Political News: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ. ಎಂದಿನಂತೆ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಭ್ರಮದಲ್ಲಿದ್ದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಬೇಸರದಲ್ಲಿದ್ದಾರೆ. ಹೀಗಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ.
ದ್ವಿತೀಯ ಪಿಯುಸಿ...
Political News: ಇಷ್ಟು ದಿನ ಯಾರಾದ್ರೂ ಬೆಂಗಳೂರಿಗೆ ಹೋಗಿ ವಿಧಾನಸೌಧ ನೋಡಬೇಕೆಂದಿದ್ರೆ, ಆರಾಮವಾಗಿ ನೋಡಬಹುದಿತ್ತು. ಕೆಲವು ನಿಯಮಗಳನ್ನು ಅನುಸರಿಸಿ ಬಳಿಕ ವಿಧಾನಸೌಧವನ್ನು ಜನ ಫ್ರೀಯಾಗಿ ನೋಡಬಹುದಿತ್ತು. ಆದರೆ ಇದೀಗ ವಿಧಾನಸೌಧಕ್ಕೆ ಹೋಗಬೇಕಂದ್ರೆ ಆನ್‌ಲೈನ್‌ನಲ್ಲಿ ಬುಕ್ ಮಾಡಿ, ದುಡ್ಡು ಕೊಟ್ಟು ಟಿಕೇಟ್ ಖರೀದಿಸಿ, ವಿಧಾನಸೌಧ ನೋಡಲು ಹೋಗಬೇಕು.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ...
Political News: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡು ರಾಷ್ಟ್ರಪತಿಗಳ ಅಂಕಿತ ಪಡೆದಿರುವ ವಕ್ಫ್ ತಿದ್ದುಪಡಿ ಮಸೂದೆಗೆ ಒಂದಿಲ್ಲೊಂದು ಸಂಕಟಗಳು ಎದುರಾಗುತ್ತಿವೆ. ಉಭಯ ಸದನಗಳಲ್ಲಿ ಮಂಡನೆಯಾಗಿದ್ದ ಬಳಿಕ ಸಾಕಷ್ಟು ವಿರೋಧಗಳನ್ನು ಅನುಭವಿಸಿದ್ದ ಬಿಲ್‌ಗೆ ಈಗ ಅಡ್ಡಿ ಆತಂಕಗಳು ಬಂದೊದಗುತ್ತಿವೆ. ಮಸೂದೆ ಎರಡೂ ಸದನಗಳಲ್ಲೂ ಪಾಸ್ ಆದ ಬಳಿಕ ಭಾರೀ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಇದನ್ನು...
Political News: ಇಷ್ಟು ವರ್ಷಗಳ ಕಾಲ ಬಿಹಾರದಲ್ಲಿ ಕಾಂಗ್ರೆಸ್ ಮಾಡಬೇಕಾದ್ದನ್ನು ಮಾಡಲಿಲ್ಲ ಎಂದು ಒಪ್ಪಿಕೊಳ್ಳುವ ಮೊದಲ ವ್ಯಕ್ತಿ ನಾನೇ. ನಾವು ನಮ್ಮ ಹಿಂದಿನ ತಪ್ಪುಗಳಿಂದ ಕಲಿಯುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಪಟ್ನಾದಲ್ಲಿ ನಡೆದ ಸಂವಿಧಾನ ಉಳಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಹಲವು...
Political News: ಯುಗಾದಿಯ ಬಳಿಕ ಬಿಜೆಪಿ ಪಕ್ಷದ ಹುದ್ದೆಗಳಲ್ಲಿ ಬದಲಾವಣೆಯಾಗುವ ಚರ್ಚೆಗಳು ಜೋರಾಗಿದ್ದವು. ಆದರೆ ಅದಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದ್ದು, ಏಪ್ರಿಲ್ 12ರ ಬಳಿಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಈ ಕುರಿತು ದೆಹಲಿಯ ಬಿಜೆಪಿ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಆಗಮಿಸಿ ಪಕ್ಷದಲ್ಲಿನ ಮುಖಂಡರ...
Movie News: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ ಕಿರಿಯ ಮಗ ಓದುತ್ತಿದ್ದ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಮಗನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪವನ್ ಕಲ್ಯಾಣ್ ಮೂರನೇ ಪತ್ನಿ ಮತ್ತು ಅವರ ಕಿರಿಯ ಮಗ ಮಾರ್ಕ್ ಶಂಕರ್ ಸಿಂಗಾಪುರದಲ್ಲಿ ನೆಲೆಸಿದ್ದು, ಮಗ ಸಿಂಗಾಪುರದಲ್ಲೇ ಶಾಲೆಗೆ ಹೋಗುತ್ತಾನೆ. ಅದೇ ಶಾಲೆಯಲ್ಲಿಂದು ಅಗ್ನಿ...
Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಈ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ. ಯಾವ ಬೆಲೆಯೇರಿಕೆ ವಿಚಾರವನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಸ್ವತಃ ಮೋದಿಯವರೆ ಮುಟ್ಟಿ ನೋಡಿಕೊಳ್ಳುವಂತೆ...
Hubli News: ಹುಬ್ಬಳ್ಳಿ:-ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಹಳೇಹುಬ್ಬಳ್ಳಿ ಪೋಲೀಸರು ಗುಂಡೇಟು ಕೊಟ್ಟಿದ್ದಾರೆ.
ರೌಡಿಶೀಟರ್ ಶೀಟರ್ ಮಲಿಕ್ ಆಧೋನಿ ಎಂಬಾತನಿಗೆ ಗುಂಡು ಹೊಡೆದಿದ್ದಾರೆ. ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ಫೈರಿಂಗ್ ನಡೆದಿದ್ದು. ನಿನ್ನೆ ನಡೆದ ಗ್ಯಾಂಗ್‌ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್...
Health News: ಸಾವು ಯಾರಿಗೆ ಬರಲ್ಲಾ ಹೇಳಿ..? ಹುಟ್ಟಿರುವ ಪ್ರತಿಯೊಂದು ಜೀವಿಗೂ, ಜೀವಕ್ಕೂ ಸಹ ಸಾವಿದೆ. ಆದರೆ ಆ ಸಾವು ಬರಲು ನಾನಾ ಕಾರಣಗಳಿವೆ, ಅಲ್ಲದೆ ಒಬ್ಬೊಬ್ಬರಿಗೂ ಬೇರೆ ಬೇರೆಯದ್ದೆ ಸಮಸ್ಯೆಗಳಿರುತ್ತವೆ. ಆದರೆ ಈ ಸಾವಿನ ವಿಚಾರದಲ್ಲಿ ಜಾಗತಿಕವಾಗಿ ಬಿಡುಗಡೆಯಾಗಿರುವ ವರದಿಯೊಂದು ಇದೀಗ ಭಾರೀ ಸದ್ದು ಮಾಡುತ್ತಿದೆ. ಅಲ್ಲದೆ ನಾಗರಿಕ ಸಮಾಜದಲ್ಲಿ ಸಂಭವಿಸುತ್ತಿರುವ ಸಾವುಗಳ...
Kerala News: ದಿನಕಳೆದಂತೆಲ್ಲ ಈ ಆಧುನಿಕ ಸಮಾಜದಲ್ಲಿ ಕೇವಲ ದರ್ಪ, ದೌಲತ್ತು, ದೌರ್ಜನ್ಯಗಳೇ ಹೆಚ್ಚಾಗಿ ಮಾನವೀಯತೆಯೇ ಕಡಿಮೆಯಾಗುತ್ತಿದೆ. ಇದಕ್ಕೆ ಪೂರಕವಾಗುವಂತೆ ಕೇರಳದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ರಕ್ತ ಕುದಿಯುವಂತೆ ಮಾಡಿದೆ. ಇನ್ನೂ ತಾನು ನೀಡಿರುವ ಕೆಲಸದ ಗುರಿಯನ್ನು ತಲುಪಿಲ್ಲ ಎನ್ನುವ ಕಾರಣಕ್ಕೆ ಕಂಪನಿಯೊಂದು ತನ್ನ ನೌಕರರನ್ನು ಅಮಾನವೀಯವಾಗಿ ನಡೆಸಿಕೊಂಡಿದೆ. ಕೇರಳದ ಕೊಚ್ಚಿಯಲ್ಲಿನ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...