Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...
Spiritual News: ಮನುಷ್ಯನ ಕೆಲ ಗುಣಗಳು ಅವನ ಜೀವನವನ್ನ ಅತ್ಯುತ್ತಮಗೊಳಿಸಿದರೆ, ಇನ್ನು ಕೆಲ ಗುಣಗಳು ಅವನ ಅವನತಿಗೆ ಕಾರಣವಾಗುತ್ತದೆ. ಹಾಗಾಗಿ ಅಂಥ ಗುಣಗಳು ನಮ್ಮಲ್ಲಿ ಇರದಂತೆ ನಾವು ನೋಡಿಕೊಳ್ಳಬೇಕು. ಅಂಥ ಗುಣವಿದ್ದರೂ ಅದನ್ನು ದೂರಮಾಡಬೇಕು. ಹಾಗಾದ್ರೆ ಚಾಣಕ್ಯರ ಪ್ರಕಾರ ಯಾವ ಗುಣವಿದ್ದಲ್ಲಿ ನಮ್ಮ ಜೀವನ ನಾಶವಾಗುತ್ತದೆ ಅಂತಾ ತಿಳಿಯೋಣ ಬನ್ನಿ.
ಮೊದಲನೇಯ ಗುಣ ಕೆಟ್ಟ ಸ್ವಭಾವ....
Spiritual News: ಮನುಷ್ಯನಿಗೆ ಬದುಕಲು ಬೇಕಾಗಿರುವುದೇ ಹಣ. ಹಣವಿಲ್ಲದೇ, ನಾನು ಬದುಕಬಲ್ಲೆ ಎಂದು ತಿಳಿದರೆ ಅದು ಮೂರ್ಖತನ. ಹಾಗಾಗಿ ಮನುಷ್ಯ ದುಡಿದಿದ್ದರಲ್ಲಿ ಕೊಂಚ ಹಣವನ್ನಾದರೂ ಕೊನೆಗಾಲಕ್ಕಾಗಿ ಕೂಡಿಡಬೇಕು. ಆದರೆ ಕೆಲವೊಂದು ಸೂಚನೆಗಳು ನಮಗೆ ಆರ್ಥಿಕ ಸಮಸ್ಯೆ ಬರುತ್ತೆ ಅಂತಾ ತಿಳಿಸುತ್ತೆ. ಹಾಗಾದ್ರೆ ಹಣಕಾಸಿನ ಸಮಸ್ಯೆ ಬರುವುದಕ್ಕೂ ಮುನ್ನ ಯಾವ ಸೂಚನೆ ಸಿಗುತ್ತದೆ ಅಂತಾ ತಿಳಿಯೋಣ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಫುಡ್ ಕಾಪೋರೇಷನ್ ಆಫೀಸ್ ಇಂಡಿಯಾದವರು ನಮಗೆ ಅಕ್ಕಿ ಕೊಡ್ತೇನೆ ಅಂದಿದ್ರು. 7.50 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ರೂ ಸಹ ನಮಗೆ ಲಿಖಿತ ರೂಪದಲ್ಲಿ ಕೊಡ್ತೀವಿ ಅಂತ ಹೇಳಿ ವಾಪಸ್ ಪಡೆದಿದ್ದಾರೆ. ಅಷ್ಟು ದೊಡ್ಡ ಮೊತ್ತದ ಅಕ್ಕಿ ಖರೀದಿಗೆ ಸ್ವಲ್ಪ ಮಟ್ಟಿಗೆ ಅನಾನುಕೂಲ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಮಳೆ ಸಾಕಷ್ಟು ಬರುತ್ತದೆ ಜಲ ಪ್ರಳಯವಾಗುತ್ತದೆ ಪ್ರಕೃತಿ ಮುನಿದು ಸರಿಯಾಗುತ್ತದೆ. ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲಿಯೋ ಆದ ಘಟನೆ ವಾಯುವ್ಯ ಮಾಲಿನ್ಯವಾಗಿ ಜನರು ಅಕಾಲಿಕ...
Hubballi News: ಹುಬ್ಬಳ್ಳಿ: ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿಗೆ ವಿದ್ಯಾರ್ಥಿಗಳು ಕಣ್ಣೀರ ವಿದಾಯ ಹೇಳಿದ್ದಾರೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಮುಖ್ಯ ಗುರು ರತ್ನಾ ಗ್ರಾಮಪುರೋಹಿತ ವರ್ಗಾವಣೆಯಾಗಿದ್ದಾರೆ.
ಇವರು ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದರು. ಆದರೆ ಈಗ ರತ್ನಾ ಪುರೋಹಿತ್ ಕುಂದಗೋಳಕ್ಕೆ ವರ್ಗಾವಣೆಯಾಗಿದ್ದಾರೆ....
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಐತಿಹಾಸಿಕ ತಾಣವಾಗಿರುವ ಉಣಕಲ್ ಕೆರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸಾವುನೋವುಗಳು ಸಂಭವಿಸುತ್ತಲೇ ಇದೆ. ಇದು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾತ್ರ ತಲೆ ನೋವಾಗಿದೆ.
ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಹುಬ್ಬಳ್ಳಿಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಮರು...
Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ...
Dharwad News: ಧಾರವಾಡ : ಗ್ಯಾರಂಟಿ ಭರವಸೆ ವಿಚಾರದಲ್ಲಿ ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಎರಡೂ ಸಹ ಒಂದೇ ನಾಣ್ಯದ ಎರಡು ಮುಖಗಳು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ವಿಚಾರದಲ್ಲಿ ಸುಳ್ಯ ಹೇಳೋದನ್ನ ಕಾಂಗ್ರೆಸ್ ಪಕ್ಷ ತನ್ನ...
Political News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಗೆ ಈಗ ಮತ್ತೇ ಹಿನ್ನಡೆಯಾಗುತ್ತಿದೆ. ಗೆದ್ದು ಬೀಗುತ್ತೇನೆ ಎಂದ ನಂಬಿದ್ದ ಕಮಲ ಪಡೆ ಕಳೆದ ಚುನಾವಣೆಯಲ್ಲಿ ದೂಳಿಪಟವಾಗಿತ್ತು. ಈಗ ಅಂತಹುದೇ ಮತ್ತೊಂದು ಸಂಕಷ್ಟಕ್ಕೆ ಬಿಜೆಪಿಗೆ ಎದುರಾಗಿದೆ. ಅಷ್ಟಕ್ಕೂ ಏನಾಗ್ತಿದೆ ಕಮಲ ಪಡೆಯಲ್ಲಿ ಅಂತೀರಾ ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಸ್ಟೋರಿ..
ಬಿಜೆಪಿ ಭದ್ರಕೋಟೆಯಲ್ಲಿಯೇ ವಿಲ ವಿಲ ಒದ್ದಾಡುತ್ತಿದೆ...