಧನುಷ್ 5 ಕೋಟಿ ಪರಿಹಾರ ಕೇಳಿ, ನೋಟೀಸ್ ಕಳುಹಿಸಿದ್ದರು.
ಇದೀಗ ಆಪ್ತಮಿತ್ರ ಸಿನಿಮಾ ರಿಮೇಕ್ ಆಗಿರುವ ಚಂದ್ರಮುಖಿ ಸಿನಿಮಾ ತುಣುಕುಗಳನ್ನು ಸಹ ಈ ಡಾಕ್ಯೂಮೆಂಟರಿಯಲ್ಲಿ ಬಳಸಲಾಗಿದ್ದು, ಇದಕ್ಕೂ ಉತ್ತರಿಸಬೇಕು ಎಂದು...
Political News: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತರುತ್ತಿದ್ದ ಲಾರಿ ಮಾಲೀಕರಿಗೆ ಇನ್ನೂ ಹಣ ಪಾವತಿಸದ ಕಾರಣ, ಅನ್ನಭಾಗ್ಯ ಯೋಜನೆ ತಡೆ ಹಿಡಿಯಲಾಗಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು...
Hubli News: ಹುಬ್ಬಳ್ಳಿ: ಕಳೆದ 35 ವರ್ಷದಿಂದ ಕಾಶ್ಮೀರದ ಹಿಂದೂಗಳ ಸುರಕ್ಷತೆಗಾಗಿ ಹೋರಾಡುತ್ತಿರುವ ಪನೂನು ಕಾಶ್ಮೀರ ಸಂಘಟನೆಗೆ ಬೆಂಬಲಿಸಲು, ಜುಲೈ 13 ರಂದು ಕಾಶ್ಮೀರದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು 35 ವರ್ಷಗಳಿಂದ ಐದು ಲಕ್ಷಕ್ಕೂ ಅಧಿಕ ಕಾಶ್ಮೀರ ಹಿಂದೂಗಳು ಅತಂತ್ರರಾಗಿದ್ದಾರೆ. ಅವರು ತಮ್ಮ...
Hubli News: ಹುಬ್ಬಳ್ಳಿ: ಪೆಹಲ್ಗಾಮ್ ಗಾಯ, ನೋವು ಇನ್ನೂ ಮಾಯವಾಗಿಲ್ಲ, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಟದ ಮೂಲದ ನಡೆಯುವ ಹಣಕಾಸಿನ ವ್ಯವಹಾರ ಮುಖ್ಯವೋ? ಅಥವಾ ಜನರ ಸುರಕ್ಷತೆ ಮುಖ್ಯವೋ? ಎಂಬುದನ್ನು ಸರ್ಕಾರ ಉತ್ತರ ನೀಡಬೇಕು. ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕೆ ಇನ್ನೆಷ್ಟು ಹಿಂದೂಗಳ ನೆತ್ತರು ಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ...
Special Story: ಬೆಂಗಳೂರಲ್ಲಿ 1 ಸೈಟ್ ಖರೀದಿಸಬೇಕು ಅಂತಾ ಹಲವರಿಗೆ ಆಸೆ ಇರತ್ತೆ. ಆದರೆ ಅದರ ಬೆಲೆ ಕೇಳಿಯೇ ಜನ ದೂರ ಓಡುತ್ತಾರೆ. ಆದರೆ ಕೆಹೆಚ್‌ಬಿಯವರು ನಿಮ್ಮ ಕನಸಿನ ನಿವೇಶನಗಳನ್ನು ನಿರ್ಮಾಣ ಮಾಡಿದ್ದು, ಸರಿಯಾದ ಬೆಲೆಗೆ ನಿಮಗೆ ಈ ಜಾಗ ಸಿಗಲಿದೆ. ಅಲ್ಲದೇ, ಇವರೇ ಲೋನ್ ಮಾಡಿಸಿಕ``ಡುವ ಕೆಲಸವನ್ನೂ ಮಾಡ್ತಾರೆ.
ಬನ್ನೇರ್‌ಘಟ್ಟ ದಿಂದ ಜಿಗಣಿ ರಸ್ತೆಯಲ್ಲಿರುವ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದ್ದು, ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ಶಾಂತವ್ವ ತೋಟಗೇರ (56) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ನಿನ್ನೆ ತನ್ನ ಗಂಡನ ಮನೆಯಿಂದ ಮಗಳನ್ನು ಕರೆದ``ಯ್ಯಲು ಈ ಮಹಿಳೆ ಹೆಬ್ಬಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಎದೆ ನೋವು ಕಾಣಿಸಿತ್ತು. ಆಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು....
Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ದೆಹಲಿ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ್ದಾರೆ.
ಅದರಲ್ಲಿ ವಿಶೇಷ ಏನು ಇಲ್ಲ, ಸಿಎಂ ಅವರ ಕೆಲಸಕ್ಕೆ ಅವರು ಹೋಗಿದ್ದಾರೆ. ಡಿಸಿಎಂ ಅವರು ತಮ್ಮ ಕೆಲಸಕ್ಕೆ ತಾವು ಹೋಗಿದ್ದಾರೆ. ರಾಜ್ಯ ಸರ್ಕಾರದ ಕೆಲಸಗಳು ಕೇಂದ್ರ ಮಂತ್ರಿಗಳ ಜೊತೆ ಭೇಟಿ ಮಾಡುವ ಕೆಲಸ...
Beauty Tips: ಹಾಲಿನ ಸೇವನೆಯಿಂದ ನಮ್ಮ ದೇಹದ ಆರೋಗ್ಯ ಅಭಿವೃದ್ಧಿ ಆಗುತ್ತದೆ ಅಂತಾ ಎಲ್ಲರಿಗೂ ತಿಳಿದಿದೆ. ಆದರೆ ಇದರ ಜತೆ ನಿಮ್ಮ ಮುಖದ ಚಂದ ಕೂಡ ಹೆಚ್ಚಿಸಬಹುದು. ಹಾಗಾದ್ರೆ ಹಾಲನ್ನ ಯಾವ ರೀತಿ ಬಳಸುವುದರಿಂದ ನಿಮ್ಮ ಮುಖದ ಅಂದ ಹೆಚ್ಚಾಗುತ್ತದೆ ಅಂತಾ ತಿಳಿಯೋಣ ಬನ್ನಿ..
ಹಸಿ ಹಾಲನ್ನು ಶ್ರೀಗಂಧದ ಪೇಸ್ಟ್ ಜತೆ ಮಿಕ್ಸ್ ಮಾಡಿ, ಫೇಸ್‌ಪ್ಯಾಕ್...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...