Recipe: ಕ್ಯಾರೇಟ್‌ನಿಂದ ನೀವು ತರಹೇವಾರಿ ರೆಸಿಪಿ ಮಾಡಿರುತ್ತೀರಿ. ಸಿಹಿ ಪದಾರ್ಥಗಳನ್ನೂ ಮಾಡಿರುತ್ತೀರಿ. ಇಂದು ನಾವು ಕ್ಯಾರೇಟ್ ಬಳಸಿ, ಬರ್ಫಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
ಪ್ಯಾನ್ ಬಿಸಿ ಮಾಡಿ, 4 ಸ್ಪೂನ್ ತುಪ್ಪ, 5 ಕ್ಯಾರೆಟ್ ತುರಿ ಹಾಕಿ ಹುರಿಯಿರಿ. ಕ್ಯಾರೆಟ್‌ನ ಹಸಿ ವಾಸನೆ ಹೋಗಿ, ಘಮ ಬರುವವರೆಗೂ ಹುರಿಯಿರಿ. ಈಗ ಇದಕ್ಕೆ ಅರ್ಧ ಲೀಟರ್,...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ...
Movie News: ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ "ಬಿಸಿಲು ಕುದುರೆ" ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.
ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು...
Movie News: ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ "ಲವ್ ಮೀ ಆರ್ ಹೇಟ್ ಮೀ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ.
ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ...
Recipe: ಚಪಾತಿ, ರೊಟ್ಟಿ ಮಾಡಿದಾಗ, ನಾರ್ಮಲ್ ಆಗಿ ನಾವು ಮನೆಯಲ್ಲಿ ಸಿಂಪಲ್ ಪಲ್ಯ, ಅಥವಾ ಚಟ್ನಿ, ಚಟ್ನಿಪುಡಿ ಜೊತೆ ತಿನ್ನುತ್ತೇವೆ. ಆದರೆ ನೀವು ಚಪಾತಿ ಜೊತೆ ಧಾಬಾ ಸ್ಟೈಲ್ ಆಲೂ ಗೋಬಿ ರೆಡಿ ಮಾಡಿದ್ರೆ, ಸಖತ್ ಟೇಸ್ಟಿಯಾಗಿರತ್ತೆ. ಇಂದು ನಾವು ಧಾಬಾ ಸ್ಟೈಲ್ ಆಲೂ ಗೋಬಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
ಮೊದಲು ಎರಡು ಆಲೂಗಡ್ಡೆಯನ್ನು...
Recipe: ನೀವು ಮಾವಿನಕಾಯಿ, ನಿಂಬೆಹಣ್ಣಿನ ಉಪ್ಪಿನಕಾಯಿ, ತರಕಾರಿ ಉಪ್ಪಿನಕಾಯಿನೂ ಮಾಡಿ ತಿಂದಿರಬಹುದು. ಆದರೆ ಇವೆಲ್ಲಕ್ಕಿಂತಲೂ ರುಚಿಯಾದ, ಅನ್ನ, ಚಪಾತಿ, ರೊಟ್ಟಿ, ದೋಸೆ ಎಲ್ಲದಕ್ಕೂ ಮ್ಯಾಚ್ ಆಗುವ ಉಪ್ಪಿನಕಾಯಿ ಅಂದ್ರೆ ಬೆಳ್ಳುಳ್ಳಿ ಉಪ್ಪಿನಕಾಯಿ. ಹಾಗಾಗಿ ನಾವಿಂದು ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
10 ರಿಂದ 20 ಎಸಳು ಬೆಳ್ಳುಳ್ಳಿ ತೆಗೆದುಕೊಂಡು, ಅದರ ಸಿಪ್ಪೆ ಬೇರೆ...
Dharwad News: ಧಾರವಾಡ (ಕುಂದಗೋಳ ): ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ.
ಹೌದು. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು...
Hubballi News: ಹುಬ್ಬಳ್ಳಿ: ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಪೇಕ್ಷೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ಸಮಸ್ಯೆ ತಲೆದೂರುತ್ತಲೇ ಇದೆ. ಇಲ್ಲಿ ಶ್ರಮ ಜೀವಿಗಳ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿಯೇ ಇಲ್ಲವಾಗಿದೆ. ಖಾಸಗಿ ಕಂಪನಿಯ ಬೇಜವಾಬ್ದಾರಿಯೋ ಅಥವಾ ಕಮೀಷನ್ ದಂಧೆಯ ಕೈವಾಡವೋ ಅವ್ಯವಸ್ಥೆ ಮಾತ್ರ ದೊಡ್ಡಮಟ್ಟದಲ್ಲಿ ಬೇರು ಬಿಟ್ಟಿದೆ.
ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ...
Hubballi News: ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಕಾರಣಕ್ಕೆ, ನವಲಗುಂದ ಶಾಸಕ, ಎನ್.ಹೆಚ್.ಕೋನರೆಡ್ಡಿ, ಮಳೆಗಾಗಿ ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ್ದಾರೆ.
ಮಳೆಗಾಗಿ ದೇವರ ಮೊರೆ ಹೋಗಿರುವ ಶಾಸಕರು, ಧಾರವಾಡ ಜಿಲ್ಲೆಯ ನವಲಗುಂದ ಗ್ರಾಮದೇವತೆಗೆ ದಂಪತಿ ಸಮೇತ ಉಡಿ ತುಂಬುವ ಮೂಲಕ ಪೂಜೆ ಸಲ್ಲಿಸಿ, ಮಳೆ ಬರುವ ಹಾಗೆ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...