Sunday, March 22, 2026

jeeni millet health mix

ಬ್ರಾಹ್ಮಿ ಮುಹೂರ್ತದಲ್ಲಿ ಇಂಥ ತಪ್ಪನ್ನ ಎಂದಿಗೂ ಮಾಡಬೇಡಿ..

ಹಿಂದೂಗಳಲ್ಲಿ ಹಲವು ನಂಬಿಕೆಗಳಿದೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ನಂಬಿಕೆಗಳು. ಆದರೆ ಬ್ರಾಹ್ಮಿ ಮುಹೂರ್ತದ ವಿಷಯಕ್ಕೆ ಬಂದಾಗ ಮಾತ್ರ, ಎಲ್ಲರದ್ದೂ ಒಂದೇ ನಂಬಿಕೆ. ಅದೇನಂದ್ರೆ, ಬ್ರಾಹ್ಮಿ ಮುಹೂರ್ತ ಅನ್ನೋದು ಅತ್ಯುತ್ತಮ ಮುಹೂರ್ತ. ಈ ಸಮಯದಲ್ಲಿ ವಿವಾಹವಾದರೆ, ಅಂಥವರ ವೈವಾಹಿಕ ಜೀವನ ಉತ್ತಮವಾಗಿರತ್ತೆ. ಈ ಸಮಯದಲ್ಲಿ ಯಾವುದೇ ಉತ್ತಮ ಕೆಲಸ ಮಾಡಿದರೂ, ಅದು ಫಲ ಕೊಡತ್ತೆ ಅಂತಾ...

‘ನಮಗೆಲ್ಲ ಶಕ್ತಿ ತುಂಬಿದರೆ ಮಂಡ್ಯವನ್ನ ರಾಜ್ಯಕ್ಕೆ ನಂಬರ್ ಒನ್ ಮಾಡೋಣ’

ಮಂಡ್ಯ: ಮಂಡ್ಯದ ಬಸರಾಳು ಗ್ರಾಮದಲ್ಲಿ ಸಂಸದೆ ಸುಮಾಲತಾ ಮತ ಪ್ರಚಾರಕ್ಕೆ ಇಳಿದಿದ್ದು, ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಪರ ಮತಯಾಚನೆ ಮಾಡಿದ್ದಾರೆ. ಮತ ಪ್ರಚಾರಕ್ಕೆ ಬಂದ ಸಂಸದೆ ಸುಮಲತಾಗೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬೃಹತ್ ರೋಡ್ ಶೋ ಮೂಲಕ ಸಂಸದೆ ಸುಮಲತಾ ಮತಯಾಚಿಸಿದ್ದಾರೆ. ಬಸರಾಳು ಸಂತೆ ಮೈದಾನದಿಂದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸಿದ ಸುಮಲತಾ, ಎಸ್....

ಚುನಾವಣಾ ಅಖಾಡಕ್ಕೆ ಧುಮುಕಿದ ನಟ ಧ್ರುವ ಸರ್ಜಾ..

ಕೆ.ಆರ್.ಪುರ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಭ್ಯರ್ಥಿಗಳ ಚುನಾವಣಾ ಪ್ರಚಾರ ಶುರುವಾಗಿದೆ. ನಟ ಧ್ರುವ ಸರ್ಜಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಕೆಆರ್ ಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಪರ, ಧ್ರುವ ಸರ್ಜಾ ಭರ್ಜರಿ ಮತ ಬೇಟೆ ನಡೆಸಿದರು. ಕೆಆರ್.ಪುರ ಕ್ಷೇತ್ರದ ಚನ್ನಸಂದ್ರ ಬ್ರಿಡ್ಜ್, ಮುನೇಶ್ವರನಗರ, ದಾಸಪ್ಪ ಬಡಾವಣೆ,...

ಸಕ್ಕರೆ ಬದಲು ಬೆಲ್ಲವನ್ನು ಬಳಸಿ, ಈ ಆರೋಗ್ಯಕರ ಲಾಭವನ್ನು ಪಡೆಯಿರಿ..

ಸಿಹಿ ತಿಂಡಿ ಮಾಡುವಾಗ, ಸಕ್ಕರೆ ಬಳಕೆ ಮಾಡೇ ಮಾಡ್ತಾರೆ. ಆದರೆ ನೀವು ಸಕ್ಕರೆ ಬದಲು ಬೆಲ್ಲ ಬಳಸಿದರೆ, ಆ ಸಿಹಿ ತಿಂಡಿ ಸ್ವಾದಿಷ್ಟವಾಗುವುದರ ಜೊತೆಗೆ, ಆರೋಗ್ಯಕರವೂ ಆಗಿರುತ್ತದೆ. ಯಾಕಂದ್ರೆ ಸಕ್ಕರೆಗಿಂತ, ಬೆಲ್ಲದಲ್ಲಿ ಹೆಚ್ಚು ಪೋಷಕಾಂಶಗಳಿದೆ. ಸಕ್ಕರೆಯನ್ನು ಸ್ಲೋ ಪಾಯ್ಸನ್ ಎನ್ನಲಾಗತ್ತೆ. ಹಾಗಾದ್ರೆ ಯಾಕೆ ನಾವು ಸಕ್ಕರೆ ಬದಲು, ಬೆಲ್ಲವನ್ನು ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ನೀವು...

ಬಾಳೆಹಣ್ಣಿನ ಸಿಪ್ಪೆಯಲ್ಲೂ ಇದೆ, ಸೌಂದರ್ಯಕ್ಕೆ ಬೇಕಾದ ಲಾಭ..

ಬಾಳೆಹಣ್ಣು ಎಷ್ಟು ಆರೋಗ್ಯಕರ ಹಣ್ಣು ಅಂತಾ ಎಲ್ಲರಿಗೂ ಗೊತ್ತು. ಜೀರ್ಣಕ್ರಿಯೆ ಸಮಸ್ಯೆ, ಹೊಟ್ಟೆಯ ಸಮಸ್ಯೆ ಇದ್ದಲ್ಲಿ, ಬಾಳೆಹಣ್ಣು ತಿಂದ್ರೆ, ಸರಿಯಾಗತ್ತೆ ಅಂತಾ ಗೊತ್ತು. ಆದರೆ ಬರೀ ಬಾಳೆಹಣ್ಣಷ್ಟೇ ಅಲ್ಲ, ಬಾಳೆಹಣ್ಣಿನ ಸಿಪ್ಪೆಯೂ ಕೂಡ ಲಾಭಕಾರಿಯಾಗಿದೆ. ಹಾಗಾದರೆ, ಬಾಳೆಹಣ್ಣಿನ ಸಿಪ್ಪೆಯನ್ನು ಹೇಗೆ ಬಳಸಿ, ಅದರಿಂದ ಸೌಂದರ್ಯ ಲಾಭ ಪಡೆಯಬಹುದು ಅಂತಾ ತಿಳಿಯೋಣ ಬನ್ನಿ.. ಕಣ್ಣಿನ ಸುತ್ತಲೂ ಕಪ್ಪುಗಟ್ಟಿದ್ದರೆ,...

ಸೀಮಂತ ಶಾಸ್ತ್ರವನ್ನು ಯಾಕೆ ಮಾಡಬೇಕು..? ಇದರ ಮಹತ್ವವೇನು..?

ಹಿಂದೂ ಧರ್ಮದಲ್ಲಿ ಷೋಡಶ ಶಾಸ್ತ್ರಗಳಿದೆ. ಅಂದ್ರೆ 16 ಶಾಸ್ತ್ರಗಳು. ಆ 16 ಶಾಸ್ತ್ರಗಳಲ್ಲಿ ಸೀಮಂತ ಶಾಸ್ತ್ರ ಕೂಡ ಒಂದು. ಗರ್ಭದಲ್ಲಿರುವ ಮಗುವಿಗೆ 7 ತಿಂಗಳು ತುಂಬಿದ ಬಳಿಕ, ಸೀಮಂತ ಶಾಸ್ತ್ರವನ್ನ ಮಾಡಲಾಗತ್ತೆ. ಸೀಮಂತವನ್ನು ಪದ್ಧತಿ ಪ್ರಕಾರ ಮಾಡುವುದು ತುಂಬಾ ಮುಖ್ಯ. ಹಾಗಾದ್ರೆ ಸೀಮಂತ ಶಾಸ್ತ್ರವನ್ನು ಯಾಕೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಗರ್ಭಿಣಿಗೆ 7 ತಿಂಗಳು...

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...

ಓಟು ಕೇಳಲು ಬಂದ ಜೆಡಿಎಸ್ ಅಭ್ಯರ್ಥಿಗೆ ಘೇರಾವ್ ಹಾಕಿದ ಜನರು

ಹಾಸನ: ಬೇಲೂರು: ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಪರ ಮತಯಾಚನೆಗೆ ಕಾರ್ಯಕರ್ತರು ಬಂದಾಗ ಪೇಟೇಹಳ್ಳಿ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಬೇಲೂರು ತಾಲೂಕು ಮಾದೀಹಳ್ಳಿ ಹೋಬಳಿ ಪೇಟೇಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಗ್ರಾಮಕ್ಕೆ ಬಾರದ ಶಾಸಕರಿಗೆ ಇಂದು ಮತ ಬೇಕೆಂದು ಕೇಳಲು ಬಂದಿದ್ದೀರ ಎಂದು ಗ್ರಾಮದ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಹಾಳಾಗಿದೆ. ಚರಂಡಿಗಳಿಲ್ಲಾ...

‘ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ’

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ರೋಡ್ ಶೋ ನಡೆಸಿದ್ದಾರೆ. ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದಿಂದ ಬೃಹತ್ ರೋಡ್‌ಶೋ ಆರಂಭಿಸಿದ್ದು, ಬೈಕ್ ರ್ಯಾಲಿ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಬೃಹತ್ ಹಾರ ಹಾಗೂ ಪುಷ್ಪವೃಷ್ಟಿ ಸಲ್ಲಿಸಿ ಅಶೋಕ್ ಜಯರಾಂರನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ...

ನಾಗಮಂಗಲದಲ್ಲಿ ಸ್ಮೃತಿ ಇರಾನಿ ಕ್ಯಾಂಪೇನ್: ಸುಧಾ ಶಿವರಾಮೇಗೌಡರನ್ನ ಅನ್ನಪೂರ್ಣೇಶ್ವರಿ ಎಂದ ಸಚಿವೆ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಸ್ಮೃತಿ ಇರಾನಿ ಆಗಮಿಸಿದ್ದು, ಬಿಜೆಪಿ ಪರ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದ್ದಾರೆ. ನಾಗಮಂಗಲ ಸರ್ಕಾರಿ ಕಾಲೇಜು ಆವರಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಸಚಿವೆ ಸ್ಮೃತಿ ಇರಾನಿ ಆಗಮಸಿದ್ದು, ಸಚಿವೆಯ ಸ್ವಾಗತಕ್ಕೆ ಸುಧಾ ಶಿವರಾಮೇಗೌಡರ ಜೊತೆ ಪತಿ ಶಿವರಾಮೇಗೌಡ ಮಗ ಚೇತನ್ ಕೂಡ ಸಾಥ್ ನೀಡಿದರು. ನಾಗಮಂಗಲ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img