Wednesday, June 24, 2026

jeeni millet health mix

ಸಿದ್ದು ಸಿಎಂ, ಡಿಕೆಶಿ ಡಿಸಿಎಂ, ನಾಳೆಯೇ ಪ್ರಮಾಣವಚನ ಸ್ವೀಕಾರ..

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, 2 ವರ್ಷ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಉಳಿದ 3 ವರ್ಷ ಡಿಕೆಶಿ ಸಿಎಂ ಆಗಲಿದ್ದಾರೆ. ಹಾಗಾಗಿ ಸದ್ಯಕ್ಕೆ ಡಿಕೆಶಿಗೆ ಡಿಸಿಎಂ ಪಟ್ಟ ಕೊಡಲಾಗಿದೆ. ಗುರುವಾರದೊಳಗೆ ಸಿಎಂ ಯಾರೆಂದು ಘೋಷಣೆ ಮಾಡುತ್ತೇವೆ. ಅಂದೇ ಸಿಎಂ...

ಕಳಪೆ ಮಟ್ಟದ ಡಾಂಬರೀಕರಣ ರಸ್ತೆ,-ಸಾರ್ವಜನಿಕರ ಆರೋಪ.

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಕ್ರಾಸ್ ದಿಂದ ಶಿರಶ್ಯಾಡ ಗ್ರಾಮದವರೆಗೆ 2023 ನೇ ಸಾಲಿನಲ್ಲಿ ಡಾಂಬರೀಕರಣ ರಸ್ತೆ ಮಂಜೂರಾಗಿದ್ದು, ಪ್ರಸ್ತುತವಾಗಿ ಕಾಮಗಾರಿ ಗುತ್ತಿಗೆದಾರ ಪ್ರಾರಂಭಮಾಡಿದ್ದು , ಶಿರಶ್ಯಾಡ ಗ್ರಾಮಸ್ಥರು ಈ ಕಾಮಗಾರಿ ಪರಿಶೀಲಿಸಿದಾಗ ಕಳಪೆ ಮಟ್ಟದ್ದು ಎಂದು ಕಂಡು ಬಂದಾಗ ದಿಢೀರನೆ ಗುತ್ತಿಗೆದಾರನಿಗೆ ವಿಚಾರಿಸಿದಾಗ ಗುತ್ತಿಗೆದಾರನು ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸಿರುವುದಿಲ್ಲ. ಕಾರಣ...

ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ಕೊಡಿ: ಸಾಮೀಜಿ ಮನವಿ

ಬಾಗಲಕೋಟೆ: ಪಂಚಮಸಾಲಿ ಸಮಾಜದ ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವೀಡಿಯೋ ಮೂಲಕ, ತಮ್ಮ ಸಮಾಜದ ಶಾಸಕನಿಗೆ ಮಂತ್ರಿ ಸ್ಥಾನ ನೀಡಬೇಕೆಂದು, ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಸ್ವಾಮೀಜಿ, ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಲಿಂಗಾಯತ ಪಂಚಮಸಾಲಿ ಸಮುದಾಯದವರು, ಸುಮಾರು 12 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ,...

‘ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್‌ಗಳಿಗೆ ಸಹಿ ಹಾಕಬಾರದು’

ಹಾಸನ: ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್ ಗಳಿಗೆ ಸಹಿ ಹಾಕಬಾರದು ಎಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಚುನಾವಣೆ ಮುಗಿದ ಮೇಲೆ ಮಾಜಿ ಶಾಸಕರು ಕೆಲ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಹಿಂದಿನ ಕಳ್ಳ ಬಿಲ್ಲುಗಳಿಗೆ ಸಹಿ ಹಾಕಿಸಲು ಯತ್ನಿಸುತ್ತಿದ್ದಾರೆ ಇದು ನನ್ನ...

ಹೊಳೆನರಸೀಪುರದಲ್ಲಿ ಮರು ಚುನಾವಣೆ ನಡೆಯಲಿದೆ: ಜಿ. ದೇವರಾಜೇಗೌಡ

ಹಾಸನ: ನಮ್ಮ ಪಕ್ಷದ ಮುಖಂಡರುಗಳೇ ಆಯೋಗ್ಯರಂತೆ ನಮ್ಮ ಪಕ್ಷದ ವಾಹನದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದು, ಈ ಸೋಲನ್ನೆ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸುವೆನು. ಮೇ.೨೪ರ ನಂತರ ಹೊಳೆನರಸೀಪುರದಲ್ಲಿ ಮರು ಚುನಾವಣೆ ನಡೆಯಲಿದೆ ಎಂದು ಪರಾಜಿತ ಅಭ್ಯರ್ಥಿ ಜಿ. ದೇವರಾಜೇಗೌಡ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹೊಳನರಸೀಪುರ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ತೆರಳಿ...

‘ಸಿಎಂ ಯಾರೇ ಆದರೂ ಸ್ವಾಗತ ಮಾಡ್ತೀನಿ. ಯಾರೇ ಆದರೂ ರಾಜ್ಯದ ಅಭಿವೃದ್ಧಿ ಮಾಡಲಿ’

ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಸಿಎಂ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಯಾರೇ ಆದರೂ ಸ್ವಾಗತ ಮಾಡ್ತಿನಿ. ಯಾರೇ ಆದರೂ ರಾಜ್ಯದ ಅಭಿವೃದ್ಧಿ ಮಾಡಲಿ. ಬಿಜೆಪಿ ಅಧಿಕಾರದಿಂದ ಇಳಿಯಬೇಕಾದರೆ ಶಾಕ್ ಕೊಟ್ಟಿದ್ದಾರೆ. ವಿದ್ಯುತ್ ದರ ಹೆಚ್ಚಿಸಿದ್ದಾರೆ ಅದನ್ನು ಇಳಿಸಲಿ. ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರೆಂಟಿ ಕಾರ್ಡ್‌ನ್ನು ಈಡೇರಿಸಲಿ. ನನಗೆ...

‘ಮಂತ್ರಿ ಸ್ಥಾನಕ್ಕಾಗಿ ನಮ್ಮ ಬೆಂಬಲಿಗರು ಯಾವುದೇ ಹೋರಾಟಕ್ಕೆ ಸಿದ್ಧರೆಂದು ಹೇಳಿದ್ದಾರೆ’

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮಂತ್ರಿಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಲ್ವರು ಗೆದ್ದಿದ್ದಾರೆ. ಆ ನಾಲ್ಕೂ ಜನರಲ್ಲಿ ನಾನು ಹಿರಿಯನಾಗಿದ್ದೇನೆ.  ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ . ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದೆ . ಮೇಲ್ಜಾತಿಯವರು ಟಚಬಲ್ಸ್ ಗೆ ಮಾತ್ರವೇ ಅವಕಾಶ ನೀಡ್ತಾರೆ...

‘ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‌ಗೆ ಕರ್ಕೊಂಡು ಹೋಗೇ ಹೋಗ್ತಿವಿ’

ಹಾಸನ : ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಮಂತ್ರಿ ಹೆಚ್.ಡಿ.ರೇವಣ್ಣ, ಹಾಸನದಲ್ಲಿ ಸ್ವರೂಪ್ ಜಯಭೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಸ್ವರೂಪ್ ಇದ್ದಾನೆ ಕೆಲಸ ಮಾಡ್ತಾನೆ. ಅವರ ಜೊತೆ ನಾನು ನಿಲ್ತಿನಿ, ಸಂಸದರು ನಿಲ್ತಾರೆ. ಅವರ ತಂದೆ ಹೇಗೆ ಕೆಲಸ ಮಾಡಿದ್ರು, ಅದೇ ರೀತಿ ಕೆಲಸ ಮಾಡ್ತಾರೆ. ಜನರಿಗೆ ತೊಂದರೆಯಾಗದಂತೆ ಒಳ್ಳೆಯ ಕೆಲಸ...

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್ .

ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ "ಸೈರನ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ...

ರೋಜ್‌ಗಾರ್ ಯೋಜನೆಯಡಿ ಈವರೆಗೆ ಒಟ್ಟು 3.6 ಲಕ್ಷ ಜನರಿಗೆ ಉದ್ಯೋಗ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು, ಮೇ.16 : ದೇಶದಲ್ಲಿ ಏಕಕಾಲಕ್ಕೆ 71,000 ಯುವಕ/ಯುವತಿಯರಿಗೆ ಉದ್ಯೋಗ ಕಲ್ಪಿಸುವ ಬೃಹತ್ ಯೋಜನೆ ರೋಜ್‌ಗಾರ್ ಮೇಳದ ಐದನೇ ಆವೃತ್ತಿಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಉದ್ಘಾಟಿಸಿದರು. ಬೆಂಗಳೂರಿನಲ್ಲಿಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೋಜ್ ಗಾರ್ ಮೇಳದ ಐದನೇ ಆವೃತ್ತಿ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, "ಈವರೆಗೆ ಒಟ್ಟು 3.6 ಲಕ್ಷ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img