ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ...
ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ.
ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...
ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ.
ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ.
ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ...
ಬೆಂಗಳೂರು: ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ "ಸ್ಥಬ್ಧ" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ೨೦೨೩ನೇ ಸಾಲಿನ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ೧೦,೦೦೦(ಹತ್ತು ಸಾವಿರ)ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸ್ವಾತಂತ್ರ್ಯಹೋರಾಟಗಾರಾದ ಶ್ರೀ ನಾಗಡಿಕೆರೆ ಕಿಟ್ಟಪ್ಪಗೌಡ ಅವರು ಈ ದತ್ತಿ ನಿಧಿಯನ್ನು ಕನ್ನಡ...
ಬೆಂಗಳೂರು: ನೃತ್ಯ ಕಲಾವಿದೆ, ನೃತ್ಯ ಶಿಕ್ಷಕಿ, ನೃತ್ಯ ಸಂಯೋಜಕಿಯಾಗಿ ಎರಡು ದಶಕಗಳಿಂದ ನೃತ್ಯಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ವಿಧೂಷಿ ಕಲಾವತಿ ಜಿ.ಎಸ್ ರವರು ಭರತನಾಟ್ಯ ವಿಭಾಗದಲ್ಲಿ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಪ್ರಾಯೋಜಿಸುವ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ನೃತ್ಯ ಕಲೆಯತ್ತ ಆಕರ್ಷಿತರಾದ ಕಲಾವತಿಯವರು ನೃತ್ಯವೇ ಜೀವ, ನೃತ್ಯವೇ ಜೀವನ ಎಂದು ಬದುಕುತ್ತಿದ್ದಾರೆ....
ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು.
ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ...
ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು...
ಬೆಂಗಳೂರು: ಮಾಡಲಿಂಗ್ ಲೋಕದಿಂದ ಸಿನಿಮಾಲೋಕಕ್ಕೆ ಎಂಟ್ರಿ ಕೊಟ್ಟ ಅದೆಷ್ಟು ಪ್ರತಿಭೆಗಳು ಸ್ಯಾಂಡಲ್ ವುಡ್ ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆ ಸಾಲಿಗೆ ಸೇರಲು ರೋಹಿತ್ ಕಾತುರರಾಗಿದ್ದಾರೆ. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆ ಪುಟ್ಟ ಹಳ್ಳಿಯ ರೋಹಿತ್ ಆರು ವರ್ಷಗಳ ಕಾಲ ಮಾಡಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ಅವರೀಗ ರಕ್ತಾಕ್ಷ...
2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ದೊಡ್ಡ ಮಟ್ಟದ ತಂತ್ರ ಹೆಣೆದಿದೆ. ಎಸ್ ' ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ 'ನಿತಿನ್ ನಬಿನ್' ಅವರು...