ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮ ಶುರುವಾಗಿದ್ದು, ಸಿದ್ದರಾಮಯ್ಯರಿಗೆ ರಾಜ್ಯ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಎಂಬ ಹೆಸರಿನ...
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಪದಗ್ರಹಣದ ಜೊತೆಗೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜಾಗಿದೆ.. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪದಗ್ರಹಣ ಮಾಡಲಿದ್ದಾರೆ. ಹಾಗಾಗಿ ರಾಜ್ಯದ ಮೂಲೆ ಮೂಲೆಯಿಂದ ಸಿದ್ದರಾಮಯ್ಯ ಮತ್ತು ಡಿಕೆಶಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.
ಸಿದ್ದರಾಮಯ್ಯ ಮುಖವಾಡ ಧರಿಸಿದ, ಅವರ ಅಭಿಮಾನಿಗಳು ಸಿದ್ದರಾಮಯ್ಯ ಪರ ಜೈಕಾರ ಕೂಗಿದ್ದಾರೆ....
ಬೆಂಗಳೂರು: ಎರಡು ಸಾವಿರ ರೂಪಾಯಿ ನೋಟು ನಿಷೇಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈಗ ಈ ನೋಟು ನಿಷೇಧ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ...
ನಿಯೋಜಿತ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ನಿಯೋಜಿತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದರು.
https://karnatakatv.net/siddaramaiah-dk-who-met-the-governor-and-sought-permission-to-take-oath/
https://karnatakatv.net/preparations-for-the-inauguration-of-karnataka-cm-8-state-cms-will-arrive-in-the-state-tomorrow/
https://karnatakatv.net/d-k-shivakumar-invited-people-for-the-inauguration-program-tomorrow/
ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ ಇಟ್ಟಿದ್ದಾರೆ.
ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ...
ಬೆಂಗಳೂರು: ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್ ಬದಲಾಗಿದೆ. ಕನ್ನಡದಲ್ಲಿಯೂ ವೆಬ್ ಸಿರೀಸ್ ಜಮಾನ ಶುರುವಾಗಿದೆ.
ಮನರಂಜನಾ ಲೋಕದಲ್ಲೀಗ ಹೊಸ ಅವೇಗ ಸೃಷ್ಟಿಸಿರುವ ಜಿಯೋ ಸಿನಿಮಾ...
ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಪದಗ್ರಹಣ ಮತ್ತು ಡಿಕೆಶಿ ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.
ನಾಳಿನ ಸಮಾರಂಭಕ್ಕೆ ಕರ್ನಾಟಕದ ರಾಜಕೀಯ ವ್ಯಕ್ತಿಗಳು ಸೇರಿ, 8 ರಾಜ್ಯದ ಸಿಎಂಗಳು, ಕಾಂಗ್ರೆಸ್ ರಾಷ್ಟ್ರೀಯ ನಾಯಕರೆಲ್ಲ ಆಗಮಿಸುತ್ತಿದ್ದಾರೆ. ಇವರಿಗೆ Z+ ಸೆಕ್ಯೂರಿಟಿ ನೀಡಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತ ಪೊಲೀಸ್ ಬಿಗಿ ಭದ್ರತೆ...
ಚಾಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರ ತನಕ ಬಾಯಿ ಚಪ್ಪರಿಸಿಕೊಂಡು ತಿನ್ನುವ ಚಾಟ್ ಪರಿಪೂರ್ಣವಾಗೋದೇ, ಹಸಿರು ಮತ್ತು ಕೆಂಪು ಚಟ್ನಿಯೊಂದಿಗೆ. ಹಾಗಾಗಿ ನಾವಿಂದು ಚಾಟ್ಸ್‌ಗೆ ಬೇಕಾಗಿರುವ 3 ಬೇಸಿಕ್ ಚಟ್ನಿ ರೆಸಿಪಿಯನ್ನ ಹೇಳಲಿದ್ದೇವೆ..
ಮೊದಲನೇಯ ಚಟ್ನಿ ರೆಸಿಪಿ: ಒಂದು ಕಪ್ ಬೆಲ್ಲ, ಒಂದು ಸ್ಪೂನ್ ಧನಿಯಾಪುಡಿ, ಅರ್ಧ ಸ್ಪೂನ್...
ನವದೆಹಲಿ: 2 ವರ್ಷಗಳಿಂದಲೂ 2 ಸಾವಿರದ ನೋಟುಗಳು ಬ್ಯಾನ್ ಆಗುತ್ತದೆ ಅನ್ನೋ ಮಾತು ಕೇಳಿಬಂದಿತ್ತು. ಇದೀಗ ಎಲ್ಲ 2ಸಾವಿರದ ನೋಟುಗಳನ್ನ ಆರ್‌ಬಿಐ ಹಿಂಪಡೆಯಲು ನಿರ್ಧರಿಸಿದೆ. ನಿಮ್ಮ ಬಳಿ ಇನ್ನೂ 2 ಸಾವಿರದ ನೋಟ್ ಇದ್ದಲ್ಲಿ, ಅದನ್ನು ಸೆಪ್ಟೆಂಬರ್ 30ರೊಳಗಡೆ ಬ್ಯಾಂಕ್‌ಗೆ ಹಿಂದಿರುಗಿಸಿ.
ಮೇ 23ರಿಂದ ಬ್ಯಾಂಕ್‌ನಲ್ಲಿ ನೋಟ್ ವಿನಿಮಯಕ್ಕೆ ಅವಕಾಶವಿದೆ. ಇಲ್ಲಿಂದ ಸೆಪ್ಟೆಂಬರ್ 30ರವರೆಗೆ ನೋಟ್...
ನೀವು ಫ್ರೂಟ್ಸ್ ಮಿಲ್ಕ್ ಶೇಕ್ ಮಾಡಿರ್ತೀರಿ ಅಥವಾ ಹೊಟೇಲ್‌ಗೆ ಹೋಗಿ, ಕುಡಿದಿರ್ತೀರಿ. ಆದರೆ ನೀವು ರುಚಿಕರವಾದ ಡ್ರೈಫ್ರೂಟ್ಸ್ ಮಿಲ್ಕ್ ಶೇಕ್ ರೆಸಿಪಿಯನ್ನ ಅಪರೂಪಕ್ಕೆ ಟ್ರೈ ಮಾಡಿರಬಹುದು. ಅದೇ ಡ್ರೈ ಫ್ರೂಟ್ಸ್ ಮಿಲ್ಕ್ ಶೇಕನ್ನ ನೀವು ಮನೆಯಲ್ಲೇ ಹೇಗೆ ತಯಾರಿಸಬಹುದು..? ಅದನ್ನು ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನಾವಿಂದು ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: 4 ಬಾದಾಮಿ,...
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪಗಳು ಮತ್ತೆರಡು ಹೆಜ್ಜೆ ಮುಂದುವರೆದಿವೆ! ಅತ್ಯಾಚಾರ ಪ್ರಕರಣದ ವಿಚಾರಣಾಧೀನ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ...