Shivamogga News: ಶಿಕಾರಿಪುರ ತಾಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್ ಬಿನ್ ಅಲಿ ಚಂದ್ ಸಾಬ್ ಅವರು ಕೊಪ್ಪದ ಕೆರೆಯಲ್ಲಿ ಮುಳುಗಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಸ್ಥಳಕ್ಕೆ ಭೇಟಿ ನೀಡಿ ಶಾಸಕ BY Vijayendra ಪರಿಶೀಲನೆ ನಡೆಸಿದ್ರು. ಈ ವೇಳೆ ಕುಟುಂಬಸ್ಥರಿಗೆ...
Health Tips: ಹಿಂದಿನ ಕಾಲದಲ್ಲಿ ಮೊಬೈಲ್ ಇರಲಿಲ್ಲ. ಆದರೂ, ಜನ ಆರೋಗ್ಯವಾಗಿ, ನೆಮ್ಮದಿಯಾಗಿ ಇದ್ದರು. ಕೆಮ್ಮು, ನೆಗಡಿ, ಕೈ ಕಾಲು ನೋವು ಬಿಟ್ಟರೆ, ಬಿಪಿ, ಶುಗರ್ ಹೆಚ್ಚಿನವರಿಗೆ ಬರುತ್ತಿರಲಿಲ್ಲ. ಅದು ಶ್ರೀಮಂತರ ಖಾಯಿಲೆ ಅಂತಾನೇ ಫೇಮಸ್ ಇತ್ತು. ಆದರೆ ಈಗ ಮನೆಗೊಬ್ಬರಿಗೆ ಶುಗರ್, ಬಿಪಿ ಇದೆ. ಇತ್ತೀಚೆಗೆ ಶುರುವಾಗಿರುವ ಹೊಸ ಖಾಯಿಲೆ ಅಂದ್ರೆ ಡಿಪ್ರೆಶನ್....
Health News: ಮಹಿಳೆಯರು ಜೀವನದಲ್ಲಿ ಹಲವು ಘಟ್ಟಗಳನ್ನ ದಾಟಬೇಕಾಗುತ್ತದೆ. ಯವ್ವನದಲ್ಲಿರುವಾಗ ಋತುಚಕ್ರ ಅನುಭವಿಸುವುದರಿಂದ ಹಿಡಿದು, ವೃದ್ಧೆಯಾಗುವಾಗ ಋತುಚಕ್ರ ನಿಲ್ಲುವವರೆಗೂ ಹಲವು ಘಟ್ಟಗಳನ್ನು ದಾಟಬೇಕು. ಗರ್ಭಿಣಿ, ಬಾಣಂತನ ಹೀಗೆ, ಇವೆಲ್ಲ ಅನುಭವಿಸಲು, ಕುಟುಂಬದ ಜವಾಬ್ದಾರಿ ಹೊರಲು ಆಕೆಗೆ ಸಾಕಷ್ಟು ಶಕ್ತಿ ಬೇಕಾಗುತ್ತದೆ. ಹಾಗಾಗಿ ನಾವಿಂದು, ಹೆಣ್ಣು ಮಕ್ಕಳು ತಮ್ಮ ಆರೋಗ್ಯಾಭಿವೃದ್ಧಿಗಾಗಿ ಸೇವಿಸಲೇಬೇಕಾದ ಎರಡು ರೆಸಿಪಿಗಳ ಬಗ್ಗೆ...
Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್ ಸಮರ ಜೋರಾಗಿ ನಡೆದಿದೆ.
ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ...
Political News: ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಸಭೆ ನಡೆಸಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು.
ಈ ಬಗ್ಗೆ ಮಾಧ್ಯಮದವರ ಬಳಿ ಮಾತನಾಡಿರುವ ಡಿಸಿಎಂ ಡಿಕೆಶಿ, ಮುಂದಿನ ವಾರ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಭೆ ನಡೆಸಲಿದ್ದೇವೆ. ಒಂದು ವೆಬ್‌ಸೈಟ್ ಕ್ರಿಯೇಟ್ ಮಾಡಿ, ಸಾರ್ವಜನಿಕರಿಂದಲೂ ಸಲಹೆ ಪಡೆಯಲಿದ್ದೇವೆ. ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು, ಹಲವು ಅಧಿಕಾರಿಗಳು...
National News: ಜೈಪುರ್: ನೀವು ತ್ರೀ ಈಡಿಯಟ್ಸ್ ಸಿನಿಮಾ ನೋಡಿದಿದ್ರೆ, ಅದರಲ್ಲಿ ಒಂದು ದೃಶ್ಯವಿದೆ. ತನ್ನ ಗೆಳೆಯನ ತಂದೆಗೆ ಆರೋಗ್ಯ ಹದಗೆಟ್ಟಾಗ ಆ್ಯಂಬುಲೆನ್ಸ್‌ಗೆ ಕಾಯದೇ, ನಟ ತನ್ನ ಸ್ಕೂಟಿಯಲ್ಲೇ ಅವರನ್ನು ಆಸ್ಪತ್ರೆಗೆ ಕರೆತರುತ್ತಾನೆ.
ರಾಜಸ್ಥಾನದ ಆಸ್ಪತ್ರೆಯೊಂದರಲ್ಲಿ ಇಂಥದ್ದೇ ಘಟನೆ ನಡೆದಿದೆ. ವೀಲ್ ಚೇರ್ ಸಮಸ್ಯೆ ಇದ್ದ ಕಾರಣ ವ್ಯಕ್ತಿಯೋರ್ವ ಗಾಯಾಳುವನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ಕರೆತಂದು, ಲಿಫ್ಟ್...
Hassan News: ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಹೊಳೆನರಸಿಪುರ ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆ ಪೇದೆ ಶರತ್‌ಗೆ ಗಂಭೀರ ಗಾಯವಾಗಿದೆ.
ಪೇದೆ ಶರತ್, ಜೂನ್ 15ರಂದು ಸಾಂದರ್ಭಿಕ ರಜೆ...
Kolar News: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತಿನಿ ಅಂತ ಒಬ್ಬ ಮುಖ್ಯ ಮಂತ್ರಿ ಅಭ್ಯರ್ಥಿ ಯಾದವರು ಬಂದು ಆಶ್ವಾಸನೆಯನ್ನು ಕೊಟ್ಟಿದ್ದರು. ಅದರಂತೆ ನಡೆದುಕೊಳ್ಳಬೇಕು. ಮಾತಿಗೆ ತಪ್ಪುವಂತವರು ಈ ಕಾಂಗ್ರೆಸ್ ನವರು. ಈ ದೇಶದ ಭ್ರಷ್ಟಾಚಾರದ ಪಿತಾಮಹ ಯಾರು ಎಂದರೆ ಕಾಂಗ್ರೆಸ್ ಪಕ್ಷದವರು ಎಂದು ಸಂಸದ ಎಸ್ ಮುನಿಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ...
Chikkaballapura News: ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ದಿನಾಂಕ 22/06/2023ರಂದು ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆಯನ್ನು ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ #ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕಾಂತರಾಜುರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮರುಳುಕುಂಟೆ ಕೃಷ್ಣಮೂರ್ತಿ...
Hubballi News: ಹುಬ್ಬಳ್ಳಿ : ಹುಬ್ಬಳ್ಳಿ ಪಾಲಿಕೆ ಮೇಯರ್ ಚುನಾವಣೆ ಸಮೀಪದಲ್ಲಿದ್ದು, ಇಲ್ಲೂ ನಮ್ಮದೇ ಗೆಲುವಾಗಬೇಕು. ಆ ಗೆಲುವನ್ನ ನೀವು ತಂದುಕೊಡಬೇಕು ಎಂದು ಜಗದೀಶ್ ಶೆಟ್ಟರ್‌ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟಾಸ್ಕ್ ನೀಡಿದ್ದು, ಈ ಹಿನ್ನೆಲೆ ಬಿಜೆಪಿ ಪಾಲಿಕೆ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ.
ಶೆಟ್ಟರ್‌ಗೆ ಟಾಸ್ಕ್ ಕೊಟ್ಟ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ಸೆಳೆಯಲು ಕಾಂಗ್ರೆಸ್...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...