Tuesday, April 7, 2026

jeeni millet health mix

ಅವಾಚ್ಯ ಪದ ಬಳಸುವವರ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

Political News: ತಮ್ಮ ಕುಟುಂಬದ ವಿರುದ್ಧ ಅವಹೇಳಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಪತ್ರಕರ್ತರ ಬಂಧನ ಬೆನ್ಲಲ್ಲೇ ಇದೀಗ ಸುಳ್ಳು ಸುದ್ದಿ ಹರಡುವವರ ವಿರುದ್ಧ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನೂ ಪತ್ರಕರ್ತರ ಬಂಧನವನ್ನು ಸಮರ್ಥಿಸಿ ತೆಲಂಗಾಣದ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಪತ್ರಕರ್ತರ ಸೋಗಿನಲ್ಲಿ ಜನಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಹಾಗೂ...

ಪಾಕಿಸ್ತಾನದ ಸೇನಾ ವಾಹನ ಸ್ಪೋಟಿಸಿ 90 ಯೋಧರ ಸಾವು: ಪಾಕ್‌ಗೆ ಮುಟ್ಟಿ ನೋಡುಕೊಳ್ಳುವಂತೆ ಶಾಕ್

International News: ರೈಲನ್ನು ಹೈಜಾಕ್‌ ಮಾಡಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ್ದ ಬಲೂಚಿಸ್ತಾನ ಬಂಡುಕೋರರು ಇದೀಗ ಪಾಕಿಗಳಿಗೆ ಮತ್ತೊಂದು ಶಾಕ್‌ ನೀಡಿದ್ದಾರೆ. ಭಾರತದಲ್ಲಿ ಕಳೆದ 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನದ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಭೀಕರ ಆತ್ಮಾಹುತಿ ದಾಳಿ ನಡೆಸಿದ್ದರು. ಈಗ ಅದೇ ಮಾದರಿಯಲ್ಲಿ ಪಾಕಿಸ್ತಾನದಿಂದ ನಮಗೆ ಮುಕ್ತಿ...

ಸುನಿತಾ ಭೂಮಿಗೆ ಬರಲು ಮುಹೂರ್ತ ಫಿಕ್ಸ್‌ : ಮಾರ್ಚ್‌ 19ರಂದು ಲ್ಯಾಂಡ್‌ ಆಗಲಿರುವ ಗಗನ ಯಾತ್ರಿಗಳ ತಂಡ

International News: ಗಗಯಾತ್ರಿಗಳಾದ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್ಮೋರ್‌ ಅವರು ಮಾರ್ಚ್‌ 18ರಂದು ಭೂಮಿಗೆ ವಾಪಸ್‌ ಆಗಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಕಳೆದ 9 ತಿಂಗಳಿಂದಲೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳನ್ನು ಕರೆತರಲು ಸ್ಪೇಸ್‌ ಎಕ್ಸ್‌ ಜೊತೆಯಾಗಿ ನಾಸಾ ಸಿದ್ದತೆಗಳನ್ನು ಆರಂಭಿಸಿದೆ. ಅಲ್ಲದೆ ಇದಕ್ಕಾಗಿಯೇ ಮಾರ್ಚ್‌ 15ರಂದು...

ಸಂಪುಟ ವಿಸ್ತರಣೆಯಾಗುತ್ತೆ, ನಾನೂ ಮಂತ್ರಿಯಾಗ್ತೀನಿ : ಸಲೀಂ ಹೊರಹಾಕಿದ್ರು ಮಿನಿಸ್ಟರ್‌ ಅಗುವ ಡ್ರೀಮ್

Political News: ಕಳೆದೆರಡು ತಿಂಗಳುಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆಯುತ್ತಿರುವ ಪದವಿ ಪ್ರಹಸನವು ಮುಗಿಯುವ ಹಂತವನ್ನು ತಲುಪುತ್ತಿಲ್ಲ. ಒಂದು ಕಡೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದ್ದರೆ, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರಿಗೆ ಕೊಕ್‌ ನೀಡುವ ವಿಚಾರಗಳು ಚರ್ಚೆಯಾಗುತ್ತಿವೆ. ಆದರೆ ಈ ಎಲ್ಲದರ ನಡುವೆಯೇ ಈಗ ಸಚಿವ ಸಂಪುಟ ವಿಸ್ತರಣೆಯ ಮಾತುಗಳ ಜೊತೆಯೇ ಮಂತ್ರಿಗಿರಿಯ ಕನಸುಗಳು ಶಾಸಕರಿಂದ...

ಜೈನ್ ಧರ್ಮದ ಬಗ್ಗೆ ನಿರ್ಲಕ್ಷ್ಯ ಮುಂದುವರಿದರೆ ಸಲ್ಲೇಖನ ವೃತ, ಕಣ್ಣೀರು ಹಾಕಿದ ರಾಷ್ಟ್ರಸಂತ..!

Hubli News: ಹುಬ್ಬಳ್ಳಿಯ ವರೂರಿನ ಜೈನ ತೀರ್ಥಂಕರ ಕ್ಷೇತ್ರದಲ್ಲಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿ, ಬೇಸರ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ...

Sandalwood News: ಅಪ್ಪು ಸೊಸೆ ಭಾವುಕ ಪೋಸ್ಟ್! ಶ್ರೀದೇವಿ ಭೈರಪ್ಪ ಹೇಳಿದ್ದೇನು?

Sandalwood News: ಅಪ್ಪು... ಈ ಹೆಸರಲ್ಲೇ ಒಂದು ಫೋರ್ಸ್ ಇದೆ. ಪ್ರೀತಿ ಇದೆ. ನಂಬಿಕೆ ಇದೆ. ಅಗಾಧ ಒಲವಿದೆ. ಸ್ನೇಹವಿದೆ. ಅಷ್ಟೇ ಅಲ್ಲ, ಅಪಾರ ಸಹಾಯವಿದೆ. ಅಪ್ಪು ಯಾರಿಗೆ ಗೊತ್ತಿಲ್ಲ ಹೇಳಿ? ವರ್ಷದ ಮಗು ಕೂಡ ಅಪ್ಪು ಫೋಟೋ ನೋಡಿದರೆ ಸ್ಮೈಲ್ ಕೊಡುತ್ತೆ. ಅಂತಹ ಅಪರೂಪದ ನಗುಮೊಗದ ಒಡೆಯ ಅಪ್ಪು ಅವರ 50 ನೇ...

Sandalwood News: ಕೊರಗಜ್ಜನ ಬಗ್ಗೆ ಗುಣಗಾನ ಮಾಡಿದ ಗೋಪಿ ಸುಂದರ್

Sandalwood News: "ಕೊರಗಜ್ಜ" ಸಿನಿಮಾದ ಸಂಗೀತ ಕೇವಲ ರಾಗ ಸಂಯೋಜನೆ ಮಾತ್ರವಲ್ಲ ,ಇದು ಮತ್ತೊಂದು ರೀತಿಯ ಸಂಸ್ಕ್ರತಿಯ ಅನಾವರಣ ಗೊಳಿಸುವಂತೆ ಮಾಡಿದೆ ಎಂದು ಚಿತ್ರಕ್ಕೆ ಸಂಗೀತ ನೀಡಿರುವ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪೀ ಸುಂದರ್ ಕೊಚ್ಚಿಯಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ಜೊತೆ ಪತ್ರಕರ್ತರ ಜೊತೆಗಿನ ಜಂಟಿ ಸಂವಾದ ಕಾರ್ಯಕ್ರಮದಲ್ಲಿ ತಮ್ಮ...

WRINKLES ಬಾರದಂತೆ ಸೌಂದರ್ಯ ಹೆಚ್ಚಿಸಿಕೊಳ್ಳೋದು ಹೇಗೆ?

Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ, ನಿಮ್ಮ ಮುಖದಲ್ಲಿ ಬೇಗ ಸುಕ್ಕು ಬಾರದಂತೆ ತಡೆಯಬಹುದು. ಆ ಬಗ್ಗೆ ವೈದ್ಯೆಯಾದ ಡಾ.ದೀಪಿಕಾ ಅವರೇ ವಿವರಿಸಿದ್ದಾರೆ ನೋಡಿ. ನಾವು ನಮ್ಮ ತ್ವಚೆಯ ಬಗ್ಗೆ ಗಮನ ಹರಿಸದಿದ್ದಾಗ, ಬಿಸಿಲಲ್ಲಿ ಹೆಚ್ಚು...

Bengaluru News: ಶಾಮನೂರು ಶುಗರ್ಸ್: ಉತ್ತರ ನೀಡದಿದ್ದಕ್ಕೆ ಸಿಟ್ಟಿಗೆದ್ದ ಬಿ.ಪಿ. ಹರೀಶ್

Bengaluru News: ಶಾಮನೂರು ಶುಗರ್ಸ್ ಕಾರ್ಖಾನೆಗೆ ಜಾಮೀನು ಮಂಜೂರು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಧಾನಮಂಡಲದ ಮೂರನೇ ಅದಿವೇಶನದಲ್ಲೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಬಿ.ಪಿ.ಹರೀಶ್ ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಹರೀಶ್, ಸಭಾಧ್ಯಕ್ಷರೇ ಸತತ ಮೂರನೇಯ ಅಧಿವೇಶನದಲ್ಲಿ ನಾನು ಈ ಪ್ರಶ್ನೆ ಕೇಳಿದ್ದೇನೆ. ಈ ವರೆಗೆ ನನಗೆ ಉತ್ತರ ನೀಡಿಲ್ಲ. ಪ್ರಶ್ನೆಗಳ...

Political News: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಂ ಮೀಸಲಾತಿಗೆ ಸಿದ್ದು ಸಂಪುಟ ಗ್ರೀನ್‌ ಸಿಗ್ನಲ್‌

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಎಂಬ ಬಿಜೆಪಿ ಆರೋಪದ ನಡುವೆ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಲ್ಲದೆ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಜಾರಿಗೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. https://youtu.be/xATyCWdvCMQ ಇದಕ್ಕೂ ಮೊದಲು ಹಿಂದುಳಿದ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img