ಬೆಂಗಳೂರು: ಬಿಜೆಪಿ ಮುಖಂಡ ಪದ್ಮರಾಜ್ ಅವರು ತಮ್ಮ ಬೆಂಬಲಿಗರ ಜತೆ, ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್, ಶಾಸಕ ಭೈರತಿ ಸುರೇಶ್, ಮಾಜಿ...
ಕೋಲಾರ : ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್‌ಗೆ ಬಿಜೆಪಿ ಟಿಕೇಟ್ ಒಲಿದಿದೆ. ಈ ಹಿನ್ನೆಲೆ ವರ್ತೂರು ಪ್ರಕಾಶ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ ಸಿಡಿಸಿ ಬೆಂಬಲಿಗರು ಸಂಭ್ರಮಿಸಿದ್ದು, ವರ್ತೂರು ಪ್ರಕಾಶ್‌ಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಅದ್ದೂರಿ ಸ್ವಾಗತ ಮಾಡಿದ್ದಾರೆ. ಇದೇ ವೇಳೆ...
ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೈಪೋಟಿಗಾಗಿ ಆರ್.ಅಶೋಕ್‌ರನ್ನ ನಿಲ್ಲಿಸಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣರಿಗೆ ಬಿಜೆಪಿ ಟಿಕೇಟ್ ಕೊಡಲಾಗಿದೆ. ಇನ್ನು ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದಾರೆ.
ಸೋಮಣ್ಣ, ತಮ್ಮ ಮಗನಿಗೆ ಈ ಬಾರಿ ಟಿಕೇಟ್ ಕೊಡದಿದ್ದಲ್ಲಿ, ನಾನೂ ಕೂಡ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಆದ್ರೆ ಅವರಿಗೆ ಬುದ್ಧಿ ಹೇಳಿದ್ದ ಹೈಕಮಾಂಡ್, ಈ...
ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್ ಆಗಿದ್ದು, ಈ ಬಾರಿ ಕ್ಷೇತ್ರಗಳಲ್ಲಿ ಯಾರ್ಯಾರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿತವಾಗಿದೆ. ಭಾನುವಾರ ದೆಹಲಿಗೆ ಹೋಗಿದ್ದ ರಾಜ್ಯ ನಾಯಕರು ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಕೇಂದ್ರಿಯ ಚುನಾವಣಾ ಸಮಿತಿ ಸಭೆ ನಡೆಸಿದ್ದರು. ನಡ್ಡಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ,...
ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರ ನಿರ್ಧಾರವೇ ಅಂತಿಮ ಎಂದಿದ್ದಾರೆ.
ದೇವೇಗೌಡರಿಗೆ ಅರವತ್ತು ವರ್ಷದ ರಾಜಕೀಯ ಅನುಭವ ಇದೆ. ಅವರು ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ...
ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿದ್ದು, ಹಾಸನ ಜೆಡಿಎಸ್ ಟಿಕೇಟ್ ಗೊಂದಲದ ಬಗ್ಗೆ ಮಾತನಾಡಿದ್ದಾರೆ. ಹಾಸನ ಟಿಕೆಟ್ ಅನ್ನ ದೊಡ್ಡವರು ತೀರ್ಮಾನ ಮಾಡುತ್ತಾರೆ ಅದರ ಬಗ್ಗೆ ನಾವೇನು ಹೇಳೋದಕ್ಕೆ ಆಗಲ್ಲ ಎಂದಿದ್ದಾರೆ.
ಪ್ರತಿ ವರ್ಷ ನಮ್ಮ ಮನೆ ದೇವರಾದ ಆನೆಕೆರೆಯಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸುತ್ತೇವೆ. ನಮ್ಮ...
ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕವು ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ವೇಳೆ ಯಾವ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮುಖ್ಯ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬ್ಬಂದಿಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ...
ಕೋಲಾರ: ಮಾಲೂರಿನಲ್ಲಿ ಜಾತಿ ರಾಜಕೀಯ ಮಾಡುತ್ತಿದ್ದು ನಮ್ಮ ಜಾತಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ನಮ್ಮದು ಸಣ್ಣ ಜನಾಂಗ ಅಂತ ನೆಗ್ಲೆಟ್ ಮಾಡ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಜನಾಂಗದ್ದು 40 ಲಕ್ಷ ಜನರಿದ್ದಾರೆ. ಆದ್ರೆ ಬಿಜೆಪಿಯಲ್ಲಿ ಇದುವರೆಗೂ ಒಬ್ಬರು ಶಾಸಕರು ಆಗಿಲ್ಲ, ನಿಗಮ ಮಂಡಳಿ ಸ್ಥಾನವನ್ನೂ ಕೊಟ್ಟಿಲ್ಲ. ನಮ್ಮ ಜನಾಂಗಕ್ಕೆ ಯಾವುದೇ ಸೌಲಭ್ಯಗಳನ್ನು ಕೊಟ್ಟಿಲ್ಲ. ಹಾಗಾಗಿ...
ಚಿತ್ರದುರ್ಗ: ಮೊಳಕಾಲ್ಮೂರು ಟಿಕೇಟ್ ಸಿಗದ ಕಾರಣ, ಬಂಡಾಯವೆದ್ದಿರುವ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಯೋಗೇಶ್ ಬಾಬು, ದೇವಸ್ಥಾನಕ್ಕೆ ಭೇಟಿ ನೀಡಿ, ಅಧಿಕೃತ ಪ್ರಚಾರ ಆರಂಭಿಸಿದ್ದಾರೆ.
ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದು ಕೂಡ್ಲಗಿ ಮಾಜಿ ಶಾಸಕ ಎನ್. ಗೋಪಾಲಕೃಷ್ಣ ಟಿಕೇಟ್ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ರೆಬೆಲ್ ಆದ ಯೋಗೇಶ್ ಬಾಬು, ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿ...