Political News: ಸಚಿವ ಕೆ.ಎನ್. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿರುವ ಸಂಚಿನ ಕುರಿತು ಬಗೆದಷ್ಟು ಒಂದೊಂದು ಮಾಹಿತಿ ಹೊರಬೀಳುತ್ತಿದ್ದು, ಇದೀಗ ಇದಕ್ಕೆ ಸಂಬಂಧಿಸಿರುವ ಆಡಿಯೋ ಒಂದು ರಾಜಕೀಯದಲ್ಲಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದ್ರ ಅವರು ತುಮಕೂರು ಎಸ್‌ಪಿ ಅವರಿಗೆ ತಮ್ಮ ಕೊಲೆಯ ಸಂಚಿನ ಕುರಿತು...
International News: ಭಾರತದ ಬದ್ಧವೈರಿ ಪಾಕಿಸ್ತಾನದಲ್ಲಿ ಇದೀಗ ಮತ್ತೊಂದು ಸೇನಾ ದಂಗೆಯ ಲಕ್ಷಣಗಳು ಕಂಡುಬರುತ್ತಿವೆ. ಅಲ್ಲಿನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ವಿರುದ್ಧ ಕಿರಿಯ ಸೈನಿಕರೆಲ್ಲ ಬಂಡಾಯವೆದ್ದಿದ್ದಾರೆ. ಅಲ್ಲದೆ ಸೇನೆಯ ಹಿರಿಯ ಅಧಿಕಾರಿಗಳು, ಕರ್ನಲ್‌ಗಳು, ಮೇಜರ್‌ಗಳು ಹಾಗೂ ಸೈನಿಕರು ಸೇರಿದಂತೆ ಇಡೀ ಸೇನೆಯೇ ಪತ್ರ ಬರೆದು ಹೋರಾಟದ ಎಚ್ಚರಿಕೆ ನೀಡಿದೆ. ಇನ್ನೂ ಜನರಲ್ ಆಸಿಮ್...
Spiritual: ಇಂದು ಶನಿ ಅಮಾವಾಸ್ಯೆ ಶ್ರೀ ಶನೈಶ್ಚರನು ಕುಂಭ ರಾಶಿಯಿಂದ ಮೀನ ರಾಶಿಗೆ ಸ್ಥಾನ ಪಲ್ಲಟ ಮಾಡ್ತಿದ್ದಾನೆ, ಶನಿ ಸ್ಥಾನ ಪಲ್ಲಟ ಪ್ರಯುಕ್ತ ಇಂದು ಲೋಕಾ ಕಲ್ಯಾಣಕ್ಕಾಗಿ ಶ್ರೀ ಶನೈಶ್ಚರ ಸಹಸ್ರನಾಮದೊಂದಿಗೆ ಮಹಾಯಾಗವನ್ನು ಶ್ರದ್ಧೆ ಭಕ್ತಿಯಿಂದ ಪೂಜೆಯನ್ನ ಸಲ್ಲಿಸಲಾಯಿತು.
https://youtu.be/XwhVqcjMEZk
ಹೌದು ಇಂದು ಶನಿ ಅಮಾವಾಸ್ಯೆ ಹಾಗೂ ಶನಿ ಸ್ಥಾನ ಪಲ್ಲಟ. ಲೋಕಾ ಕಲ್ಯಾಣಕ್ಕಾಗಿ ಇಪ್ಪತ್ತೇಳು ನಕ್ಷತ್ರಗಳ...
Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಬ್ಯಾಂಕಾಕ್ ನಲ್ಲಿ ಭೂಕಂಪ ನೈಸರ್ಗಿಕ ವಿಕೋಪ ದಿಂದ ಆಗಿದೆ. ಕನ್ನಡಿಗರು ಸುರಕ್ಷಿತವಾಗಿ ಬರುತ್ತಾರೆ. ಒಂದು ಗ್ಯಾರಂಟಿ ಫ್ರಿ ಅಂತಾರೆ ಮತ್ತೊಂದು ಕಡೆ ಜನರಿಗೆ ಬರೆ ಹಾಕೋ ಕೆಲಸ ನಿತ್ಯ ನಡೆಯುತ್ತಿದೆ. ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆಗಿದೆ ಆಡಳಿತ ನಿಯಂತ್ರಣ ಸಿದ್ದರಾಮಯ್ಯ...
Dharwad News: ಧಾರವಾಡ: ಧಾರವಾಡದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಯತ್ನಾಳ್ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದ ಬಿಜೆಪಿ ಮರು ಪರಿಶೀಲಿಸಬೇಕು. ಅದು ಪಕ್ಷದ ಆಂತರಿಕ ವಿಷಯ ಇರಬಹುದು. ಆದರೆ ಹಿಂದುತ್ವದ ಪಕ್ಷ ಬಿಜೆಪಿ. ಈ ಬೆಳವಣಿಗೆ ನಮಗೆ ಅಸಮಾಧಾನಕರವಾಗಿದೆ. ಹಿಂದುತ್ವದ ಪರವಾಗಿ ಮಾತನಾಡುವ ಗಟ್ಟಿ ದ್ವನಿ ಯತ್ನಾಳ್. ಇಡೀ...
Political News: ರಾಜ್ಯದಲ್ಲಿ ಉಚಿತ ಯೋಜನೆಗಳನ್ನು ಘೋಷಿಸಿ ಅವುಗಳ ಬಲದ ಮೇಲೆಯೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದಲ್ಲೀಗ ಗ್ಯಾರಂಟಿಗಳ ಬಗ್ಗೆಯೇ ಅಪಸ್ವರಗಳು ವ್ಯಕ್ತವಾಗುತ್ತಿವೆ. ಈ ಹಿಂದೆಯಷ್ಟೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಬಿಜೆಪಿಗರು ಗ್ಯಾರಂಟಿ ವಿರುದ್ಧ ಮಾತಾಡಿದ್ದರೂ ಸಹ ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ...
Political News: ನಮಗೆ ಪಂಚಮ ಶನಿಯಿಂದ ಎರಡೂವರೆ ವರ್ಷ ಸ್ಪಲ್ಪ ತೊಂದರೆಯಿತ್ತು. ಸನಾತನ ಹಿಂದೂ ಧರ್ಮದ ಪ್ರಕಾರ ನಾಳೆಯಿಂದ ಹೊಸ ವರ್ಷ, ಭವಿಷ್ಯ ಉಜ್ವಲವಾಗುವ ದಿನಗಳು ಪ್ರಾರಂಭವಾಗುತ್ತವೆ. ಅದರಂತೆಯೇ ನಾಳೆಯಿಂದಲೇ ರಾಜ್ಯಾದ್ಯಂತ ಭ್ರಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ಪ್ರಾರಂಭಿಸುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
https://youtu.be/tUJ-iF7c1ws
ಬೆಂಗಳೂರಿನಲ್ಲಿಂದು ಶನಿ ದೇವಸ್ಥಾನದಲ್ಲಿ ಪೂಜೆ...
ಬೀಕರ ಭೂಕಂಪಕ್ಕೆ ತತ್ತರಿಸಿರುವ ಬ್ಯಾಂಕಾಕ್ ಹಾಗೂ ಮಯನ್ಮಾರ್‌ಗಳಲ್ಲಿ ಕಟ್ಟಡಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೋಡ ನೋಡುತ್ತಿದ್ದಂತೆ ನೆಲಕಚ್ಚಿರುವ ಬಹು ಮಹಡಿಗಳು, ಅಲ್ಲಲ್ಲಿ ಬಿರುಕು ಬಿಟ್ಟ ಭೂಮಿ, ಕುಸಿದು ಬಿದ್ದ ಸೇತುವೆಗಳು ಹೀಗೆ ಅಕ್ಷರಶಃ ಎರಡೂ ದೇಶಗಳಲ್ಲಿ ನರಕ ಸದೃಶ್ಯ ವಾತಾವರಣವೇ ನಿರ್ಮಾಣವಾಗಿದೆ. ಅಲ್ಲದೆ ಭಯಾನಕ ಭೂಕಂಪನಕ್ಕೆ ಸಾವಿನ ರಣಕೇಕೆ ಮುಂದುವರೆದಿದೆ....
ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ತಮ್ಮದೇ ಮಾತಿನ ಶೈಲಿಯಲ್ಲಿಯೇ ಫೈರ್ ಮಾಡಿದ್ದಾರೆ. ನನ್ನ ಉಚ್ಚಾಟನೆಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರೇ ಕಾರಣವಾಗಿದ್ದಾರೆ. ಆದರೆ ನಾನು ಮತ್ತೆ ಬಿಜೆಪಿಗೆ ವಾಪಸ್ ಬರ್ತೀನಿ. ಅಲ್ಲದೆ 2028ಕ್ಕೆ ವಿಜಯೇಂದ್ರ ಸಿಎಂ ಆಗಲು ಬಿಡುವುದಿಲ್ಲ ಎಂಬ ಸವಾಲನ್ನು ಅವನಿಗೆ ಹಾಕ್ತೀನಿ....
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...