Wednesday, July 22, 2026

JDS

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಬಿಜೆಪಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ

ಬೆಂಗಳೂರು: ಬಿಜೆಪಿ ವಿಶ್ವಾಸಮತ ಯಾಚನೆ ಸಲುವಾಗಿ ಇಂದು ವಿಧಾಸಭಾ ಅಧಿವೇಶನ ನಡೆಯುತ್ತಿದೆ. ಆದರೆ ಆಡಳಿತ ಯಂತ್ರ ಕುಸಿದಿದೆ, ಸ್ಥಗಿತಗೊಂಡಿದೆ ಅದನ್ನು ಸರಿ ಮಾಡಬೇಕು ಅಂತ ಹೇಳುತ್ತಿರುವ ಬಿಜೆಪಿಗೆ ಜನಾದೇಶವೇ ಇಲ್ಲ. ಹೀಗಾಗಿ ವಿಶ್ವಾಸಮತ ಯಾಚನೆಗೆ ನಮ್ಮ ವಿರೋಧವಿದೆ ಅಂತ ಕಾಂಗ್ರೆಸ್-ಜೆಡಿಎಸ್ ಆಕ್ಷೇಪಿಸಿವೆ. ಸದನದಲ್ಲಿ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಪಕ್ಷಗಳು ಕಾಮನ್ ಮಿನಿಮಮ್...

‘ಅತೃಪ್ತರು ನೆಮ್ಮದಿಯಿಂದರಲು ನಾನು ಬಿಡೋದಿಲ್ಲ’- ದೊಡ್ಡಗೌಡರ ಶಪಥ..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿದ್ದ ಅತೃಪ್ತ ಶಾಸಕರ ಮೇಲೆ ಜೆಡಿಎಸ್ ವರಿಷ್ಠ ದೇವೇಗೌಡರು ಕೊತ ಕೊತ ಕುದಿಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ನೆಮ್ಮದಿಯಿಂದಿರೋದಕ್ಕೆ ನಾನು ಬಿಡೋದಿಲ್ಲ ಅಂತ ದೇವೇಗೌಡರು ಶಪಥಗೈದಿದ್ದಾರೆ. ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸೋದಕ್ಕಾಗಿ ನಾನಾ ತಂತ್ರಗಳನ್ನು ರೂಪಿಸಲು ಮುಂದಾಗಿರೋ ದೋಸ್ತಿ ಅವರ ಅನರ್ಹತೆ ಕುರಿತಾಗಿ ಸ್ಪೀಕರ್ ಗೆ ಮನವಿ...

ಜೆಡಿಎಸ್ ಭದ್ರಕೋಟೆಯಲ್ಲಿ ದಚ್ಚು ಹಾಡಿಗೆ ನಿಷೇಧ- ಇನ್ನೂ ಆರಿಲ್ಲ ನಿಖಿಲ್ ಸೋಲಿನ ದ್ವೇಷದ ಕಿಚ್ಚು..!

ರಾಮನಗರ: ಇತಿಹಾಸ ಪ್ರಸಿದ್ಧ ರಾಮನಗರ ಕರಗ ಮಹೋತ್ಸವದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದ ಹಾಡುಗಳಿಗೆ ನಿಷೇಧ ಹೇರಿದ್ದ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಖುದ್ದು ಜೆಡಿಎಸ್ ಮುಖಂಡರೇ ಕಾರ್ಯಕ್ರಮದಲ್ಲಿ ದರ್ಶನ್ ನಟನೆಯ ಚಿತ್ರಗಳನ್ನು ಹಾಡಲೇಬಾರದು ಅಂತ ತಾಕೀತು ಮಾಡಿದ್ದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ರಾಮನಗರ ಪಟ್ಟಣದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕರಗ ಈ...

ರಾಜ್ಯಪಾಲರ ನಿರ್ಧಾರಕ್ಕೆ ಜೆಡಿಎಸ್ ಅಸಮಾಧಾನ..!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಯಾವುದೇ ಹಕ್ಕಿಲ್ಲ ಅಂತ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರೋ ಬೆನ್ನಲ್ಲೇ ಇದೀಗ ದೋಸ್ತಿಗೆ ಜೊತೆ ದನಿಗೂಡಿಸಿರೋ ಜೆಡಿಎಸ್ ಕೂಡ ವಿರೋಧ ವ್ಯಕ್ತಪಡಿಸಿದೆ. ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಸಮ್ಮತಿಸಿರೋದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಅಂತ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಸಂಜೆ 6 ಗಂಟೆ...

ಕುಮಾರಸ್ವಾಮಿಗೆ ಆನೆ ಬಲ.. ಅದರೂ ಕಷ್ಟ ಕಷ್ಟ..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸರ್ಕಾರ ವಿಶ್ವಾಸಮತದಅಗ್ನಿ ಪರೀಕ್ಷೆ ಎದುರಿಸುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ 13 ಶಾಸಕರು ಮುಂಬೈ ಸೇರಿದ್ರೆ, ಡಾ ಸುಧಾಕರ್, ಆನಂದ್ ಸಿಂಗ್, ರೋಷನ್ ಬೇಗ್ ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಖಡಕ್ ಆಗಿ  ಹೇಳಿದ್ದಾರೆ.  ಇತ್ತ ಪಕ್ಷೇತರ ಶಾಸಕರು ಬಿಜೆಪಿ ಬೆಂಬಲಿಸ್ತೀವಿ ಅಂತ ರಾಜ್ಯಪಾಲರಿಗೆ ಪತ್ರ ಕೂಡ ಕೊಟ್ಟಿದ್ದಾರೆ.. ದೋಸ್ತಿ ಬೆಂಬಲಿಸುವಂತೆ ಮಹೇಶ್ ಗೆ ಮಾಯಾವತಿ...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img