Tuesday, January 20, 2026

JDS

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...

ಫಲಿತಾಂಶ ಏನೇ ಬಂದ್ರೂ ರಾಹುಲ್ ಗಾಂಧಿಗೆ ನಮ್ಮ ಬೆಂಬಲ- ದೇವೇಗೌಡ

ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img