Movie News: ನಟ, ನಿರ್ದೇಶಕ ರಿಷಬ್ ಶೆಟ್ಟಿ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪಡೆದಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದರು.
ಕಾಂತಾರ ಫೇಮ್ ಬಳಿಕ ಡಿವೋಷನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಎಲ್ಲಿ ಹೋದರೂ ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾವು ಎಷ್ಟೇ ಫೇಮಸ್ ಆದರೂ, ನಮ್ಮತನವನ್ನು ನಮ್ಮ...
ಖ್ಯಾತ ಜ್ಯೋತಿಷಿ ನಾರಾಯಣ ರೆಡ್ಡಿ, ರಾಜ್ಯ ಮತ್ತು ದೇಶದ ರಾಜಕೀಯ ಬೆಳವಣಿಗೆ ಬಗ್ಗೆ ಭವಿಷ್ಯ ನುಡಿದಿದ್ದು, ಮೋದಿ ಮತ್ತೆ ಪ್ರಧಾನಿಯಾಗ್ತಾರಾ..? ಆಗಲ್ವಾ ಅನ್ನೋ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ.
ನರೇಂದ್ರ ಮೋದಿಯವರು ಪ್ರಯಾಣ ವಿಚಾರದಲ್ಲಿ ಸಾಕಷ್ಟು ಜಾಗರೂಕತೆಯಿಂದ ಇರಬೇಕು. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆ ಪ್ರಧಾನಿಯವರಿಗೆ ಮೊದಲಿನಷ್ಟು ಸುಲಭವಾಗಿಲ್ಲ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಯಾವುದೇ...
ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯ ಸರ್ಕಾರ 5 ವರ್ಷ ಇರುತ್ತಾ ಇಲ್ಲವಾ ಅನ್ನೋ ಬಗ್ಗೆ ಹೇಳಿದ್ದಾರೆ.
ಸರಿಯಾಗಿ ಸರ್ಕಾರ ನಡೆಸಿಕೊಂಡು ಹೋದರೆ ಸಿದ್ದರಾಮಯ್ಯ ಸರ್ಕಾರ ಬರೀ 5 ಅಲ್ಲ. 10 ವರ್ಷಗಳ ಕಾಲ ಇರುತ್ತೆ. ಆದರೆ ಆಪ್ತ ವರ್ಗಗಳಿಂದಲೇ ಕೆಲ ಕುತಂತ್ರಗಳಾಗುವ ಸಾಧ್ಯತೆ ಇದ್ದು, ಇದರಿಂದ ಎಚ್ಚರಿಕೆಯಿಂದ ಇರಬೇಕು...
Hassan News: ಹಾಸನ : ಸಂಜೆ ತರಕಾರಿ ತರಲು ಹೋಗಿದ್ದ ವೃದ್ಧೆಯನ್ನು ಹಿಂಬಾಲಿಸಿದ ಯುವಕ, ಹೊಂಚು ಹಾಕಿ, ಆಕೆಯ ಚಿನ್ನದ ಸರವನ್ನು ಕದ್ದಿದ್ದಾನೆ.
ಹಾಸನ ಜಿಲ್ಲೆ, ಅರಸೀಕೆರೆ ಪಟ್ಟಣದ, ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆಗೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಸುಭದ್ರಮ್ಮ(74) ಎಂಬುವವರು ತಮ್ಮ ಚಿನ್ನದ ಸರವನ್ನು ಕಳೆದುಕೊಂಡವರಾಗಿದ್ದು, ಇವರು...
Hassan News: ಹಾಸನ: ಅಕ್ರಮ ಗೋಮಾಂಸ ಮಾರಾಟ ಜಾಲದಿಂದ ಅಮಾನವೀಯ ಕೃತ್ಯ ನಡೆದಿದ್ದು, ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೆನ್ನೆ ಸಂಜೆ ಕಾಫಿತೋಟದಲ್ಲಿದ್ದ ಎಮ್ಮೆ ಮೇಲೆ ಗುಂಡು ಹಾರಿಸಲಾಗಿದೆ. ಎಮ್ಮೆಯನ್ನು ಕೊಂದು ಮಾಂಸ ಕಟ್ ಮಾಡುತ್ತಿದ್ದವೇಳೆ ಮಾಹಿತಿ ತಿಳಿದು...
Kolar News: ಕೋಲಾರ : ಇಂದು ರಾಜ್ಯಾದ್ಯಂತ ಲೋಕಾಯುಕ್ತರು ಹಲವು ಅಧಿಕಾರಿಗಳ ಮನೆ ಮೇಲೆ ರೇಡ್ ಮಾಡಿದ್ದು, ರಾಶಿ ರಾಶಿ ಹಣವನ್ನ ವಶಪಡಿಸಿಕೊಂಡಿದ್ದಾರೆ.
ಕೋಲಾರದಲ್ಲೂ ಕೂಡ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕುವೆಂಪು ನಗರದ ಪೂಜ ನಿಲಯ ಮನೆ ಸೇರಿ 5 ಕಡೆ ಲೋಕಾ ದಾಳಿ ಮಾಡಿದ್ದು, ಅಧಿಕಾರಿ...
Kolar News: ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ, ತಂದೆಯೇ ಮಗಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.
ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೀರ್ತಿ(20) ಎನ್ನುವ ಯುವತಿ ಅದೇ ಗ್ರಾಮದ ಗಂಗಾಧರ(24) ಎಂಬುವವನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಕೀರ್ತಿ ತಂದೆ ಕೃಷ್ಣಮೂರ್ತಿ...
Political News: ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ, ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ, ನಾವು ಪ್ರತೀ ತಿಂಗಳು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, ಇದೇ ಜುಲೈ 1ರಿಂದ ರಾಜ್ಯದ ಜನರಿಗೆ ಅಕ್ಕಿ ಬದಲು ದುಡ್ಡು ಕೊಡಲು ನಿರ್ಧರಿಸಿದೆ.
ಇಂದು...
Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ.
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ...
National News: ನ್ಯೂಯಾರ್ಕ್: ಇಂದಿನ ಕಾಲದಲ್ಲಿ ಮಕ್ಕಳು ಹುಟ್ಟೋದೇ ಪುಣ್ಯ ಅನ್ನೋ ಜನರಿದ್ದಾರೆ. ಅಂಥಹುದರಲ್ಲಿ ಇಲ್ಲೊಬ್ಬ ಪುಣ್ಯಾತ್ಗಿತ್ತಿ, ತನ್ನ ಒಂದೂವರೆ ವರ್ಷದ ಮಗಳನ್ನ ಮನೆಯಲ್ಲೇ ಬಿಟ್ಟು, 10 ದಿನ ಟ್ರಿಪ್‌ಗೆ ಹೋಗಿದ್ದಾಳೆ. ಈ ದುಷ್ಟ ತಾಯಿಯ ಶೋಕಿಗೆ, ಮಗುವಿನ ಪ್ರಾಣವೇ ಹೋಗಿದೆ. ಸದ್ಯ ಈ ತಾಯಿ ಪೊಲೀಸರ ಅತಿಥಿಯಾಗಿದ್ದಾಳೆ.
ಅಮೆರಿಕದಲ್ಲಿ ಈ ಘಟನೆ ನಡೆದಿದ್ದು, ಕ್ರಿಸ್ಟಲ್...