News: ಜಲಸಂಪನ್ಮೂಲ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ "ನೀರಿನ ಹೆಜ್ಜೆ" ಕೃತಿಯನ್ನು ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಸಚಿವರು ಮತ್ತು ಶಾಸಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿರುವ ಹಿರಿಯ ಪತ್ರಕರ್ತ ಹಮೀದ್ ಪಾಳ್ಯ, ಹಳದಿ ಬಂಗಾರಕ್ಕಿಂತ ನೀಲಿ ಬಂಗಾರ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ ಅದರ ರಾಜಕೀಯ ಕಂಪನಗಳು ಈಗ ಕರ್ನಾಟಕಕ್ಕೂ ತಲುಪಿವೆ. ಬಿಹಾರ ರಿಸಲ್ಟ್ ಪ್ರಾದೇಶಿಕ ಪಕ್ಷಗಳಿಗೆ ಬೂಸ್ಟ್ ನೀಡಿರುವುದರಿಂದ, ಜೆಡಿಎಸ್‌ಗೆ ಹೊಸ ಉತ್ಸಾಹ ಸಿಕ್ಕಿದಂತಾಗಿದೆ. ಇದೇ ಕಾರಣಕ್ಕೆ ಬಿಹಾರ ಎಫೆಕ್ಟ್ ಕರ್ನಾಟಕದಲ್ಲೂ ಗೋಚರಿಸುತ್ತಿದೆ.
ಬಿಹಾರದಲ್ಲಿ ನಿತೀಶ್ ಕುಮಾರ್‌ರ ಜೆಡಿಯು ಹೇಗೆ ಮೈತ್ರಿಯಲ್ಲಿ ಪ್ರಭಾವ ಬೀರಿತು ಎಂಬುದೇ ಈಗ...
ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಚಾಡಿಕೋರರು ಇರುತ್ತಾರೆ. ಅದೇ ರೀತಿ ನಮ್ಮ ಜೆಡಿಎಸ್‌ನಲ್ಲೂ ಕೆಲವರು ಇದ್ದಾರೆ. ಅವರ ಸುಳ್ಳು ಚಾಡಿ ಮಾತುಗಳಿಂದ ಪಕ್ಷ ಕಟ್ಟಿದವರಿಗೆ ಸ್ಥಾನಮಾನ ಸಿಗುತ್ತಿಲ್ಲ ಎಂದು ಟೀಕಿಸಿದರು.
ಕರ್ನಾಟಕ ರಾಜ್ಯ ಸಹಕಾರ...
Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್ ಕುಮಾರ್ ಅವರೇ ಸಿಎಂ ಆಗಿದ್ದರು. ಈಗಲೂ ಅವರೇ ಸಿಎಂ ಆಗುತ್ತಾರೆ ಅಂತಲೇ ಹೇಳಲಾಗುತ್ತಿತ್ತು. ಆದರೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದ ಕಾರಣ, ಈಗ ಬಿಜೆಪಿಯಿಂದಲೇ ಯಾರನ್ನಾದರೂ ಸಿಎಂ...
Tumakuru: ಚಿಕ್ಕನಾಯಕನಹಳ್ಳಿ:-ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದರೇ ಸಾಲದು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಅವರಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ಪಟ್ಟಣದ ತೀನಂಶ್ರೀ ಭವನದಲ್ಲಿ ಶುಕ್ರವಾರ ಸರ್ಕಾರಿ ಪ್ರೌಢಶಾಲೆಯ ಪೋಷಕರು ಹಾಗೂ ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿಯಬೇಕು ಯುದ್ದಕಾಲದಲ್ಲಿ ಶಾಸ್ತ್ರ ಭ್ಯಾಸ...
Tumakuru: ತುಮಕೂರು: ತುಮಕೂರಿನಲ್ಲಿ ನೆತ್ತರಕೋಡಿ ಹರಿದಿದ್ದು, ಹಂತಕರು ಇಬ್ಬರ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಆತ ಉಳಿಯೋದು ಡೌಟ್ ಎನ್ನಲಾಗಿದೆ.
ದಾಳಿಯಲ್ಲಿ ಅಭಿ (28) ಅಲಿಯಸ್ ಟಿಬೆಟ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮನೋಜ್ (32) ಅಲಿಯಸ್ ಪ್ಯಾಚ್ ಎಂಬ ರೌಡಿಶೀಟರ್ ಸ್ಥಿತಿ ಗಂಭೀರವಾಗಿದೆ. ತುಮಕೂರು ಔಟರ್...
Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಸಜ್ಜಿತ ಕಟ್ಟಡ, ಶೌಚಾಲಯ, ಕ್ರೀಡಾಂಗಣ, ಗ್ರಂಥಾಲಯ, ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಒದಗಿಸಲಾಗದ ಕೈಲಾಗದ ಕಾಂಗ್ರೆಸ್ ಸರಕಾರವು ಈಗ ಜವಾಬ್ದಾರಿಯಿಂದ ಪಾರಾಗಲು ಸಲೀಸು ಮಾರ್ಗ ಕಂಡುಕೊಂಡಿದೆ ಎಂದುಕುಮಾರಸ್ವಾಮಿ ವಾಗ್ದಾಳಿ...
Mandya News: ಮಂಡ್ಯ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ 1ಆದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಕೋತಿಗಳ ಉಪಟಳ ಜೋರಾಗಿತ್ತು. ಭಕ್ತರು ದೇವರ ದರ್ಶನಕ್ಕಾಗಿ ಹೆದರಿಕ``ಂಡೇ ಬರಬೇಕಿತ್ತು. ಆದರೆ ಇದೀಗ ಈ ಕಾಟದಿಂದ ಬಿಗ್ ರಿಲೀಫ್ ಸಿಕ್ಕಿದೆ.
ಕೋತಿಗಳ ಹೆಚ್ಚು ಉಪದ್ರ ನೀಡುತ್ತಿದೆ. ಮನುಷ್ಯರ ಮೇಲೆ ದಾಳಿ ನಡೆಸುವುದಲ್ಲದೇ, ಬೆಳೆ ನಾಶ ಮಾಡುತ್ತಿದೆ ಎಂದು...
Political news: ವೃಕ್ಷಮಾತೆ ಎಂದೇ ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಮರಗಳನ್ನು ಮಕ್ಕಳಂತೆ ಕಂಡು ಬೆಳೆಸುತ್ತಿದ್ದ ತಿಮ್ಮಕ್ಕನಿಗೆ ಹಲವು ಪ್ರಶಸ್ತಿಗಳೂ ಲಭಿಸಿದೆ, ಎಣಿಸಲಾಗದಷ್ಟು ಸನ್ಮಾನವಾಗಿದೆ. ಆದರೆ ಇದೀಗ ಇಂಥ ಅಪರೂಪದ ವ್ಯಕ್ತಿತ್ವವುಳ್ಳ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ರಾಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತಿಮ್ಮಕ್ಕನ ಸಾವಿಗೆ...
Political News: ಬಿಹಾರ ಚುನಾವಣೆಯ ಫಲಿತಾಂಶ ಬಂದಿದ್ದು, ಎನ್‌ಡಿಎ ಮುನ್ನಡೆ ಸಾಧಿಸಿದ್ದು, ಉಳಿದೆಲ್ಲ ಪಕ್ಷಗಳು ಹಿಂದುಳಿದೆ. ಕಾಂಗ್ರೆಸ್ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸೋಲಿನತ್ತ ಹೋಗಿದೆ.
ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಬಿಹಾರ ಚುನಾವಣೆಯಲ್ಲಿ ಸೋಲನ್ನಪ್ಪಿದ ಕಾಂಗ್ರೆಸ್ ಕಾಲೆಳೆದು ಎಕ್ಸ್ ಖಾತೆಯಲ್ಲಿ ವ್ಯಂಗ್ಯವಾಡಿದ್ದಾರೆ. ತಮ್ಮ ಶತಮಾನದ ಚುನಾವಣಾ ಸೋಲುಗಳತ್ತ ಹೆಮ್ಮೆಯಿಂದ...
ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...