Friday, July 24, 2026

JDS

‘ಕನ್ನಡ ಬರುವುದಿಲ್ಲ ಎಂಬ ಕೀಳರಿಮೆಯನ್ನು ಬಿಟ್ಟು ಕನ್ನಡ ಕಲಿಯಲು ಮುಂದಾಗಬೇಕು’

ನವೆಂಬರ್ ,29, ಭಾನುವಾರ 65ನೇ ಕನ್ನಡ ರಾಜ್ಯೋತ್ಸವವನ್ನ 'ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ' ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ ಪ್ರಥಮ ವರ್ಷದ ಆಚರಣೆಯನ್ನು ಅದ್ದೂರಿಯಾಗಿ ರಾಜರಾಜೇಶ್ವರಿನಗರದ ಬಿ.ಹೆಚ್.ಇ.ಎಲ್ ಬಡಾವಣೆಯಲ್ಲಿ ಆಚರಿಸಲಾಯಿತು. ಬೆಳಗ್ಗೆ 'ಒಂಬತ್ತು' ಗಂಟೆಗೆ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

‘ಡಿ.ಕೆ.ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯೋದ್ರಲ್ಲಿ ಎಕ್ಸ್‌ಪರ್ಟ್‌..’

ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...

‘ಬೆಸ್ಕಾಂ, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಸರ್ಕಾರಿ ಶಿಕ್ಷಕರಿಗೂ ಹೀಗೆ ಮಾಡ್ತೀರಾ..?’

ಖಾಸಗಿ ಶಾಲೆಗಳಲ್ಲಿ ಶುಲ್ಕ ಕಟ್ಟದಿದ್ದರೂ ಒಂದರಿಂದ ಒಂಭತ್ತನೇ ತರಗತಿ ಮಕ್ಕಳನ್ನ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿದ ಖಾಸಗಿ ಶಾಲಾ ಒಕ್ಕೂಟಗಳು ಮಾಧ್ಯಮ ಪ್ರಾಚರಕ್ಕಾಗಿ ಸಚಿವರು ಈ ರೀತಿ ಹೇಳಿಕೆ ನೀಡಿದ್ದು, ಇದನ್ನು ವಾಪಸ್ ಪಡೆಯದಿದ್ದರೆ, ಆನ್‌ಲೈನ್ ಕ್ಲಾಸ್ ರದ್ದುಪಡಿಸಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. https://youtu.be/bFaiG3S4WnE ಈ ಕುರಿತು...

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ: ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ ಹಾಕಲಾಗಿದೆ. ಕಾನೂನು ಬಾಹಿರವಾಗಿ ಮತಾಂತರ ನಿಷೇಧಿಸಿದ್ದು, ಯೋಗಿ ಸರ್ಕಾರ ಸುಗ್ರಿವಾಜ್ಞೆಗೆ ಒಪ್ಪಿಗೆ ಸೂಚಿಸಿದೆ. ಅಲ್ಲದೇ ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. https://youtu.be/mGm9y352XmA ಮೋಸ ಮತ್ತು ದೌರ್ಜನ್ಯದಿಂದ ಮತಾಂತರ ಮಾಡಿದರೆ ಅದನ್ನು ಜಾಮೀನು ರಹಿತ ಅಪರಾಧವೆಂದು ತೀರ್ಮಾನಿಸಿ, 10 ವರ್ಷ ಶಿಕ್ಷೆ ನೀಡಲಾಗುತ್ತದೆ. ಉತ್ತರ ಪ್ರದೇಶದಲ್ಲಿ 100ಕ್ಕೂ...

ರಾಜ್ಯೋತ್ಸವ ವಿವಾದಾತ್ಮಕ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಸೌಮ್ಯ ರೆಡ್ಡಿ..!

ಜಯನಗರದ 'ಓಂ ಕನ್ನಡ ಮಾರಿಯಮ್ಮನ ಕರುನಾಡ ಸಂಘ' ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಡನ್ನ ತಿರುಚಿದ್ದು, ಇದಕ್ಕೆ ತೀವ್ರ ಅಸಮಾಧಾನ ಹೊರಬಿದ್ದಿತ್ತು. ಇದರಲ್ಲಿ ಸೌಮ್ಯ ರೆಡ್ಡಿ ಫೋಟೋ ಹಾಕಿ, ಅವರನ್ನ ಆಹ್ವಾನಿಸಲಾಗಿತ್ತು. ಈ ಕಾರಣಕ್ಕೆ ಸೌಮ್ಯ ರೆಡ್ಡಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ...

‘ದೀನ-ದಲಿತರು, ಬಡವರು ಶೋಷಿತರ ಧ್ವನಿಯಾಗಿ ಈ ಸಂಸ್ಥೆ ಕಾರ್ಯನಿರ್ವಹಿಸಲಿದೆ’

ಬೆಂಗಳೂರು: ಸಾರ್ವಜನಿಕರು ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕವೆಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಎನ್.ಸಿ ಸುರೇಶ್ ಹೇಳಿದರು. https://youtu.be/g079HzNIztY ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ಬಿಬಿಎಂಪಿ ಸಿಬ್ಬಂದಿ, ವೈದ್ಯರು ಹಾಗೂ ಪತ್ರಕರ್ತರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಕರ್ನಾಟಕ ಟಿವಿ...

‘ಅಂಥಾ ಅನ್ಯಾಯ ನಾವೇನು ಮಾಡಿದ್ವಿ?ಅವರಂಥ ಮೂರ್ಖ ಬೇರೊಬ್ಬರಿಲ್ಲ’

ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ. https://youtu.be/tSKMIC3_koU ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...

‘ದೇಶದಲ್ಲಿ ಲಕ್ಷ ಜನ ಕೊರೊನಾಕ್ಕೆ ಬಲಿಯಾಗಿದ್ದಾರಲ್ಲಾ ಅದಕ್ಕೆ ಯಾರು ಹೊಣೆ ಸದಾನಂದ ಗೌಡರೇ?’

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ರೈತರು ಮಾಡಿದ್ದ ಹೋರಾಟದಲ್ಲಿ ರೈತ ಮುಖಂಡ ಮಾರುತಿ ಮಾನ್ಪಡೆ ಕೂಡ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ತಗುಲಿ, ಅವರು ಸಾವನ್ನಪ್ಪಿದ್ದರು. ಈ ಬಗ್ಗೆ ಡಿ.ವಿ.ಸದಾನಂದ ಗೌಡರು, ಈ ಸಾವಿಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಾರಣರೆಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...

‘ನಳಿನ್ ಕುಮಾರ್ ಕಟೀಲನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಸ್ವಲ್ಪ ಬುದ್ದಿ ಬರಬಹುದೇನೋ’

ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...

ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದೇನು..?

ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‌ಡೌನ್ ಮುಗಿದಿದೆ, ಆದ್ರೆ ಕೊರೊನಾ ಹೋಗಿಲ್ಲ. ಸಾವಿನ ಸಂಖ್ಯೆ 10 ಕೋಟಿ ಗಡಿಗೆ ಬಂದು ಮುಟ್ಟಿದೆ. ಈ ಬಗ್ಗೆ ನಿರ್ಲಕ್ಷಿಸಬೇಡಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮಾಸ್ಕ್ ಹಾಕದೇ ಇದ್ದರೆ ಇದರಿಂದ ನಿಮಗಷ್ಟೇ ಅಲ್ಲ ನಿಮ್ಮ ಮನೆಜನರಿಗೂ ತೊಂದರೆಯಾಗುತ್ತದೆ....
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img