ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...
ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...
ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...
ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ.
‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’
...
ಹಾಸನ: ವಿಧಾನಸಭಾ ಚುನಾವಣೆ ಹತ್ತಿರ ಇರುವುದರಿಂದ ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಮ್ ಜೆ. ಗೌಡ ಅವರು ಕೀಳುಮಟ್ಟದ ರಾಜಕಾರಣ ಮಾಡಲು ಹೊರಟಿದ್ದು, ದೇವಿಯು ಅವರಿಗೆ ಒಳ್ಳೆಯ ಬುದ್ದಿ ಮತ್ತು ಸದ್ಬುದ್ದಿ ಕೊಡಲೆಂದು ಕೇಳುತ್ತೇನೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಆಕ್ರೋಶವ್ಯಕ್ತಪಡಿಸಿದರು.
ನಗರದ ರಿಂಗ್ ರಸ್ತೆ...
ಹಾಸನ : ಹಾಸನಾಂಬೆಯ ದರ್ಶನದ ವೇಳೆ ಭಕ್ತರು ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡರು. ಹಲವು ಭಕ್ತರು ಸರತಿ ಸಾಲಿನಲ್ಲಿ ನಿಂತರೂ ಕೂಡ, ಅವರಿಗೆ ದೇವಿ ದರ್ಶನ ಸಿಗದ ಕಾರಣ, ಭಕ್ತರು ಆಕ್ರೋಶ ಹೊರಹಾಕಿದ್ದಾರೆ.
ದೇವಸ್ಥಾನದಿಂದ ಪ್ರೀತಂಗೌಡ ಹೊರಗೆ ಬರುತ್ತಿದ್ದ ವೇಳೆ ವಿಐಪಿಗಳನ್ನು ಮಾತ್ರ ಬಿಡುತ್ತಿದ್ದೀರಿ, ನಾವೇನು ಮಾಡಬೇಕು..? ನಾವು ಇಲ್ಲಿಯ ನಿಲ್ಲಬೇಕಾ ಹೇಳಿ ಸರ್..? ನೀವು, ರೇವಣ್ಣ...
ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು.
ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...
ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ.
ಜೆಡಿಎಸ್...
ಹಾಸನ: ಎಂಎಲ್‌ಸಿ ಶರವಣ್ ಹಾಸನಾಂಬೆಯ ದರ್ಶನ ಮಾಡಲು, ಕುಟುಂಬ ಸಮೇತರಾಗಿ ಇಂದು ಹಾಸನಕ್ಕೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಶರವಣ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಬಹಳ ಜನಕ್ಕೆ ದೇವಿ ದರ್ಶನ ಮಾಡಲು ಆಗಿರಲಿಲ್ಲ. ಈ ಭಾರಿ ವಿಶೇಷವಾಗಿ ಜಗನ್ಮಾತೆ ದರ್ಶನ ಮಾಡಲು ಕುಟುಂಬ ಸಮೇತರಾಗಿ ಬಂದಿದ್ದೇನೆ. ಬಹಳ ಖುಷಿಯಾಗಿದೆ ತಾಯಿ ಆಶೀರ್ವಾದ...
ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...