ಕೋಲಾರ: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಸಿಎಂ ಗದ್ದುಗೆಗೆ ಪ್ರಬಲ ಪೈಪೋಟಿ ಎದುರಾಗಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಫೈನಲ್ ಎಂಬ ಮಾತು ಕೇಳಿಬಂದ ಹಿನ್ನೆಲೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಕೋಲಾರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ನಗರ ದೇವತೆ ಶ್ರೀ ಕೋಲಾರಮ್ಮನ ದೇವಾಲಯದಲ್ಲಿ 108 ತೆಂಗಿನಕಾಯಿ ಹೊಡೆಯುವ ಮುಖಾಂತರ...
ಕೋಲಾರ: ರಾಜ್ಯದ ಜನತೆ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ, ಬಲಿಷ್ಠವಾದ ಸರ್ಕಾರ ರಚನೆ ಮಾಡೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಹಾಗಾಗಿ ಈ ಬಾರಿ ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮೂಲತಃ ಕಾಂಗ್ರೆಸ್ ಪಕ್ಷದವನೇ ಹಾಗಾಗಿ ನನಗೂ ಸಚಿವ ಸ್ಥಾನ ನೀಡಿ ಎಂದು ರಾಷ್ಟ್ರೀಯ ಮತ್ತು ರಾಜ್ಯ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು.
ಕನ್ನಡ ಸಾಹಿತ್ಯ...
ಟಾಲಿವುಡ್ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ...
ಭೋಪಾಲ್: ವೇದಿಕೆಯಲ್ಲಿ ಕುಳಿತಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎದುರಿಗೆ ತಂದೆಯೋರ್ವ ತನ್ನ ಮಗುವನ್ನ ಎಸೆದ ಘಟನೆ ನಡೆದಿದೆ.
ಮಧ್ಯ ಪ್ರದೇಶದ ಸಾಗರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಈತನನ್ನು ಮುಖೇಶ್ ಪಟೇಲ್ ಎಂದು ಗುರುತಿಸಲಾಗಿದೆ. ಈತನ ಒಂದು ವರ್ಷದ ಮಗುವಿಗೆ ಹೃದಯದಲ್ಲಿ ಹೋಲ್ ಇದ್ದು, ಅದರ ಆಪರೇಷನ್ ಖರ್ಚಿಗಾಗಿ 3ವರೆ ಲಕ್ಷ ರೂಪಾಯಿ...
ಮನೆಯಲ್ಲಿರುವ ನೆಮ್ಮದಿ ಹಾಳಾಗಲು, ಬರೀ ಹೆಣ್ಣು ಮಕ್ಕಳ ಮಾತು, ಗುಣಗಳೇ ಕಾರಣವಾಗಬೇಕೆಂದಿಲ್ಲ. ಗಂಡಸರ ಬುದ್ಧಿಗಳು ಕೂಡ ಕೆಲವೊಮ್ಮೆ ಕೈ ಕೊಡುತ್ತದೆ. ಆಗಲೂ ಮನೆಯಲ್ಲಿ ಜಗಳವಾಗುತ್ತದೆ. ಆದರೆ ಕೆಲ ಹೆಣ್ಣು ಮಕ್ಕಳಿಗಿರುವ 3 ಗುಣಗಳಿಂದ, ಆ ಮನೆಯಲ್ಲಿ ಪದೇ ಪದೇ ಜಗಳವಾಗುತ್ತಲೇ ಇರುತ್ತದೆಯಂತೆ. ಹಾಗಾದ್ರೆ ಮನೆಯವರ ನೆಮ್ಮದಿ ಹಾಳು ಮಾಡುವ ಹೆಣ್ಣಿನ ಆ 3 ಗುಣಗಳು...
ಓರ್ವ ಮನುಷ್ಯನ ಮರಣದ ಬಳಿಕ, ಅವರ ಕೆಲ ವಸ್ತುಗಳನ್ನು ಬಳಸಬಾರದಂತೆ. ಹಾಗೆ ಬಳಸುವುದರಿಂದ, ಕೆಲ ದರಿದ್ರಗಳು ನಮ್ಮನ್ನು ಸುತ್ತಿಕೊಳ್ಳುತ್ತದೆ. ನಮ್ಮ ಜೀವನದ ನೆಮ್ಮದಿ.ನ್ನೇ ಹಾಳು ಮಾಡುತ್ತದೆ ಎಂದು ನಂಬಲಾಗಿದೆ. ಹಾಗಾದ್ರೆ ಸತ್ತವರ ಯಾವ ವಸ್ತುಗಳನ್ನು ನಾವು ಬಳಸಬಾರದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ವಸ್ತು : ಸತ್ತವರ ಆಭರಣವನ್ನು ಧರಿಸಬಾರದು. ಕೆಲವೊಮ್ಮೆ ಕೆಲವರು ತಾವು ಸತ್ತ...
ಹಿಂದೂ ಧರ್ಮದಲ್ಲಿ ಹಲವು ಪದ್ಧತಿಗಳಿದ್ದು, ಆಯಾ ಪದ್ಧತಿಗಳಿಗೆ ಅದರದ್ದೇ ಆದ ಮಹತ್ವವಿದೆ. ಅದೇ ರೀತಿ, ಪದ್ಧತಿ ಮತ್ತು ದೈನಂದಿನ ಕಾರ್ಯವಾಗಿರುವ ಸ್ನಾನಕ್ಕೂ ಮಹತ್ವ ನೀಡಲಾಗಿದೆ. ಹಿಂದೂ ಧರ್ಮದಲ್ಲಿ ಸ್ನಾನಕ್ಕೂ ಮುನ್ನ ಮತ್ತು ಸ್ನಾನವಾದ ಬಳಿಕ ಕೆಲವು ತಪ್ಪುಗಳನ್ನು ಮಾಡಬಾರದು. ಅದೇನೆಂದು ತಿಳಿಯೋಣ ಬನ್ನಿ..
ಸ್ನಾನ ಮಾಡುವುದಕ್ಕೂ ಮುನ್ನ ಮಾಡಬಾರದ ತಪ್ಪೆಂದರೆ, ದೇವರ ಕೋಣೆಗೆ ಹೋಗಬಾರದು, ದೇವರ...
ನವದೆಹಲಿ: ಪ್ರಣಾಳಿಕೆ, ಚುನಾವಣಾ ಪ್ರಚಾರ ಎಲ್ಲದರ ಮೂಲಕ ರಾಜ್ಯದ ಜನರ ಮನಗೆದ್ದ ಕಾಂಗ್ರೆಸ್ ಅಧಿಕಾರಕ್ಕಂತೂ ಬಂದಿದೆ. ಆದರೆ, ಈಗ ಸಿಎಂ ಯಾರಾಗ್ತಾರೆ ಅನ್ನೋದೇ ರಾಜ್ಯದ ಜನರಿಗೆ ಕುತೂಹಲ. ಆದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಡಿಕೆಶಿ ಜೊತೆ ಸಂಧಾನ ಸಭೆ ನಡೆಸಿದರೂ ಕೂಡ, ಅದು ವಿಫಲವಾಗಿದೆ.
ಏಕೆಂದರೆ, ನನಗೆ...
ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ...